ಯೂಸುಫ್ · 87/111
ಅನುವಾದ ಉಚ್ಚಾರಣೆ — ಸೂರಾ ಯೂಸುಫ್
يَا بَنِيَّ اذْهَبُوا فَتَحَسَّسُوا مِن يُوسُفَ وَأَخِيهِ وَلَا تَيْأَسُوا مِن رَّوْحِ اللَّهِ ۖ إِنَّهُ لَا يَيْأَسُ مِن رَّوْحِ اللَّهِ إِلَّا الْقَوْمُ الْكَافِرُونَ ۝٨٧
Yaa baniyyaz haboo fatahassasoo miny Yoosufa wa akheehi wa laa tai`asoo mir rawhil laahi innahoo laa yai`asu mir rawhil laahi illal qawmul kaafiroon
📖 ಕನ್ನಡ ಅರ್ಥ
ಓ ನನ್ನ ಪುತ್ರರೇ ನೀವು ಹೋಗಿ ಯೂಸುಫ್ ಮತ್ತು ಅವನ ಸಹೋದರನನ್ನು ಹುಡುಕಿರಿ ಮತ್ತು ನೀವು ಅಲ್ಲಾಹನ ಕೃಪೆಯಿಂದ ನಿರಾಶರಾಗದಿರಿ. ನಿಸ್ಸಂಶಯವಾಗಿಯೂ ಸತ್ಯನಿಷÉÃಧಿಗಳ ಹೊರತು ಅಲ್ಲಾಹನ ಕೃಪೆಯಿಂದ ಬೇರಾರೂ ನಿರಾಶರಾಗಲಾರರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 85-89 — ಸೂರಾ ಯೂಸುಫ್

85قَالُوا تَاللَّهِ تَفْتَأُ تَذْكُرُ يُوسُفَ حَتَّىٰ تَكُونَ حَرَضًا أَوْ تَكُونَ مِنَ الْهَالِكِينَ
ಅವರ ಮಕ್ಕಳು ಹೇಳಿದರು; ಅಲ್ಲಾಹನಾಣೆ ನೀವಂತು ಸದಾ ಯೂಸುಫ್‌ನನ್ನು ನೆನೆಸುತ್ತಲೇ ತಮ್ಮನ್ನು ಕರಗಿಸಿಬಿಡುವಿರಿ ಅಥವಾ ನಾಶಗೊಳಿಸಿಕೊಳ್ಳುವಿರಿ.
86قَالَ إِنَّمَا أَشْكُو بَثِّي وَحُزْنِي إِلَى اللَّهِ وَأَعْلَمُ مِنَ اللَّهِ مَا لَا تَعْلَمُونَ
ಅವರು(ಯಾಕೂಬ್) ಹೇಳಿದರು ನಾನಂತೂ ನನ್ನ ತಳಮಳವನ್ನು ಮತ್ತು ಸಂಕಟವನ್ನು ಅಲ್ಲಾಹನಲ್ಲಿ ತೋಡಿಕೊಳ್ಳುತ್ತಿರುವೆನು ಮತ್ತು ನೀವು ತಿಳಿದಿಲ್ಲದ್ದನ್ನು ಅಲ್ಲಾಹನ ಕಡೆಯಿಂದ ನಾನು ತಿಳಿದಿದ್ದೇನೆ.
87يَا بَنِيَّ اذْهَبُوا فَتَحَسَّسُوا مِن يُوسُفَ وَأَخِيهِ وَلَا تَيْأَسُوا مِن رَّوْحِ اللَّهِ ۖ إِنَّهُ لَا يَيْأَسُ مِن رَّوْحِ اللَّهِ إِلَّا الْقَوْمُ الْكَافِرُونَ
ಓ ನನ್ನ ಪುತ್ರರೇ ನೀವು ಹೋಗಿ ಯೂಸುಫ್ ಮತ್ತು ಅವನ ಸಹೋದರನನ್ನು ಹುಡುಕಿರಿ ಮತ್ತು ನೀವು ಅಲ್ಲಾಹನ ಕೃಪೆಯಿಂದ ನಿರಾಶರಾಗದಿರಿ. ನಿಸ್ಸಂಶಯವಾಗಿಯೂ ಸತ್ಯನಿಷÉÃಧಿಗಳ ಹೊರತು ಅಲ್ಲಾಹನ ಕೃಪೆಯಿಂದ ಬೇರಾರೂ ನಿರಾಶರಾಗಲಾರರು.
88فَلَمَّا دَخَلُوا عَلَيْهِ قَالُوا يَا أَيُّهَا الْعَزِيزُ مَسَّنَا وَأَهْلَنَا الضُّرُّ وَجِئْنَا بِبِضَاعَةٍ مُّزْجَاةٍ فَأَوْفِ لَنَا الْكَيْلَ وَتَصَدَّقْ عَلَيْنَا ۖ إِنَّ اللَّهَ يَجْزِي الْمُتَصَدِّقِينَ
ಅನಂತರ ಅವರು ಯೂಸುಫ್‌ರವರ ಬಳಿಗೆ ತಲುಪಿದಾಗ ಹೇಳಿದರು; ಓ ರಾಜನೆ ನಮಗೂ ನಮ್ಮ ಕುಟುಂಬಕ್ಕೂ ಸಂಕಷ್ಟ ಭಾದಿಸಿದೆ, ಮತ್ತು ನಾವು ಅತ್ಯಲ್ಪ ಬಂಡವಾಳದೊAದಿಗೆ ಬಂದಿರುತ್ತೇವೆ. ಆದ್ದರಿಂದ ನೀವು ನಮಗೆ ಸಂಪೂರ್ಣ ಧಾನ್ಯವನ್ನು ನೀಡಿರಿ, ಮತ್ತು ನಮ್ಮ ಮೇಲೆ ದಾನ ಧರ್ಮವನ್ನು ಮಾಡಿರಿ. ಖಂಡಿತವಾಗಿಯೂ ಅಲ್ಲಾಹನು ದಾನ-ಧರ್ಮ ನೀಡುವವರಿಗೆ ಪ್ರತಿಫಲವನ್ನು ನೀಡುವನು.
89قَالَ هَلْ عَلِمْتُم مَّا فَعَلْتُم بِيُوسُفَ وَأَخِيهِ إِذْ أَنتُمْ جَاهِلُونَ
ಯೂಸುಫ್ ಹೇಳಿದರು; ನೀವು ಅಜ್ಞಾನಿಗಳಾಗಿದ್ದಾಗ ಯೂಸುಫ್ ಮತ್ತು ಅವನ ಸಹೋದರನೊಂದಿಗೆ ಹೇಗೆ ವರ್ತಿಸಿದ್ದೀರೆಂದು ನಿಮಗೆ ತಿಳಿದಿದೆಯೇ ?
ಯೂಸುಫ್ಕುರಾನ್ ಸೂಚಿ
111ಆಯತ್
MeccanRevelation
87ಆಯತ್

ಅನುವಾದ — ಯೂಸುಫ್ 87

ಸೂರಾ ಯೂಸುಫ್ ಆಯತ್ 87 - ಓದಿ, ಆಲಿಸಿ, ಅನುವಾದ, ಕನ್ನಡ : ಓ ನನ್ನ ಪುತ್ರರೇ ನೀವು ಹೋಗಿ ಯೂಸುಫ್ ಮತ್ತು ಅವನ ಸಹೋದರನನ್ನು ಹುಡುಕಿರಿ…

ಸೂರಾ ಆಯತ್ 87/111 — ಸೂರಾ ಯೂಸುಫ್ يوسف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂಸುಫ್ ಆಲಿಸಿ, ಸೂರಾ ಯೂಸುಫ್ ಅನುವಾದ, ಸೂರಾ ಯೂಸುಫ್ mp3, ಸೂರಾ ಯೂಸುಫ್ pdf. ಆಯತ್ 85–89. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers