ಯೂಸುಫ್ · 88/111
ಅನುವಾದ ಉಚ್ಚಾರಣೆ — ಸೂರಾ ಯೂಸುಫ್
فَلَمَّا دَخَلُوا عَلَيْهِ قَالُوا يَا أَيُّهَا الْعَزِيزُ مَسَّنَا وَأَهْلَنَا الضُّرُّ وَجِئْنَا بِبِضَاعَةٍ مُّزْجَاةٍ فَأَوْفِ لَنَا الْكَيْلَ وَتَصَدَّقْ عَلَيْنَا ۖ إِنَّ اللَّهَ يَجْزِي الْمُتَصَدِّقِينَ ۝٨٨
Falammaa dakhaloo `alaihi qaaloo yaaa ayyuhal `Azeezu massanaa wa ahlanad durru wa ji`naa bibidaa `timmuzjaatin fa awfi lanal kaila wa tasaddaq `alainaa innal laaha yajzil mutasaddiqeen
📖 ಕನ್ನಡ ಅರ್ಥ
ಅನಂತರ ಅವರು ಯೂಸುಫ್‌ರವರ ಬಳಿಗೆ ತಲುಪಿದಾಗ ಹೇಳಿದರು; ಓ ರಾಜನೆ ನಮಗೂ ನಮ್ಮ ಕುಟುಂಬಕ್ಕೂ ಸಂಕಷ್ಟ ಭಾದಿಸಿದೆ, ಮತ್ತು ನಾವು ಅತ್ಯಲ್ಪ ಬಂಡವಾಳದೊAದಿಗೆ ಬಂದಿರುತ್ತೇವೆ. ಆದ್ದರಿಂದ ನೀವು ನಮಗೆ ಸಂಪೂರ್ಣ ಧಾನ್ಯವನ್ನು ನೀಡಿರಿ, ಮತ್ತು ನಮ್ಮ ಮೇಲೆ ದಾನ ಧರ್ಮವನ್ನು ಮಾಡಿರಿ. ಖಂಡಿತವಾಗಿಯೂ ಅಲ್ಲಾಹನು ದಾನ-ಧರ್ಮ ನೀಡುವವರಿಗೆ ಪ್ರತಿಫಲವನ್ನು ನೀಡುವನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 86-90 — ಸೂರಾ ಯೂಸುಫ್

86قَالَ إِنَّمَا أَشْكُو بَثِّي وَحُزْنِي إِلَى اللَّهِ وَأَعْلَمُ مِنَ اللَّهِ مَا لَا تَعْلَمُونَ
ಅವರು(ಯಾಕೂಬ್) ಹೇಳಿದರು ನಾನಂತೂ ನನ್ನ ತಳಮಳವನ್ನು ಮತ್ತು ಸಂಕಟವನ್ನು ಅಲ್ಲಾಹನಲ್ಲಿ ತೋಡಿಕೊಳ್ಳುತ್ತಿರುವೆನು ಮತ್ತು ನೀವು ತಿಳಿದಿಲ್ಲದ್ದನ್ನು ಅಲ್ಲಾಹನ ಕಡೆಯಿಂದ ನಾನು ತಿಳಿದಿದ್ದೇನೆ.
87يَا بَنِيَّ اذْهَبُوا فَتَحَسَّسُوا مِن يُوسُفَ وَأَخِيهِ وَلَا تَيْأَسُوا مِن رَّوْحِ اللَّهِ ۖ إِنَّهُ لَا يَيْأَسُ مِن رَّوْحِ اللَّهِ إِلَّا الْقَوْمُ الْكَافِرُونَ
ಓ ನನ್ನ ಪುತ್ರರೇ ನೀವು ಹೋಗಿ ಯೂಸುಫ್ ಮತ್ತು ಅವನ ಸಹೋದರನನ್ನು ಹುಡುಕಿರಿ ಮತ್ತು ನೀವು ಅಲ್ಲಾಹನ ಕೃಪೆಯಿಂದ ನಿರಾಶರಾಗದಿರಿ. ನಿಸ್ಸಂಶಯವಾಗಿಯೂ ಸತ್ಯನಿಷÉÃಧಿಗಳ ಹೊರತು ಅಲ್ಲಾಹನ ಕೃಪೆಯಿಂದ ಬೇರಾರೂ ನಿರಾಶರಾಗಲಾರರು.
88فَلَمَّا دَخَلُوا عَلَيْهِ قَالُوا يَا أَيُّهَا الْعَزِيزُ مَسَّنَا وَأَهْلَنَا الضُّرُّ وَجِئْنَا بِبِضَاعَةٍ مُّزْجَاةٍ فَأَوْفِ لَنَا الْكَيْلَ وَتَصَدَّقْ عَلَيْنَا ۖ إِنَّ اللَّهَ يَجْزِي الْمُتَصَدِّقِينَ
ಅನಂತರ ಅವರು ಯೂಸುಫ್‌ರವರ ಬಳಿಗೆ ತಲುಪಿದಾಗ ಹೇಳಿದರು; ಓ ರಾಜನೆ ನಮಗೂ ನಮ್ಮ ಕುಟುಂಬಕ್ಕೂ ಸಂಕಷ್ಟ ಭಾದಿಸಿದೆ, ಮತ್ತು ನಾವು ಅತ್ಯಲ್ಪ ಬಂಡವಾಳದೊAದಿಗೆ ಬಂದಿರುತ್ತೇವೆ. ಆದ್ದರಿಂದ ನೀವು ನಮಗೆ ಸಂಪೂರ್ಣ ಧಾನ್ಯವನ್ನು ನೀಡಿರಿ, ಮತ್ತು ನಮ್ಮ ಮೇಲೆ ದಾನ ಧರ್ಮವನ್ನು ಮಾಡಿರಿ. ಖಂಡಿತವಾಗಿಯೂ ಅಲ್ಲಾಹನು ದಾನ-ಧರ್ಮ ನೀಡುವವರಿಗೆ ಪ್ರತಿಫಲವನ್ನು ನೀಡುವನು.
89قَالَ هَلْ عَلِمْتُم مَّا فَعَلْتُم بِيُوسُفَ وَأَخِيهِ إِذْ أَنتُمْ جَاهِلُونَ
ಯೂಸುಫ್ ಹೇಳಿದರು; ನೀವು ಅಜ್ಞಾನಿಗಳಾಗಿದ್ದಾಗ ಯೂಸುಫ್ ಮತ್ತು ಅವನ ಸಹೋದರನೊಂದಿಗೆ ಹೇಗೆ ವರ್ತಿಸಿದ್ದೀರೆಂದು ನಿಮಗೆ ತಿಳಿದಿದೆಯೇ ?
90قَالُوا أَإِنَّكَ لَأَنتَ يُوسُفُ ۖ قَالَ أَنَا يُوسُفُ وَهَٰذَا أَخِي ۖ قَدْ مَنَّ اللَّهُ عَلَيْنَا ۖ إِنَّهُ مَن يَتَّقِ وَيَصْبِرْ فَإِنَّ اللَّهَ لَا يُضِيعُ أَجْرَ الْمُحْسِنِينَ
ಅವರು ಹೇಳಿದರು; ನಿಜವಾಗಿಯೂ ನೀವೇ ಯೂಸುಫ್‌ರವರೇ ? ಅವರು ಉತ್ತರಿಸಿದರು ಹೌದು ನಾನೇ ಯೂಸುಫ್, ಇವನು ನನ್ನ ಸಹೋದರನು ಅಲ್ಲಾಹನು ನಮ್ಮ ಮೇಲೆ ಅನುಗ್ರಹವನ್ನು ಮಾಡಿರುತ್ತಾನೆ. ವಾಸ್ತವದಲ್ಲಿ ಭಯ-ಭಕ್ತಿಯನ್ನಿರಿಸುವವರಿಗೆ ಮತ್ತು ಸಹನಶೀಲತೆ ತೋರಿಸುವ ಸಜ್ಜನರ ಪ್ರತಿಫಲವನ್ನು ಅಲ್ಲಾಹನು ವ್ಯರ್ಥಗೊಳಿಸುವುದಿಲ್ಲ.
ಯೂಸುಫ್ಕುರಾನ್ ಸೂಚಿ
111ಆಯತ್
MeccanRevelation
88ಆಯತ್

ಅನುವಾದ — ಯೂಸುಫ್ 88

ಸೂರಾ ಯೂಸುಫ್ ಆಯತ್ 88 - ಓದಿ, ಆಲಿಸಿ, ಅನುವಾದ, ಕನ್ನಡ : ಅನಂತರ ಅವರು ಯೂಸುಫ್‌ರವರ ಬಳಿಗೆ ತಲುಪಿದಾಗ ಹೇಳಿದರು; ಓ ರಾಜನೆ ನಮಗೂ ನಮ್ಮ…

ಸೂರಾ ಆಯತ್ 88/111 — ಸೂರಾ ಯೂಸುಫ್ يوسف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂಸುಫ್ ಆಲಿಸಿ, ಸೂರಾ ಯೂಸುಫ್ ಅನುವಾದ, ಸೂರಾ ಯೂಸುಫ್ mp3, ಸೂರಾ ಯೂಸುಫ್ pdf. ಆಯತ್ 86–90. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers