ಯೂಸುಫ್ · 9/111
ಅನುವಾದ ಉಚ್ಚಾರಣೆ — ಸೂರಾ ಯೂಸುಫ್
اقْتُلُوا يُوسُفَ أَوِ اطْرَحُوهُ أَرْضًا يَخْلُ لَكُمْ وَجْهُ أَبِيكُمْ وَتَكُونُوا مِن بَعْدِهِ قَوْمًا صَالِحِينَ ٩
Transliteration
Uqtuloo Yoosufa awitra hoohu ardany yakhlu lakum wajhu abeekum wa takoonoo mim ba`dihee qawman saaliheen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
(ಈಗ ನಿಮಗಿರುವ ದಾರಿ) ನೀವು ಯೂಸುಫ್ ರವರನ್ನು ಕೊಂದು ಹಾಕಿರಿ ಅಥವ ಅವನನ್ನು ಎಲ್ಲಾದರೂ ದೂರ ಪ್ರದೇಶದಲ್ಲಿ ಎಸೆದು ಬಿಡಿರಿ ಆಗ ನಿಮ್ಮ ತಂದೆಯ ಒಲವು ಕೇವಲ ನಿಮ್ಮೆಡೆಗೆ ಇರುವುದು ಮತ್ತು ಅದರ ನಂತರ ನೀವು(ಪಶ್ಚಾತಾಪ ಪಟ್ಟು) ಸಜ್ಜನರಾಗಿಬಿಡಿರಿ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 7-11 — ಸೂರಾ ಯೂಸುಫ್
7۞ لَّقَدْ كَانَ فِي يُوسُفَ وَإِخْوَتِهِ آيَاتٌ لِّلسَّائِلِينَ
ನಿಶ್ಚಯವಾಗಿಯೂ ಯೂಸುಫ್ ಮತ್ತು ಅವರ ಸಹೋದರರ ಚರಿತ್ರೆಯಲ್ಲಿ ವಿಚಾರಿಸುವವರಿಗೆ ನಿದರ್ಶನಗಳಿವೆ.
8إِذْ قَالُوا لَيُوسُفُ وَأَخُوهُ أَحَبُّ إِلَىٰ أَبِينَا مِنَّا وَنَحْنُ عُصْبَةٌ إِنَّ أَبَانَا لَفِي ضَلَالٍ مُّبِينٍ
ಅವರ ಸಹೋದರರು ಪರಸ್ಪರ ಹೇಳಿದ ಸಂದರ್ಭವನ್ನು ಸ್ಮರಿಸಿರಿ ನಾವು (ಬಲಿಷ್ಠ) ತಂಡವಾಗಿದ್ದರೂ ಯೂಸುಫ್ ಮತ್ತು ಅವರ ಸಹೋದರ ನಮ್ಮ ತಂದೆಗೆ ನಮಗಿಂತಲೂ ಹೆಚ್ಚು ಪ್ರಿಯರಾಗಿದ್ದಾರೆ, ನಿಸ್ಸಂಶಯವಾಗಿಯೂ ನಮ್ಮ ತಂದೆಯು ಸ್ಪಷ್ಟ ತಪ್ಪಿನಲ್ಲಿದ್ದಾರೆ.
9اقْتُلُوا يُوسُفَ أَوِ اطْرَحُوهُ أَرْضًا يَخْلُ لَكُمْ وَجْهُ أَبِيكُمْ وَتَكُونُوا مِن بَعْدِهِ قَوْمًا صَالِحِينَ
(ಈಗ ನಿಮಗಿರುವ ದಾರಿ) ನೀವು ಯೂಸುಫ್ ರವರನ್ನು ಕೊಂದು ಹಾಕಿರಿ ಅಥವ ಅವನನ್ನು ಎಲ್ಲಾದರೂ ದೂರ ಪ್ರದೇಶದಲ್ಲಿ ಎಸೆದು ಬಿಡಿರಿ ಆಗ ನಿಮ್ಮ ತಂದೆಯ ಒಲವು ಕೇವಲ ನಿಮ್ಮೆಡೆಗೆ ಇರುವುದು ಮತ್ತು ಅದರ ನಂತರ ನೀವು(ಪಶ್ಚಾತಾಪ ಪಟ್ಟು) ಸಜ್ಜನರಾಗಿಬಿಡಿರಿ.
10قَالَ قَائِلٌ مِّنْهُمْ لَا تَقْتُلُوا يُوسُفَ وَأَلْقُوهُ فِي غَيَابَتِ الْجُبِّ يَلْتَقِطْهُ بَعْضُ السَّيَّارَةِ إِن كُنتُمْ فَاعِلِينَ
ಅವರ ಪೈಕಿ ಒಬ್ಬನು ಹೇಳಿದನು; ನೀವು ಯೂಸುಫ್‌ನನ್ನು ಕೊಲ್ಲಬೇಡಿರಿ. ನಿಮಗೇನಾದರೂ ಮಾಡುವುದೇ ಇದ್ದರೆ ಅವನನ್ನು ಯಾವುದಾದರೂ ಪಾಳು ಬಾವಿಯಲ್ಲಿ ಹಾಕಿಬಿಡಿರಿ. ಯಾವುದಾದರೂ ಯಾತ್ರಿಕ ತಂಡವು ಅವನನ್ನು ಎತ್ತಿ ಕೊಂಡೊಯ್ಯುವುದು.
11قَالُوا يَا أَبَانَا مَا لَكَ لَا تَأْمَنَّا عَلَىٰ يُوسُفَ وَإِنَّا لَهُ لَنَاصِحُونَ
ಅವರು ಹೇಳಿದರು; ನಮ್ಮ ತಂದೆಯೇ! ನೀವು ಯೂಸುಫ್‌ರವರ ವಿಚಾರದಲ್ಲಿ ನಮ್ಮನ್ನು ಏಕೆ ನಂಬುವುದಿಲ್ಲ ? ನಿಶ್ಚಯವಾಗಿಯೂ ನಾವು ಅವನ ಹಿತೈಷಿಗಳಾಗಿದ್ದೇವೆ.
ಯೂಸುಫ್ಕುರಾನ್ ಸೂಚಿ
111ಆಯತ್
MeccanRevelation
9ಆಯತ್
ಅನುವಾದ — ಯೂಸುಫ್ 9
ಸೂರಾ ಯೂಸುಫ್ ಆಯತ್ 9 - ಓದಿ, ಆಲಿಸಿ, ಅನುವಾದ, ಕನ್ನಡ : (ಈಗ ನಿಮಗಿರುವ ದಾರಿ) ನೀವು ಯೂಸುಫ್ ರವರನ್ನು ಕೊಂದು ಹಾಕಿರಿ ಅಥವ ಅವನನ್ನು…ಸೂರಾ ಆಯತ್ 9/111 — ಸೂರಾ ಯೂಸುಫ್ يوسف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂಸುಫ್ ಆಲಿಸಿ, ಸೂರಾ ಯೂಸುಫ್ ಅನುವಾದ, ಸೂರಾ ಯೂಸುಫ್ mp3, ಸೂರಾ ಯೂಸುಫ್ pdf. ಆಯತ್ 7–11. ಕನ್ನಡ ಅರ್ಥ: தமிழ்.
ಸೂರಾ ಯೂಸುಫ್
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


