ಯೂಸುಫ್ · 90/111
ಅನುವಾದ ಉಚ್ಚಾರಣೆ — ಸೂರಾ ಯೂಸುಫ್
قَالُوا أَإِنَّكَ لَأَنتَ يُوسُفُ ۖ قَالَ أَنَا يُوسُفُ وَهَٰذَا أَخِي ۖ قَدْ مَنَّ اللَّهُ عَلَيْنَا ۖ إِنَّهُ مَن يَتَّقِ وَيَصْبِرْ فَإِنَّ اللَّهَ لَا يُضِيعُ أَجْرَ الْمُحْسِنِينَ ۝٩٠
Qaaloo `a innaka la anta Yoosufu qaala ana Yoosufu wa haazaaa akhee qad mannal laahu `alainaa innahoo mai yattaqi wa yasbir fa innal laaha laa yudee`u ajral muhsineen
📖 ಕನ್ನಡ ಅರ್ಥ
ಅವರು ಹೇಳಿದರು; ನಿಜವಾಗಿಯೂ ನೀವೇ ಯೂಸುಫ್‌ರವರೇ ? ಅವರು ಉತ್ತರಿಸಿದರು ಹೌದು ನಾನೇ ಯೂಸುಫ್, ಇವನು ನನ್ನ ಸಹೋದರನು ಅಲ್ಲಾಹನು ನಮ್ಮ ಮೇಲೆ ಅನುಗ್ರಹವನ್ನು ಮಾಡಿರುತ್ತಾನೆ. ವಾಸ್ತವದಲ್ಲಿ ಭಯ-ಭಕ್ತಿಯನ್ನಿರಿಸುವವರಿಗೆ ಮತ್ತು ಸಹನಶೀಲತೆ ತೋರಿಸುವ ಸಜ್ಜನರ ಪ್ರತಿಫಲವನ್ನು ಅಲ್ಲಾಹನು ವ್ಯರ್ಥಗೊಳಿಸುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 88-92 — ಸೂರಾ ಯೂಸುಫ್

88فَلَمَّا دَخَلُوا عَلَيْهِ قَالُوا يَا أَيُّهَا الْعَزِيزُ مَسَّنَا وَأَهْلَنَا الضُّرُّ وَجِئْنَا بِبِضَاعَةٍ مُّزْجَاةٍ فَأَوْفِ لَنَا الْكَيْلَ وَتَصَدَّقْ عَلَيْنَا ۖ إِنَّ اللَّهَ يَجْزِي الْمُتَصَدِّقِينَ
ಅನಂತರ ಅವರು ಯೂಸುಫ್‌ರವರ ಬಳಿಗೆ ತಲುಪಿದಾಗ ಹೇಳಿದರು; ಓ ರಾಜನೆ ನಮಗೂ ನಮ್ಮ ಕುಟುಂಬಕ್ಕೂ ಸಂಕಷ್ಟ ಭಾದಿಸಿದೆ, ಮತ್ತು ನಾವು ಅತ್ಯಲ್ಪ ಬಂಡವಾಳದೊAದಿಗೆ ಬಂದಿರುತ್ತೇವೆ. ಆದ್ದರಿಂದ ನೀವು ನಮಗೆ ಸಂಪೂರ್ಣ ಧಾನ್ಯವನ್ನು ನೀಡಿರಿ, ಮತ್ತು ನಮ್ಮ ಮೇಲೆ ದಾನ ಧರ್ಮವನ್ನು ಮಾಡಿರಿ. ಖಂಡಿತವಾಗಿಯೂ ಅಲ್ಲಾಹನು ದಾನ-ಧರ್ಮ ನೀಡುವವರಿಗೆ ಪ್ರತಿಫಲವನ್ನು ನೀಡುವನು.
89قَالَ هَلْ عَلِمْتُم مَّا فَعَلْتُم بِيُوسُفَ وَأَخِيهِ إِذْ أَنتُمْ جَاهِلُونَ
ಯೂಸುಫ್ ಹೇಳಿದರು; ನೀವು ಅಜ್ಞಾನಿಗಳಾಗಿದ್ದಾಗ ಯೂಸುಫ್ ಮತ್ತು ಅವನ ಸಹೋದರನೊಂದಿಗೆ ಹೇಗೆ ವರ್ತಿಸಿದ್ದೀರೆಂದು ನಿಮಗೆ ತಿಳಿದಿದೆಯೇ ?
90قَالُوا أَإِنَّكَ لَأَنتَ يُوسُفُ ۖ قَالَ أَنَا يُوسُفُ وَهَٰذَا أَخِي ۖ قَدْ مَنَّ اللَّهُ عَلَيْنَا ۖ إِنَّهُ مَن يَتَّقِ وَيَصْبِرْ فَإِنَّ اللَّهَ لَا يُضِيعُ أَجْرَ الْمُحْسِنِينَ
ಅವರು ಹೇಳಿದರು; ನಿಜವಾಗಿಯೂ ನೀವೇ ಯೂಸುಫ್‌ರವರೇ ? ಅವರು ಉತ್ತರಿಸಿದರು ಹೌದು ನಾನೇ ಯೂಸುಫ್, ಇವನು ನನ್ನ ಸಹೋದರನು ಅಲ್ಲಾಹನು ನಮ್ಮ ಮೇಲೆ ಅನುಗ್ರಹವನ್ನು ಮಾಡಿರುತ್ತಾನೆ. ವಾಸ್ತವದಲ್ಲಿ ಭಯ-ಭಕ್ತಿಯನ್ನಿರಿಸುವವರಿಗೆ ಮತ್ತು ಸಹನಶೀಲತೆ ತೋರಿಸುವ ಸಜ್ಜನರ ಪ್ರತಿಫಲವನ್ನು ಅಲ್ಲಾಹನು ವ್ಯರ್ಥಗೊಳಿಸುವುದಿಲ್ಲ.
91قَالُوا تَاللَّهِ لَقَدْ آثَرَكَ اللَّهُ عَلَيْنَا وَإِن كُنَّا لَخَاطِئِينَ
ಅವರು ಹೇಳಿದರು ಅಲ್ಲಾಹನಾಣೆ ಅಲ್ಲಾಹನು ನಿಮಗೆ ನಮ್ಮ ಮೇಲೆ ಶ್ರೇಷÀ್ಠತೆಯನ್ನು ನೀಡಿರುವನು ಮತ್ತು ನಾವು ತಪ್ಪಿತಸ್ಥರೇ ಆಗಿದ್ದೆವು.
92قَالَ لَا تَثْرِيبَ عَلَيْكُمُ الْيَوْمَ ۖ يَغْفِرُ اللَّهُ لَكُمْ ۖ وَهُوَ أَرْحَمُ الرَّاحِمِينَ
ಅವರು ಉತ್ತರಿಸಿದರು; ಇಂದು ನಿಮ್ಮ ಮೇಲೆ ಯಾವ ದೋಷಾರೋಪಣೆ ಇಲ್ಲ ಅಲ್ಲಾಹನು ನಿಮಗೆ ಕ್ಷಮಿಸಲಿ. ಅವನು ಸಕಲ ಕಾರುಣ್ಯವಂತರಲ್ಲಿ ಮಹಾ ಕಾರುಣ್ಯವಂತನಾಗಿದ್ದಾನೆ.
ಯೂಸುಫ್ಕುರಾನ್ ಸೂಚಿ
111ಆಯತ್
MeccanRevelation
90ಆಯತ್

ಅನುವಾದ — ಯೂಸುಫ್ 90

ಸೂರಾ ಯೂಸುಫ್ ಆಯತ್ 90 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಹೇಳಿದರು; ನಿಜವಾಗಿಯೂ ನೀವೇ ಯೂಸುಫ್‌ರವರೇ ? ಅವರು ಉತ್ತರಿಸಿದರು ಹೌದು ನಾನೇ…

ಸೂರಾ ಆಯತ್ 90/111 — ಸೂರಾ ಯೂಸುಫ್ يوسف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂಸುಫ್ ಆಲಿಸಿ, ಸೂರಾ ಯೂಸುಫ್ ಅನುವಾದ, ಸೂರಾ ಯೂಸುಫ್ mp3, ಸೂರಾ ಯೂಸುಫ್ pdf. ಆಯತ್ 88–92. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers