ಯೂಸುಫ್ · 94/111
ಅನುವಾದ ಉಚ್ಚಾರಣೆ — ಸೂರಾ ಯೂಸುಫ್
وَلَمَّا فَصَلَتِ الْعِيرُ قَالَ أَبُوهُمْ إِنِّي لَأَجِدُ رِيحَ يُوسُفَ ۖ لَوْلَا أَن تُفَنِّدُونِ ۝٩٤
Wa lammaa fasalatil `eeru qaala aboohum innee la ajidu reeha Yoosufa law laaa an tufannidoon
📖 ಕನ್ನಡ ಅರ್ಥ
ಆಗ ಈ ಯಾತ್ರಾ ತಂಡವು (ಈಜಿಪ್ಟಿನಿಂದ) ಹೊರಟಾಗ ಅವರ ತಂದೆಯೂ ಹೇಳಿದರು; ನಾನು ಯೂಸುಫ್‌ನ ಸುಗಂಧವನ್ನು ಪಡೆಯುತ್ತಿದ್ದೇನೆ, ನೀವು ನನ್ನನ್ನು ಅರಳು ಮರುಳಾದವನೆಂದು ತಿಳಿಯದಿದ್ದರೆ!

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 92-96 — ಸೂರಾ ಯೂಸುಫ್

92قَالَ لَا تَثْرِيبَ عَلَيْكُمُ الْيَوْمَ ۖ يَغْفِرُ اللَّهُ لَكُمْ ۖ وَهُوَ أَرْحَمُ الرَّاحِمِينَ
ಅವರು ಉತ್ತರಿಸಿದರು; ಇಂದು ನಿಮ್ಮ ಮೇಲೆ ಯಾವ ದೋಷಾರೋಪಣೆ ಇಲ್ಲ ಅಲ್ಲಾಹನು ನಿಮಗೆ ಕ್ಷಮಿಸಲಿ. ಅವನು ಸಕಲ ಕಾರುಣ್ಯವಂತರಲ್ಲಿ ಮಹಾ ಕಾರುಣ್ಯವಂತನಾಗಿದ್ದಾನೆ.
93اذْهَبُوا بِقَمِيصِي هَٰذَا فَأَلْقُوهُ عَلَىٰ وَجْهِ أَبِي يَأْتِ بَصِيرًا وَأْتُونِي بِأَهْلِكُمْ أَجْمَعِينَ
ನೀವು ನನ್ನ ಅಂಗಿಯನ್ನು ತೆಗೆದುಕೊಂಡು ಹೋಗಿರಿ, ಅದನ್ನು ನನ್ನ ತಂದೆಯವರ ಮುಖದ ಮೇಲೆ ಹಾಕಿ, ಅವರ ದೃಷ್ಟಿ ಮರಳಿ ಬರುವುದು ನಂತರ ನಿಮ್ಮ ಎಲ್ಲಾ ಕುಟುಂಬದವರನ್ನು ನನ್ನ ಬಳಿಗೆ ಕರೆತನ್ನಿರಿ.
94وَلَمَّا فَصَلَتِ الْعِيرُ قَالَ أَبُوهُمْ إِنِّي لَأَجِدُ رِيحَ يُوسُفَ ۖ لَوْلَا أَن تُفَنِّدُونِ
ಆಗ ಈ ಯಾತ್ರಾ ತಂಡವು (ಈಜಿಪ್ಟಿನಿಂದ) ಹೊರಟಾಗ ಅವರ ತಂದೆಯೂ ಹೇಳಿದರು; ನಾನು ಯೂಸುಫ್‌ನ ಸುಗಂಧವನ್ನು ಪಡೆಯುತ್ತಿದ್ದೇನೆ, ನೀವು ನನ್ನನ್ನು ಅರಳು ಮರುಳಾದವನೆಂದು ತಿಳಿಯದಿದ್ದರೆ!
95قَالُوا تَاللَّهِ إِنَّكَ لَفِي ضَلَالِكَ الْقَدِيمِ
ಅವರು ಹೇಳಿದರು ಅಲ್ಲಾಹನಾಣೆ ತಮ್ಮ ಅದೇ ಹಳೆಯ ತಪ್ಪು ಗ್ರಹಿಕೆಯಲ್ಲಿದ್ದೀರಿ.
96فَلَمَّا أَن جَاءَ الْبَشِيرُ أَلْقَاهُ عَلَىٰ وَجْهِهِ فَارْتَدَّ بَصِيرًا ۖ قَالَ أَلَمْ أَقُل لَّكُمْ إِنِّي أَعْلَمُ مِنَ اللَّهِ مَا لَا تَعْلَمُونَ
ಸುವಾರ್ತೆ ನೀಡುವವನು ಬಂದು ಆ ನಿಲುವಂಗಿಯನ್ನು ಅವರ ಮುಖದ ಮೇಲೆ ಹಾಕಿದನು. ಆಗಲೇ ಅವರ ದೃಷ್ಟಿ ಮರಳಿ ಬಂದಿತು. ಅವರು ಹೇಳಿದರು; ನೀವು ತಿಳಿದಿಲ್ಲದ್ದನ್ನು ನಾನು ಅಲ್ಲಾಹನಿಂದ ತಿಳಿದುಕೊಂಡಿರುತ್ತೇನೆ ಎಂದು ನಾನು ನಿಮಗೆ ಹೇಳಿರಲಿಲ್ಲವೆ ?
ಯೂಸುಫ್ಕುರಾನ್ ಸೂಚಿ
111ಆಯತ್
MeccanRevelation
94ಆಯತ್

ಅನುವಾದ — ಯೂಸುಫ್ 94

ಸೂರಾ ಯೂಸುಫ್ ಆಯತ್ 94 - ಓದಿ, ಆಲಿಸಿ, ಅನುವಾದ, ಕನ್ನಡ : ಆಗ ಈ ಯಾತ್ರಾ ತಂಡವು (ಈಜಿಪ್ಟಿನಿಂದ) ಹೊರಟಾಗ ಅವರ ತಂದೆಯೂ ಹೇಳಿದರು; ನಾನು…

ಸೂರಾ ಆಯತ್ 94/111 — ಸೂರಾ ಯೂಸುಫ್ يوسف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂಸುಫ್ ಆಲಿಸಿ, ಸೂರಾ ಯೂಸುಫ್ ಅನುವಾದ, ಸೂರಾ ಯೂಸುಫ್ mp3, ಸೂರಾ ಯೂಸುಫ್ pdf. ಆಯತ್ 92–96. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers