ಯೂಸುಫ್ · 96/111
ಅನುವಾದ ಉಚ್ಚಾರಣೆ — ಸೂರಾ ಯೂಸುಫ್
فَلَمَّا أَن جَاءَ الْبَشِيرُ أَلْقَاهُ عَلَىٰ وَجْهِهِ فَارْتَدَّ بَصِيرًا ۖ قَالَ أَلَمْ أَقُل لَّكُمْ إِنِّي أَعْلَمُ مِنَ اللَّهِ مَا لَا تَعْلَمُونَ ۝٩٦
Falammaaa an jaaa`albasheeru alqaahu `alaa wajhihee fartadda baseeran qaala alam aqul lakum inneee a`lamu minal laahi maa laa ta`lamoon
📖 ಕನ್ನಡ ಅರ್ಥ
ಸುವಾರ್ತೆ ನೀಡುವವನು ಬಂದು ಆ ನಿಲುವಂಗಿಯನ್ನು ಅವರ ಮುಖದ ಮೇಲೆ ಹಾಕಿದನು. ಆಗಲೇ ಅವರ ದೃಷ್ಟಿ ಮರಳಿ ಬಂದಿತು. ಅವರು ಹೇಳಿದರು; ನೀವು ತಿಳಿದಿಲ್ಲದ್ದನ್ನು ನಾನು ಅಲ್ಲಾಹನಿಂದ ತಿಳಿದುಕೊಂಡಿರುತ್ತೇನೆ ಎಂದು ನಾನು ನಿಮಗೆ ಹೇಳಿರಲಿಲ್ಲವೆ ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 94-98 — ಸೂರಾ ಯೂಸುಫ್

94وَلَمَّا فَصَلَتِ الْعِيرُ قَالَ أَبُوهُمْ إِنِّي لَأَجِدُ رِيحَ يُوسُفَ ۖ لَوْلَا أَن تُفَنِّدُونِ
ಆಗ ಈ ಯಾತ್ರಾ ತಂಡವು (ಈಜಿಪ್ಟಿನಿಂದ) ಹೊರಟಾಗ ಅವರ ತಂದೆಯೂ ಹೇಳಿದರು; ನಾನು ಯೂಸುಫ್‌ನ ಸುಗಂಧವನ್ನು ಪಡೆಯುತ್ತಿದ್ದೇನೆ, ನೀವು ನನ್ನನ್ನು ಅರಳು ಮರುಳಾದವನೆಂದು ತಿಳಿಯದಿದ್ದರೆ!
95قَالُوا تَاللَّهِ إِنَّكَ لَفِي ضَلَالِكَ الْقَدِيمِ
ಅವರು ಹೇಳಿದರು ಅಲ್ಲಾಹನಾಣೆ ತಮ್ಮ ಅದೇ ಹಳೆಯ ತಪ್ಪು ಗ್ರಹಿಕೆಯಲ್ಲಿದ್ದೀರಿ.
96فَلَمَّا أَن جَاءَ الْبَشِيرُ أَلْقَاهُ عَلَىٰ وَجْهِهِ فَارْتَدَّ بَصِيرًا ۖ قَالَ أَلَمْ أَقُل لَّكُمْ إِنِّي أَعْلَمُ مِنَ اللَّهِ مَا لَا تَعْلَمُونَ
ಸುವಾರ್ತೆ ನೀಡುವವನು ಬಂದು ಆ ನಿಲುವಂಗಿಯನ್ನು ಅವರ ಮುಖದ ಮೇಲೆ ಹಾಕಿದನು. ಆಗಲೇ ಅವರ ದೃಷ್ಟಿ ಮರಳಿ ಬಂದಿತು. ಅವರು ಹೇಳಿದರು; ನೀವು ತಿಳಿದಿಲ್ಲದ್ದನ್ನು ನಾನು ಅಲ್ಲಾಹನಿಂದ ತಿಳಿದುಕೊಂಡಿರುತ್ತೇನೆ ಎಂದು ನಾನು ನಿಮಗೆ ಹೇಳಿರಲಿಲ್ಲವೆ ?
97قَالُوا يَا أَبَانَا اسْتَغْفِرْ لَنَا ذُنُوبَنَا إِنَّا كُنَّا خَاطِئِينَ
ಅವರು ಹೇಳಿದರು; ಓ ನಮ್ಮ ತಂದೆಯೇ ನಮ್ಮ ಪಾಪಗಳಿಗೆ ಕ್ಷಮೆಯನ್ನು ಬೇಡಿರಿ ನಿಸ್ಸಂಶಯವಾಗಿಯೂ ನಾವು ಪಾಪಿಗಳಾಗಿದ್ದೆವು.
98قَالَ سَوْفَ أَسْتَغْفِرُ لَكُمْ رَبِّي ۖ إِنَّهُ هُوَ الْغَفُورُ الرَّحِيمُ
ಅವರು ಹೇಳಿದರು; ಸರಿ ನಾನು ಶೀಘ್ರವೇ ನನ್ನ ಪ್ರಭುವಿನಿಂದ ನಿಮಗಾಗಿ ಕ್ಷಮೆ ಯಾಚಿಸುವೆನು, ನಿಶ್ಚಯಯವಾಗಿಯೂ ಅವನು ಮಹಾ ಕ್ಷಮಾಶೀಲನೂ ಕರುಣಾನಿಧಿಯೂ ಆಗಿರುವನು.
ಯೂಸುಫ್ಕುರಾನ್ ಸೂಚಿ
111ಆಯತ್
MeccanRevelation
96ಆಯತ್

ಅನುವಾದ — ಯೂಸುಫ್ 96

ಸೂರಾ ಯೂಸುಫ್ ಆಯತ್ 96 - ಓದಿ, ಆಲಿಸಿ, ಅನುವಾದ, ಕನ್ನಡ : ಸುವಾರ್ತೆ ನೀಡುವವನು ಬಂದು ಆ ನಿಲುವಂಗಿಯನ್ನು ಅವರ ಮುಖದ ಮೇಲೆ ಹಾಕಿದನು. ಆಗಲೇ…

ಸೂರಾ ಆಯತ್ 96/111 — ಸೂರಾ ಯೂಸುಫ್ يوسف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂಸುಫ್ ಆಲಿಸಿ, ಸೂರಾ ಯೂಸುಫ್ ಅನುವಾದ, ಸೂರಾ ಯೂಸುಫ್ mp3, ಸೂರಾ ಯೂಸುಫ್ pdf. ಆಯತ್ 94–98. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers