ಯೂಸುಫ್ · 98/111
ಅನುವಾದ ಉಚ್ಚಾರಣೆ — ಸೂರಾ ಯೂಸುಫ್
قَالَ سَوْفَ أَسْتَغْفِرُ لَكُمْ رَبِّي ۖ إِنَّهُ هُوَ الْغَفُورُ الرَّحِيمُ ۝٩٨
Qaala sawfa astaghfiru lakum Rabbeee innahoo Huwal Ghafoorur Raheem
📖 ಕನ್ನಡ ಅರ್ಥ
ಅವರು ಹೇಳಿದರು; ಸರಿ ನಾನು ಶೀಘ್ರವೇ ನನ್ನ ಪ್ರಭುವಿನಿಂದ ನಿಮಗಾಗಿ ಕ್ಷಮೆ ಯಾಚಿಸುವೆನು, ನಿಶ್ಚಯಯವಾಗಿಯೂ ಅವನು ಮಹಾ ಕ್ಷಮಾಶೀಲನೂ ಕರುಣಾನಿಧಿಯೂ ಆಗಿರುವನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 96-100 — ಸೂರಾ ಯೂಸುಫ್

96فَلَمَّا أَن جَاءَ الْبَشِيرُ أَلْقَاهُ عَلَىٰ وَجْهِهِ فَارْتَدَّ بَصِيرًا ۖ قَالَ أَلَمْ أَقُل لَّكُمْ إِنِّي أَعْلَمُ مِنَ اللَّهِ مَا لَا تَعْلَمُونَ
ಸುವಾರ್ತೆ ನೀಡುವವನು ಬಂದು ಆ ನಿಲುವಂಗಿಯನ್ನು ಅವರ ಮುಖದ ಮೇಲೆ ಹಾಕಿದನು. ಆಗಲೇ ಅವರ ದೃಷ್ಟಿ ಮರಳಿ ಬಂದಿತು. ಅವರು ಹೇಳಿದರು; ನೀವು ತಿಳಿದಿಲ್ಲದ್ದನ್ನು ನಾನು ಅಲ್ಲಾಹನಿಂದ ತಿಳಿದುಕೊಂಡಿರುತ್ತೇನೆ ಎಂದು ನಾನು ನಿಮಗೆ ಹೇಳಿರಲಿಲ್ಲವೆ ?
97قَالُوا يَا أَبَانَا اسْتَغْفِرْ لَنَا ذُنُوبَنَا إِنَّا كُنَّا خَاطِئِينَ
ಅವರು ಹೇಳಿದರು; ಓ ನಮ್ಮ ತಂದೆಯೇ ನಮ್ಮ ಪಾಪಗಳಿಗೆ ಕ್ಷಮೆಯನ್ನು ಬೇಡಿರಿ ನಿಸ್ಸಂಶಯವಾಗಿಯೂ ನಾವು ಪಾಪಿಗಳಾಗಿದ್ದೆವು.
98قَالَ سَوْفَ أَسْتَغْفِرُ لَكُمْ رَبِّي ۖ إِنَّهُ هُوَ الْغَفُورُ الرَّحِيمُ
ಅವರು ಹೇಳಿದರು; ಸರಿ ನಾನು ಶೀಘ್ರವೇ ನನ್ನ ಪ್ರಭುವಿನಿಂದ ನಿಮಗಾಗಿ ಕ್ಷಮೆ ಯಾಚಿಸುವೆನು, ನಿಶ್ಚಯಯವಾಗಿಯೂ ಅವನು ಮಹಾ ಕ್ಷಮಾಶೀಲನೂ ಕರುಣಾನಿಧಿಯೂ ಆಗಿರುವನು.
99فَلَمَّا دَخَلُوا عَلَىٰ يُوسُفَ آوَىٰ إِلَيْهِ أَبَوَيْهِ وَقَالَ ادْخُلُوا مِصْرَ إِن شَاءَ اللَّهُ آمِنِينَ
ಅವರು ಯೂಸುಫ್‌ರವರ ಬಳಿ ತಲುಪಿದಾಗ ತನ್ನ ತಂದೆ ತಾಯಿಯವರಿಗೆ ಆದರದಿಂದ ಬರಮಾಡಿಕೊಂಡರು ಮತ್ತು (ತಮ್ಮ ಎಲ್ಲಾ ಕುಟುಂಬದವರೊಡನೆ) ಹೇಳಿದರು ನೀವೆಲ್ಲರೂ ನಗರದೊಳಗೆ (ಈಜಿಪ್ಟ್) ಪ್ರವೇಶಿಸಿರಿ. ಹೇಳಿದರು ಅಲ್ಲಾಹನು ಇಚ್ಚಿಸಿದರೆ ನೀವು ಶಾಂತಿ ಸಮಾಧಾನಗಳೊಂದಿಗೆ ವಾಸಿಸುವಿರಿ.
100وَرَفَعَ أَبَوَيْهِ عَلَى الْعَرْشِ وَخَرُّوا لَهُ سُجَّدًا ۖ وَقَالَ يَا أَبَتِ هَٰذَا تَأْوِيلُ رُؤْيَايَ مِن قَبْلُ قَدْ جَعَلَهَا رَبِّي حَقًّا ۖ وَقَدْ أَحْسَنَ بِي إِذْ أَخْرَجَنِي مِنَ السِّجْنِ وَجَاءَ بِكُم مِّنَ الْبَدْوِ مِن بَعْدِ أَن نَّزَغَ الشَّيْطَانُ بَيْنِي وَبَيْنَ إِخْوَتِي ۚ إِنَّ رَبِّي لَطِيفٌ لِّمَا يَشَاءُ ۚ إِنَّهُ هُوَ الْعَلِيمُ الْحَكِيمُ
ಅವರು ತನ್ನ ತಂದೆ-ತಾಯಿಯನ್ನು ತನ್ನ ಜೊತೆಗೆ ಸಿಂಹಾಸನದ ಮೇಲೆ ಕುಳ್ಳಿರಿಸಿದರು ಮತ್ತು ಅವರೆಲ್ಲರೂ ಯೂಸುಫ್ ರವರ ಮುಂದೆ ಸಾಷ್ಟಾಂಗವೆರಗಿದರು(ಆಗ) ಅವರೆಂದರು ಗೌರವಾನ್ವಿತ ತಂದೆಯವರೇ, ಇದು ನನ್ನ ಹಿಂದಿನ ಕನಸಿನ ಫಲವಾಗಿದೆ. ನನ್ನ ಪ್ರಭು ಅದನ್ನು ನಿಜ ಮಾಡಿ ತೋರಿಸಿದನು, ಮತ್ತು ನನ್ನನ್ನು ಸೆರೆಮನೆಯಿಂದ ಬಿಡಿಸಿದಾಗಲೂ ನನ್ನ ಮತ್ತು ನನ್ನ ಸಹೋದರರ ನಡುವೆ ಶೈತಾನನು ಭಿನ್ನತೆಯನ್ನು ಹಾಕಿದ ನಂತರ ಮರುಭೂಮಿಯಿಂದ ನಿಮ್ಮೆಲ್ಲರನ್ನು ಕರೆದುಕೊಂಡು ಬಂದಾಗಲೂ ಅವನು ನನಗೆ ಮಹಾ ಉಪಕಾರವನ್ನು ಮಾಡಿರುವನು. ವಾಸ್ತವದಲ್ಲಿ ನನ್ನ ಪ್ರಭು ತಾನು ಇಚ್ಛಿಸಿದವುಗಳಲ್ಲಿ ಸೂಕ್ಷ್ಮವಾಗಿ ನಿಯಂತ್ರಿಸುತ್ತಾನೆ ಮತ್ತು ನಿಶ್ಚಯವಾಗಿಯೂ ಅವನು ಸರ್ವಜ್ಞಾನಿಯು ಯುಕ್ತಿಪೂರ್ಣನೂ ಆಗಿದ್ದಾನೆ.
ಯೂಸುಫ್ಕುರಾನ್ ಸೂಚಿ
111ಆಯತ್
MeccanRevelation
98ಆಯತ್

ಅನುವಾದ — ಯೂಸುಫ್ 98

ಸೂರಾ ಯೂಸುಫ್ ಆಯತ್ 98 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಹೇಳಿದರು; ಸರಿ ನಾನು ಶೀಘ್ರವೇ ನನ್ನ ಪ್ರಭುವಿನಿಂದ ನಿಮಗಾಗಿ ಕ್ಷಮೆ ಯಾಚಿಸುವೆನು,…

ಸೂರಾ ಆಯತ್ 98/111 — ಸೂರಾ ಯೂಸುಫ್ يوسف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂಸುಫ್ ಆಲಿಸಿ, ಸೂರಾ ಯೂಸುಫ್ ಅನುವಾದ, ಸೂರಾ ಯೂಸುಫ್ mp3, ಸೂರಾ ಯೂಸುಫ್ pdf. ಆಯತ್ 96–100. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers