ಯೂಸುಫ್ · 99/111
ಅನುವಾದ ಉಚ್ಚಾರಣೆ — ಸೂರಾ ಯೂಸುಫ್
فَلَمَّا دَخَلُوا عَلَىٰ يُوسُفَ آوَىٰ إِلَيْهِ أَبَوَيْهِ وَقَالَ ادْخُلُوا مِصْرَ إِن شَاءَ اللَّهُ آمِنِينَ ٩٩
Transliteration
Falammaa dakhaloo `alaa Yoosufa aawaaa ilaihi abayaihi wa qaalad khuloo Misra inshaaa`al laahu aamineen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅವರು ಯೂಸುಫ್‌ರವರ ಬಳಿ ತಲುಪಿದಾಗ ತನ್ನ ತಂದೆ ತಾಯಿಯವರಿಗೆ ಆದರದಿಂದ ಬರಮಾಡಿಕೊಂಡರು ಮತ್ತು (ತಮ್ಮ ಎಲ್ಲಾ ಕುಟುಂಬದವರೊಡನೆ) ಹೇಳಿದರು ನೀವೆಲ್ಲರೂ ನಗರದೊಳಗೆ (ಈಜಿಪ್ಟ್) ಪ್ರವೇಶಿಸಿರಿ. ಹೇಳಿದರು ಅಲ್ಲಾಹನು ಇಚ್ಚಿಸಿದರೆ ನೀವು ಶಾಂತಿ ಸಮಾಧಾನಗಳೊಂದಿಗೆ ವಾಸಿಸುವಿರಿ.
Additional reference in தமிழ்
🎧 ಆಲಿಸಿ
📜 ಆಯತ್ 97-101 — ಸೂರಾ ಯೂಸುಫ್
97قَالُوا يَا أَبَانَا اسْتَغْفِرْ لَنَا ذُنُوبَنَا إِنَّا كُنَّا خَاطِئِينَ
ಅವರು ಹೇಳಿದರು; ಓ ನಮ್ಮ ತಂದೆಯೇ ನಮ್ಮ ಪಾಪಗಳಿಗೆ ಕ್ಷಮೆಯನ್ನು ಬೇಡಿರಿ ನಿಸ್ಸಂಶಯವಾಗಿಯೂ ನಾವು ಪಾಪಿಗಳಾಗಿದ್ದೆವು.
98قَالَ سَوْفَ أَسْتَغْفِرُ لَكُمْ رَبِّي ۖ إِنَّهُ هُوَ الْغَفُورُ الرَّحِيمُ
ಅವರು ಹೇಳಿದರು; ಸರಿ ನಾನು ಶೀಘ್ರವೇ ನನ್ನ ಪ್ರಭುವಿನಿಂದ ನಿಮಗಾಗಿ ಕ್ಷಮೆ ಯಾಚಿಸುವೆನು, ನಿಶ್ಚಯಯವಾಗಿಯೂ ಅವನು ಮಹಾ ಕ್ಷಮಾಶೀಲನೂ ಕರುಣಾನಿಧಿಯೂ ಆಗಿರುವನು.
99فَلَمَّا دَخَلُوا عَلَىٰ يُوسُفَ آوَىٰ إِلَيْهِ أَبَوَيْهِ وَقَالَ ادْخُلُوا مِصْرَ إِن شَاءَ اللَّهُ آمِنِينَ
ಅವರು ಯೂಸುಫ್‌ರವರ ಬಳಿ ತಲುಪಿದಾಗ ತನ್ನ ತಂದೆ ತಾಯಿಯವರಿಗೆ ಆದರದಿಂದ ಬರಮಾಡಿಕೊಂಡರು ಮತ್ತು (ತಮ್ಮ ಎಲ್ಲಾ ಕುಟುಂಬದವರೊಡನೆ) ಹೇಳಿದರು ನೀವೆಲ್ಲರೂ ನಗರದೊಳಗೆ (ಈಜಿಪ್ಟ್) ಪ್ರವೇಶಿಸಿರಿ. ಹೇಳಿದರು ಅಲ್ಲಾಹನು ಇಚ್ಚಿಸಿದರೆ ನೀವು ಶಾಂತಿ ಸಮಾಧಾನಗಳೊಂದಿಗೆ ವಾಸಿಸುವಿರಿ.
100وَرَفَعَ أَبَوَيْهِ عَلَى الْعَرْشِ وَخَرُّوا لَهُ سُجَّدًا ۖ وَقَالَ يَا أَبَتِ هَٰذَا تَأْوِيلُ رُؤْيَايَ مِن قَبْلُ قَدْ جَعَلَهَا رَبِّي حَقًّا ۖ وَقَدْ أَحْسَنَ بِي إِذْ أَخْرَجَنِي مِنَ السِّجْنِ وَجَاءَ بِكُم مِّنَ الْبَدْوِ مِن بَعْدِ أَن نَّزَغَ الشَّيْطَانُ بَيْنِي وَبَيْنَ إِخْوَتِي ۚ إِنَّ رَبِّي لَطِيفٌ لِّمَا يَشَاءُ ۚ إِنَّهُ هُوَ الْعَلِيمُ الْحَكِيمُ
ಅವರು ತನ್ನ ತಂದೆ-ತಾಯಿಯನ್ನು ತನ್ನ ಜೊತೆಗೆ ಸಿಂಹಾಸನದ ಮೇಲೆ ಕುಳ್ಳಿರಿಸಿದರು ಮತ್ತು ಅವರೆಲ್ಲರೂ ಯೂಸುಫ್ ರವರ ಮುಂದೆ ಸಾಷ್ಟಾಂಗವೆರಗಿದರು(ಆಗ) ಅವರೆಂದರು ಗೌರವಾನ್ವಿತ ತಂದೆಯವರೇ, ಇದು ನನ್ನ ಹಿಂದಿನ ಕನಸಿನ ಫಲವಾಗಿದೆ. ನನ್ನ ಪ್ರಭು ಅದನ್ನು ನಿಜ ಮಾಡಿ ತೋರಿಸಿದನು, ಮತ್ತು ನನ್ನನ್ನು ಸೆರೆಮನೆಯಿಂದ ಬಿಡಿಸಿದಾಗಲೂ ನನ್ನ ಮತ್ತು ನನ್ನ ಸಹೋದರರ ನಡುವೆ ಶೈತಾನನು ಭಿನ್ನತೆಯನ್ನು ಹಾಕಿದ ನಂತರ ಮರುಭೂಮಿಯಿಂದ ನಿಮ್ಮೆಲ್ಲರನ್ನು ಕರೆದುಕೊಂಡು ಬಂದಾಗಲೂ ಅವನು ನನಗೆ ಮಹಾ ಉಪಕಾರವನ್ನು ಮಾಡಿರುವನು. ವಾಸ್ತವದಲ್ಲಿ ನನ್ನ ಪ್ರಭು ತಾನು ಇಚ್ಛಿಸಿದವುಗಳಲ್ಲಿ ಸೂಕ್ಷ್ಮವಾಗಿ ನಿಯಂತ್ರಿಸುತ್ತಾನೆ ಮತ್ತು ನಿಶ್ಚಯವಾಗಿಯೂ ಅವನು ಸರ್ವಜ್ಞಾನಿಯು ಯುಕ್ತಿಪೂರ್ಣನೂ ಆಗಿದ್ದಾನೆ.
101۞ رَبِّ قَدْ آتَيْتَنِي مِنَ الْمُلْكِ وَعَلَّمْتَنِي مِن تَأْوِيلِ الْأَحَادِيثِ ۚ فَاطِرَ السَّمَاوَاتِ وَالْأَرْضِ أَنتَ وَلِيِّي فِي الدُّنْيَا وَالْآخِرَةِ ۖ تَوَفَّنِي مُسْلِمًا وَأَلْحِقْنِي بِالصَّالِحِينَ
ನನ್ನ ಪ್ರಭುವೇ ನೀನು ನನಗೆ ರಾಜ್ಯಾಧಿಕಾರವನ್ನು ನೀಡಿರುವೆ ಮತ್ತು ನೀನು ನನಗೆ ಕನಸುಗಳ ಫಲವನ್ನು ಕಲಿಸಿಕೊಟ್ಟಿರುವೆ. ಓ ಆಕಾಶಗಳ ಮತ್ತು ಭೂಮಿಯ ಸೃಷ್ಟಿಕರ್ತನೇ ನೀನೆ ಇಹಲೋಕದಲ್ಲೂ ಪರಲೋಕದಲ್ಲೂ ನನ್ನ ಮಿತ್ರನಾಗಿರುವೆ. ನನಗೆ ನೀನು ವಿಧೇಯನಾಗಿರುವ ಸ್ಥಿತಿಯಲ್ಲಿ ಮರಣ ನೀಡು ಮತ್ತು ನನ್ನನ್ನು ಸಜ್ಜನರಲ್ಲಿ ಸೇರಿಸು.
ಯೂಸುಫ್ಕುರಾನ್ ಸೂಚಿ
111ಆಯತ್
MeccanRevelation
99ಆಯತ್
ಅನುವಾದ — ಯೂಸುಫ್ 99
ಸೂರಾ ಯೂಸುಫ್ ಆಯತ್ 99 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಯೂಸುಫ್‌ರವರ ಬಳಿ ತಲುಪಿದಾಗ ತನ್ನ ತಂದೆ ತಾಯಿಯವರಿಗೆ ಆದರದಿಂದ ಬರಮಾಡಿಕೊಂಡರು ಮತ್ತು…ಸೂರಾ ಆಯತ್ 99/111 — ಸೂರಾ ಯೂಸುಫ್ يوسف (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಯೂಸುಫ್ ಆಲಿಸಿ, ಸೂರಾ ಯೂಸುಫ್ ಅನುವಾದ, ಸೂರಾ ಯೂಸುಫ್ mp3, ಸೂರಾ ಯೂಸುಫ್ pdf. ಆಯತ್ 97–101. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








