ಅರ್-ರಾದ್ · 20/43
ಅನುವಾದ ಉಚ್ಚಾರಣೆ — ಸೂರಾ ಅರ್-ರಾದ್
الَّذِينَ يُوفُونَ بِعَهْدِ اللَّهِ وَلَا يَنقُضُونَ الْمِيثَاقَ ٢٠
Transliteration
Allazeena yoofoona bi`ahdil laahi wa laa yanqu doonal meesaaq
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅವರು ಅಲ್ಲಾಹನೊಂದಿಗೆ ಮಾಡಿದ ಕರಾರನ್ನು ಪೂರ್ಣಗೊಳಿಸುತ್ತಾರೆ ಮತ್ತು ಅವರು ಕರಾರನ್ನು ಮುರಿಯುವುದಿಲ್ಲ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 18-22 — ಸೂರಾ ಅರ್-ರಾದ್
18لِلَّذِينَ اسْتَجَابُوا لِرَبِّهِمُ الْحُسْنَىٰ ۚ وَالَّذِينَ لَمْ يَسْتَجِيبُوا لَهُ لَوْ أَنَّ لَهُم مَّا فِي الْأَرْضِ جَمِيعًا وَمِثْلَهُ مَعَهُ لَافْتَدَوْا بِهِ ۚ أُولَٰئِكَ لَهُمْ سُوءُ الْحِسَابِ وَمَأْوَاهُمْ جَهَنَّمُ ۖ وَبِئْسَ الْمِهَادُ
ತಮ್ಮ ಪ್ರಭುವಿನ ಕರೆಗೆ ಓಗೊಟ್ಟವರಿಗೆ ಸ್ವರ್ಗವಿದೆ ಮತ್ತು ಅವನ ಕರೆಗೆ ಓಗೊಡದವರ ಬಳಿ ಭೂಮಿಯಲ್ಲಿರುವುದೆಲ್ಲವೂ ಇದ್ದರೂ ಮತ್ತು ಅದರ ಜೊತೆಯಲ್ಲಿ ಅದರಷÉ್ಟÃ ಬೇರೆಯೂ ಇರುತ್ತಿದ್ದರು ಅವೆಲ್ಲವನ್ನು ಪ್ರಾಯಶ್ಚಿತವಾಗಿ ಕೊಟ್ಟುಬಿಡುತ್ತಿದ್ದರು. ಅವರಿಗೆ ಕೆಟ್ಟ ರೀತಿಯ ವಿಚಾರಣೆ ಇದೆ. ಅವರ ನೆಲೆಯೂ ನರಕವಾಗಿರುತ್ತದೆ ಮತ್ತು ಅದು ಅತ್ಯಂತ ನಿಕೃಷÀ್ಟ ತಾಣವಾಗಿದೆ.
19۞ أَفَمَن يَعْلَمُ أَنَّمَا أُنزِلَ إِلَيْكَ مِن رَّبِّكَ الْحَقُّ كَمَنْ هُوَ أَعْمَىٰ ۚ إِنَّمَا يَتَذَكَّرُ أُولُو الْأَلْبَابِ
ನಿಮ್ಮೆಡೆಗೆ ನಿಮ್ಮ ಪ್ರಭುವಿನ ಕಡೆಯಿಂದ ಅವತೀರ್ಣವಾಗಿರುವುದು ಸತ್ಯವೆಂದು ಅರಿಯುವವನು ಒಬ್ಬ ಅಂಧನAತೆ ಆಗುವನೇ ? ನಿಶ್ಚಯವಾಗಿಯೂ ಬುದ್ಧಿವಂತರೇ ಉಪದೇಶ ಸ್ವೀಕರಿಸುತ್ತಾರೆ.
20الَّذِينَ يُوفُونَ بِعَهْدِ اللَّهِ وَلَا يَنقُضُونَ الْمِيثَاقَ
ಅವರು ಅಲ್ಲಾಹನೊಂದಿಗೆ ಮಾಡಿದ ಕರಾರನ್ನು ಪೂರ್ಣಗೊಳಿಸುತ್ತಾರೆ ಮತ್ತು ಅವರು ಕರಾರನ್ನು ಮುರಿಯುವುದಿಲ್ಲ.
21وَالَّذِينَ يَصِلُونَ مَا أَمَرَ اللَّهُ بِهِ أَن يُوصَلَ وَيَخْشَوْنَ رَبَّهُمْ وَيَخَافُونَ سُوءَ الْحِسَابِ
ಅಲ್ಲಾಹನು (ಯಾವ ಸಂಬAಧಗಳನ್ನು) ಕೂಡಿಸಲು ಆದೇಶಿರುವ ಆ ಸಂಬAಧವನ್ನು ಕೂಡಿಸುತ್ತಾರೆ ಮತ್ತು ತಮ್ಮ ಪ್ರಭುವನ್ನು ಭಯಪಡುತ್ತಾರೆ ಹಾಗೂ ಕೆಟ್ಟ ರೀತಿಯ ವಿಚಾರಣೆಯಿಂದ ಹೆದರುತ್ತಾರೆ.
22وَالَّذِينَ صَبَرُوا ابْتِغَاءَ وَجْهِ رَبِّهِمْ وَأَقَامُوا الصَّلَاةَ وَأَنفَقُوا مِمَّا رَزَقْنَاهُمْ سِرًّا وَعَلَانِيَةً وَيَدْرَءُونَ بِالْحَسَنَةِ السَّيِّئَةَ أُولَٰئِكَ لَهُمْ عُقْبَى الدَّارِ
ಮತ್ತು ಅವರು ತಮ್ಮ ಪ್ರಭುವಿನ ಸಂತೃಪ್ತಿಯನ್ನು ಬಯಸಿ ಸಹನೆ ವಹಿಸುತ್ತಾರೆ, ನಮಾಜನ್ನು ಸಂಸ್ಥಾಪಿಸುತ್ತಾರೆ, ನಾವು ಅವರಿಗೆ ದಯಪಾಲಿಸಿದವುಗಳಿಂದ ಖರ್ಚು ಮಾಡುತ್ತಾರೆ, ಮತ್ತು ಕೆಡುಕನ್ನು ಒಳಿತಿನಿಂದ ತಡೆಯುತ್ತಾರೆ. ಅಂತಹವರಿಗೆ ಪರಲೋಕದ ಅತ್ಯುತ್ತಮ ಭವನವಿದೆ,
ಅರ್-ರಾದ್ಕುರಾನ್ ಸೂಚಿ
43ಆಯತ್
MedinanRevelation
20ಆಯತ್
ಅನುವಾದ — ಅರ್-ರಾದ್ 20
ಸೂರಾ ಅರ್-ರಾದ್ ಆಯತ್ 20 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಅಲ್ಲಾಹನೊಂದಿಗೆ ಮಾಡಿದ ಕರಾರನ್ನು ಪೂರ್ಣಗೊಳಿಸುತ್ತಾರೆ ಮತ್ತು ಅವರು ಕರಾರನ್ನು ಮುರಿಯುವುದಿಲ್ಲ.ಸೂರಾ ಆಯತ್ 20/43 — ಸೂರಾ ಅರ್-ರಾದ್ الرعد (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅರ್-ರಾದ್ ಆಲಿಸಿ, ಸೂರಾ ಅರ್-ರಾದ್ ಅನುವಾದ, ಸೂರಾ ಅರ್-ರಾದ್ mp3, ಸೂರಾ ಅರ್-ರಾದ್ pdf. ಆಯತ್ 18–22. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


