ಅರ್-ರಾದ್ · 26/43
ಅನುವಾದ ಉಚ್ಚಾರಣೆ — ಸೂರಾ ಅರ್-ರಾದ್
اللَّهُ يَبْسُطُ الرِّزْقَ لِمَن يَشَاءُ وَيَقْدِرُ ۚ وَفَرِحُوا بِالْحَيَاةِ الدُّنْيَا وَمَا الْحَيَاةُ الدُّنْيَا فِي الْآخِرَةِ إِلَّا مَتَاعٌ ٢٦
Transliteration
Allaahu yabsutur rizqa limai yashaaa`u wa yaqdir; wa farihoo bilhayaatid dunyaa wa mal hayaatud dunya fil Aakhirati illaa mataa
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅಲ್ಲಾಹನು ತಾನಿಚ್ಛಿಸಿದವರಿಗೆ ಜೀವನಾಧಾರವನ್ನು ವಿಶಾಲಗೊಳಿಸುತ್ತಾನೆ ಮತ್ತು ಸಂಕುಚಿತಗೊಳಿಸುತ್ತಾನೆ. ಅವರು ಈ ಇಹಲೋಕದ ಜೀವನದಲ್ಲಿ ತಲ್ಲೀನರಾಗಿದ್ದಾರೆ. ವಸ್ತುತಃ ಇಹಲೋಕ ಜೀವನವು ಪರಲೋಕದ ಮುಂದೆ ತಾತ್ಕಾಲಿಕ ಸುಖಾನುಭವ ಮಾತ್ರವಾಗಿದೆ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 24-28 — ಸೂರಾ ಅರ್-ರಾದ್
24سَلَامٌ عَلَيْكُم بِمَا صَبَرْتُمْ ۚ فَنِعْمَ عُقْبَى الدَّارِ
ಹೇಳುವರು; ನೀವು ಸಹನೆವಹಿಸಿದುದರ ಫಲವಾಗಿ ನಿಮ್ಮ ಮೇಲೆ ಶಾಂತಿ ಇರಲಿ ಅಗೋ ಪರಲೋಕ ಭವನವು ಅದೆಷÀÄ್ಟ ಉತ್ತಮವಾಗಿದೆ.
25وَالَّذِينَ يَنقُضُونَ عَهْدَ اللَّهِ مِن بَعْدِ مِيثَاقِهِ وَيَقْطَعُونَ مَا أَمَرَ اللَّهُ بِهِ أَن يُوصَلَ وَيُفْسِدُونَ فِي الْأَرْضِ ۙ أُولَٰئِكَ لَهُمُ اللَّعْنَةُ وَلَهُمْ سُوءُ الدَّارِ
ಇನ್ನು ಯಾರು ಅಲ್ಲಾಹನೊಂದಿಗೆ ಮಾಡಲಾದ ಕರಾರನ್ನು ಅದು ಸದೃಡವಾದ ಬಳಿಕ ಉಲ್ಲಂಘಿಸುತ್ತಾರೋ ಮತ್ತು ಅಲ್ಲಾಹನು (ಯಾವ ಸಂಬAಧಗಳನ್ನು) ಕೂಡಿಸಲು ಆದೇಶಿಸಿರುವನೋ ಅದನ್ನು ಮುರಿದು ಹಾಕುತ್ತಾರೋ ಮತ್ತು ಭೂಮಿಯಲ್ಲಿ ಕ್ಷೆÆÃಭೆ ಹರಡುತ್ತಾರೋ ಅವರಿಗೆ ಶಾಪವಿದೆ, ಹಾಗೂ ಅವರಿಗೆ ನಿಕೃಷÀ್ಟ ತಾಣವಿದೆ.
26اللَّهُ يَبْسُطُ الرِّزْقَ لِمَن يَشَاءُ وَيَقْدِرُ ۚ وَفَرِحُوا بِالْحَيَاةِ الدُّنْيَا وَمَا الْحَيَاةُ الدُّنْيَا فِي الْآخِرَةِ إِلَّا مَتَاعٌ
ಅಲ್ಲಾಹನು ತಾನಿಚ್ಛಿಸಿದವರಿಗೆ ಜೀವನಾಧಾರವನ್ನು ವಿಶಾಲಗೊಳಿಸುತ್ತಾನೆ ಮತ್ತು ಸಂಕುಚಿತಗೊಳಿಸುತ್ತಾನೆ. ಅವರು ಈ ಇಹಲೋಕದ ಜೀವನದಲ್ಲಿ ತಲ್ಲೀನರಾಗಿದ್ದಾರೆ. ವಸ್ತುತಃ ಇಹಲೋಕ ಜೀವನವು ಪರಲೋಕದ ಮುಂದೆ ತಾತ್ಕಾಲಿಕ ಸುಖಾನುಭವ ಮಾತ್ರವಾಗಿದೆ.
27وَيَقُولُ الَّذِينَ كَفَرُوا لَوْلَا أُنزِلَ عَلَيْهِ آيَةٌ مِّن رَّبِّهِ ۗ قُلْ إِنَّ اللَّهَ يُضِلُّ مَن يَشَاءُ وَيَهْدِي إِلَيْهِ مَنْ أَنَابَ
ಸತ್ಯ ನಿಷÉÃಧಿಗಳು ಹೇಳುತ್ತಾರೆ; ಮುಹಮ್ಮದ್‌ರವರ ಮೇಲೆ ಅವನ ಪ್ರಭುವಿನ ಕಡೆಯಿಂದ ಯಾವುದಾದರೂ ದೃಷ್ಟಾಂತ ಏಕೆ ಇಳಿಸಲಾಗಿಲ್ಲ ? ಉತ್ತರಿಸಿರಿ; ಖಂಡಿತವಾಗಿಯೂ ಅಲ್ಲಾಹನು ತಾನಿಚ್ಛಿಸಿದವರಿಗೆ ಮಾರ್ಗ ಭ್ರಷÀ್ಟಗೊಳಿಸುತ್ತಾನೆ ಮತ್ತು ಅವನೆಡೆಗೆ ಮರಳುವವರಿಗೆ ಮಾರ್ಗದರ್ಶನ ಮಾಡುತ್ತಾನೆ.
28الَّذِينَ آمَنُوا وَتَطْمَئِنُّ قُلُوبُهُم بِذِكْرِ اللَّهِ ۗ أَلَا بِذِكْرِ اللَّهِ تَطْمَئِنُّ الْقُلُوبُ
ಇಂತಹವರೇ ಸತ್ಯ ವಿಶ್ವಾಸವಿಟ್ಟವರು ಮತ್ತು ಅಲ್ಲಾಹನ ಸ್ಮರಣೆಯಿಂದ ಮನಶಾಂತಿ ಪಡೆಯುವವರಾಗಿದ್ದಾರೆ. ತಿಳಿದುಕೊಳ್ಳಿರಿ; ಅಲ್ಲಾಹನ ಸ್ಮರಣೆಯಿಂದಲೇ ಹೃದಯಗಳಿಗೆ ಶಾಂತಿ ದೊರಕುತ್ತದೆ.
ಅರ್-ರಾದ್ಕುರಾನ್ ಸೂಚಿ
43ಆಯತ್
MedinanRevelation
26ಆಯತ್
ಅನುವಾದ — ಅರ್-ರಾದ್ 26
ಸೂರಾ ಅರ್-ರಾದ್ ಆಯತ್ 26 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ತಾನಿಚ್ಛಿಸಿದವರಿಗೆ ಜೀವನಾಧಾರವನ್ನು ವಿಶಾಲಗೊಳಿಸುತ್ತಾನೆ ಮತ್ತು ಸಂಕುಚಿತಗೊಳಿಸುತ್ತಾನೆ. ಅವರು ಈ ಇಹಲೋಕದ ಜೀವನದಲ್ಲಿ…ಸೂರಾ ಆಯತ್ 26/43 — ಸೂರಾ ಅರ್-ರಾದ್ الرعد (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅರ್-ರಾದ್ ಆಲಿಸಿ, ಸೂರಾ ಅರ್-ರಾದ್ ಅನುವಾದ, ಸೂರಾ ಅರ್-ರಾದ್ mp3, ಸೂರಾ ಅರ್-ರಾದ್ pdf. ಆಯತ್ 24–28. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


