ಇಬ್ರಾಹೀಮ್ · 1/52
ಅನುವಾದ ಉಚ್ಚಾರಣೆ — ಸೂರಾ ಇಬ್ರಾಹೀಮ್
الر ۚ كِتَابٌ أَنزَلْنَاهُ إِلَيْكَ لِتُخْرِجَ النَّاسَ مِنَ الظُّلُمَاتِ إِلَى النُّورِ بِإِذْنِ رَبِّهِمْ إِلَىٰ صِرَاطِ الْعَزِيزِ الْحَمِيدِ ۝١
Alif-Laaam-Raa; Kitaabun anzalnaahu ilaika litukhrijan-naasa minaz zulumaati ilan noori bi-izni Rabbihim ilaa siraatil `Azeezil Hameed
📖 ಕನ್ನಡ ಅರ್ಥ
ಅಲಿಫ್ ಲಾಮ್ ರಾ ಇದು ಒಂದು ಗ್ರಂಥ. ನೀವು ಜನರನ್ನು ಅವರ ಪ್ರಭುವಿನ ಆಜ್ಞೆಯಿಂದ ಅಂಧಕಾರಗಳಿAದ ಪ್ರಕಾಶದೆಡೆಗೆ ಹೊರತರಲಿಕ್ಕಾಗಿ ನಾವು ಇದನ್ನು ನಿಮ್ಮೆಡೆಗೆ ಅವತೀರ್ಣಗೊಳಿಸಿದ್ದೇವೆ, ಪ್ರಚಂಡನೂ, ಸ್ತುತ್ಯಾರ್ಹನೂ ಆದ ಅಲ್ಲಾಹನ ಮಾರ್ಗದೆಡೆಗೆ ನಡೆಸಬೇಕೆಂದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 1-3 — ಸೂರಾ ಇಬ್ರಾಹೀಮ್

1الر ۚ كِتَابٌ أَنزَلْنَاهُ إِلَيْكَ لِتُخْرِجَ النَّاسَ مِنَ الظُّلُمَاتِ إِلَى النُّورِ بِإِذْنِ رَبِّهِمْ إِلَىٰ صِرَاطِ الْعَزِيزِ الْحَمِيدِ
ಅಲಿಫ್ ಲಾಮ್ ರಾ ಇದು ಒಂದು ಗ್ರಂಥ. ನೀವು ಜನರನ್ನು ಅವರ ಪ್ರಭುವಿನ ಆಜ್ಞೆಯಿಂದ ಅಂಧಕಾರಗಳಿAದ ಪ್ರಕಾಶದೆಡೆಗೆ ಹೊರತರಲಿಕ್ಕಾಗಿ ನಾವು ಇದನ್ನು ನಿಮ್ಮೆಡೆಗೆ ಅವತೀರ್ಣಗೊಳಿಸಿದ್ದೇವೆ, ಪ್ರಚಂಡನೂ, ಸ್ತುತ್ಯಾರ್ಹನೂ ಆದ ಅಲ್ಲಾಹನ ಮಾರ್ಗದೆಡೆಗೆ ನಡೆಸಬೇಕೆಂದು.
2اللَّهِ الَّذِي لَهُ مَا فِي السَّمَاوَاتِ وَمَا فِي الْأَرْضِ ۗ وَوَيْلٌ لِّلْكَافِرِينَ مِنْ عَذَابٍ شَدِيدٍ
ಆಕಾಶಗಳ ಮತ್ತು ಭೂಮಿಯಲ್ಲಿರುವ ಸಕಲವೂ ಅಲ್ಲಾಹನದ್ದಾಗಿದೆ ಮತ್ತು ಸತ್ಯ ನಿಷÉÃಧಿಗಳಿಗೆ ಅತ್ಯಂತ ಕಠಿಣ ವಿನಾಶಕಾರಿ ಶಿಕ್ಷೆಯಿದೆ,
3الَّذِينَ يَسْتَحِبُّونَ الْحَيَاةَ الدُّنْيَا عَلَى الْآخِرَةِ وَيَصُدُّونَ عَن سَبِيلِ اللَّهِ وَيَبْغُونَهَا عِوَجًا ۚ أُولَٰئِكَ فِي ضَلَالٍ بَعِيدٍ
ಅವರು ಪರಲೋಕದ ಬದಲಿಗೆ ಐಹಿಕ ಜೀವನವನ್ನು ಇಷÀ್ಟಪಡುತ್ತಾರೆ ಅಲ್ಲಾಹನ ಮಾರ್ಗದಿಂದ ಜನರನ್ನು ತಡೆಯುತ್ತಾರೆ ಮತ್ತು ಅದರಲ್ಲಿ ವಕ್ರತೆಯುಂಟಾಗಲು ಬಯಸುತ್ತಾರೆ. ಅವರು ಪಥಭ್ರಷÀ್ಟತೆಯಲ್ಲಿ ದೂರ ಸಾಗಿದ್ದಾರೆ.
ಇಬ್ರಾಹೀಮ್ಕುರಾನ್ ಸೂಚಿ
52ಆಯತ್
MeccanRevelation
1ಆಯತ್

ಅನುವಾದ — ಇಬ್ರಾಹೀಮ್ 1

ಸೂರಾ ಇಬ್ರಾಹೀಮ್ ಆಯತ್ 1 - ಓದಿ, ಆಲಿಸಿ, ಅನುವಾದ, ಕನ್ನಡ : ಅಲಿಫ್ ಲಾಮ್ ರಾ ಇದು ಒಂದು ಗ್ರಂಥ. ನೀವು ಜನರನ್ನು ಅವರ ಪ್ರಭುವಿನ…

ಸೂರಾ ಆಯತ್ 1/52 — ಸೂರಾ ಇಬ್ರಾಹೀಮ್ إبراهيم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಇಬ್ರಾಹೀಮ್ ಆಲಿಸಿ, ಸೂರಾ ಇಬ್ರಾಹೀಮ್ ಅನುವಾದ, ಸೂರಾ ಇಬ್ರಾಹೀಮ್ mp3, ಸೂರಾ ಇಬ್ರಾಹೀಮ್ pdf. ಆಯತ್ 1–3. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers