ಇಬ್ರಾಹೀಮ್ · 16/52
ಅನುವಾದ ಉಚ್ಚಾರಣೆ — ಸೂರಾ ಇಬ್ರಾಹೀಮ್
مِّن وَرَائِهِ جَهَنَّمُ وَيُسْقَىٰ مِن مَّاءٍ صَدِيدٍ ۝١٦
Minw waraaa`ihee jahannamu wa yusqaa mim maaa`in sadeed
📖 ಕನ್ನಡ ಅರ್ಥ
ಅವನ ಮುಂದೆ ನರಕವು ಇದೆ ಅಲ್ಲಿ ಅವನಿಗೆ ರಕ್ತಮಿಶ್ರಿತ ಕೀವಿನ ನೀರನ್ನು ಕುಡಿಸಲಾಗುವುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 14-18 — ಸೂರಾ ಇಬ್ರಾಹೀಮ್

14وَلَنُسْكِنَنَّكُمُ الْأَرْضَ مِن بَعْدِهِمْ ۚ ذَٰلِكَ لِمَنْ خَافَ مَقَامِي وَخَافَ وَعِيدِ
ಮತ್ತು ಅವರ ನಂತರ ನಾವು ನಿಮ್ಮನ್ನು ಭೂಮಿಯಲ್ಲಿ ನೆಲೆಗೊಳಿಸುವೆವು. ಇದು ನನ್ನ ಬಳಿ ನಡೆಯಲಿರುವ ವಿಚಾರಣೆ ಮತ್ತು ನನ್ನ ಎಚ್ಚರಿಕೆಯಿಂದ ಭಯಪಟ್ಟವನಿಗೆ ಇರುವ ಅನುಗ್ರಹವಾಗಿದೆ.
15وَاسْتَفْتَحُوا وَخَابَ كُلُّ جَبَّارٍ عَنِيدٍ
ಸತ್ಯನಿಷÉÃಧಿಗಳು ಸ್ವತಃ ತೀರ್ಪನ್ನು ಬೇಡಿದರು ಪರಿಣಾಮವಾಗಿ ಪ್ರತಿಯೊಬ್ಬ ಹಠಮಾರಿಯಾದ ದುರಹಂಕಾರಿ ಪರಾಜಿತನಾದನು.
16مِّن وَرَائِهِ جَهَنَّمُ وَيُسْقَىٰ مِن مَّاءٍ صَدِيدٍ
ಅವನ ಮುಂದೆ ನರಕವು ಇದೆ ಅಲ್ಲಿ ಅವನಿಗೆ ರಕ್ತಮಿಶ್ರಿತ ಕೀವಿನ ನೀರನ್ನು ಕುಡಿಸಲಾಗುವುದು.
17يَتَجَرَّعُهُ وَلَا يَكَادُ يُسِيغُهُ وَيَأْتِيهِ الْمَوْتُ مِن كُلِّ مَكَانٍ وَمَا هُوَ بِمَيِّتٍ ۖ وَمِن وَرَائِهِ عَذَابٌ غَلِيظٌ
ಅವನು ಅದನ್ನು ಗುಟುಕು ಗುಟುಕಾಗಿ ಕುಡಿಯಲು ಯತ್ನಿಸುವನು. ಆದರೂ ಅದನ್ನು ಗಂಟಲಿನಿAದ ಇಳಿಸಲು ಸಾಧ್ಯವಾಗದು, ಮತ್ತು ಅವನಿಗೆ ಎಲ್ಲಾ ಕಡೆಯಿಂದಲೂ ಮರಣವು ಬಂದುಬಿಡುವುದು, ಆದರೆ ಅವನು ಸಾಯಲಾರ. ಅನಂತರ ಅದರ ಹಿಂದೆಯೇ ಕಠಿಣ ಯಾತನೆಯು ಸಹ ಇರುವುದು.
18مَّثَلُ الَّذِينَ كَفَرُوا بِرَبِّهِمْ ۖ أَعْمَالُهُمْ كَرَمَادٍ اشْتَدَّتْ بِهِ الرِّيحُ فِي يَوْمٍ عَاصِفٍ ۖ لَّا يَقْدِرُونَ مِمَّا كَسَبُوا عَلَىٰ شَيْءٍ ۚ ذَٰلِكَ هُوَ الضَّلَالُ الْبَعِيدُ
ತಮ್ಮ ಪ್ರಭುವನ್ನು ನಿಷÉÃಧಿಸಿದವರ ಕರ್ಮಗಳ ಉದಾಹರಣೆಯು ಬೂದಿಯಂತೆ. ಒಂದು ಬಿರುಗಾಳಿಯ ದಿನ ಚಂಡಮಾರುತವು ಅದನ್ನು ಹಾರಿಸಿತು. ಅವರು ತಮ್ಮ ಸಂಪಾದನೆಯ ಯಾವ ಪ್ರತಿಫಲವನ್ನು ಪಡೆಯಲು ಸಾಮರ್ಥ್ಯ ಹೊಂದಲಾರರು. ಇದುವೇ ಅತಿ ವಿದೂರ ಪಥಭ್ರಷÀ್ಟತೆಯಾಗಿದೆ.
ಇಬ್ರಾಹೀಮ್ಕುರಾನ್ ಸೂಚಿ
52ಆಯತ್
MeccanRevelation
16ಆಯತ್

ಅನುವಾದ — ಇಬ್ರಾಹೀಮ್ 16

ಸೂರಾ ಇಬ್ರಾಹೀಮ್ ಆಯತ್ 16 - ಓದಿ, ಆಲಿಸಿ, ಅನುವಾದ, ಕನ್ನಡ : ಅವನ ಮುಂದೆ ನರಕವು ಇದೆ ಅಲ್ಲಿ ಅವನಿಗೆ ರಕ್ತಮಿಶ್ರಿತ ಕೀವಿನ ನೀರನ್ನು ಕುಡಿಸಲಾಗುವುದು.

ಸೂರಾ ಆಯತ್ 16/52 — ಸೂರಾ ಇಬ್ರಾಹೀಮ್ إبراهيم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಇಬ್ರಾಹೀಮ್ ಆಲಿಸಿ, ಸೂರಾ ಇಬ್ರಾಹೀಮ್ ಅನುವಾದ, ಸೂರಾ ಇಬ್ರಾಹೀಮ್ mp3, ಸೂರಾ ಇಬ್ರಾಹೀಮ್ pdf. ಆಯತ್ 14–18. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers