ಇಬ್ರಾಹೀಮ್ · 19/52
ಅನುವಾದ ಉಚ್ಚಾರಣೆ — ಸೂರಾ ಇಬ್ರಾಹೀಮ್
أَلَمْ تَرَ أَنَّ اللَّهَ خَلَقَ السَّمَاوَاتِ وَالْأَرْضَ بِالْحَقِّ ۚ إِن يَشَأْ يُذْهِبْكُمْ وَيَأْتِ بِخَلْقٍ جَدِيدٍ ۝١٩
Alam tara annal laaha khalaqas samaawaati wal arda bilhaqq; iny yashaa yuzhibkum wa yaati bikhalqin jadeed
📖 ಕನ್ನಡ ಅರ್ಥ
ಅಲ್ಲಾಹನು ಆಕಾಶಗಳನ್ನು ಮತ್ತು ಭೂಮಿಯನ್ನು ಅತ್ಯುತ್ತಮ ಯೋಜನೆಯೊಂದಿಗೆ ಸೃಷ್ಟಿಸಿರುತ್ತಾನೆ ಎಂದು ನೀವು ನೋಡಿಲ್ಲವೇ? ಅವನಿಚ್ಛಿಸಿದರೆ ನಿಮ್ಮನ್ನು ಅಳಿಸಿ ಒಂದು ಹೊಸ ಸೃಷ್ಟಿಯನ್ನು ತರಬಲ್ಲನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 17-21 — ಸೂರಾ ಇಬ್ರಾಹೀಮ್

17يَتَجَرَّعُهُ وَلَا يَكَادُ يُسِيغُهُ وَيَأْتِيهِ الْمَوْتُ مِن كُلِّ مَكَانٍ وَمَا هُوَ بِمَيِّتٍ ۖ وَمِن وَرَائِهِ عَذَابٌ غَلِيظٌ
ಅವನು ಅದನ್ನು ಗುಟುಕು ಗುಟುಕಾಗಿ ಕುಡಿಯಲು ಯತ್ನಿಸುವನು. ಆದರೂ ಅದನ್ನು ಗಂಟಲಿನಿAದ ಇಳಿಸಲು ಸಾಧ್ಯವಾಗದು, ಮತ್ತು ಅವನಿಗೆ ಎಲ್ಲಾ ಕಡೆಯಿಂದಲೂ ಮರಣವು ಬಂದುಬಿಡುವುದು, ಆದರೆ ಅವನು ಸಾಯಲಾರ. ಅನಂತರ ಅದರ ಹಿಂದೆಯೇ ಕಠಿಣ ಯಾತನೆಯು ಸಹ ಇರುವುದು.
18مَّثَلُ الَّذِينَ كَفَرُوا بِرَبِّهِمْ ۖ أَعْمَالُهُمْ كَرَمَادٍ اشْتَدَّتْ بِهِ الرِّيحُ فِي يَوْمٍ عَاصِفٍ ۖ لَّا يَقْدِرُونَ مِمَّا كَسَبُوا عَلَىٰ شَيْءٍ ۚ ذَٰلِكَ هُوَ الضَّلَالُ الْبَعِيدُ
ತಮ್ಮ ಪ್ರಭುವನ್ನು ನಿಷÉÃಧಿಸಿದವರ ಕರ್ಮಗಳ ಉದಾಹರಣೆಯು ಬೂದಿಯಂತೆ. ಒಂದು ಬಿರುಗಾಳಿಯ ದಿನ ಚಂಡಮಾರುತವು ಅದನ್ನು ಹಾರಿಸಿತು. ಅವರು ತಮ್ಮ ಸಂಪಾದನೆಯ ಯಾವ ಪ್ರತಿಫಲವನ್ನು ಪಡೆಯಲು ಸಾಮರ್ಥ್ಯ ಹೊಂದಲಾರರು. ಇದುವೇ ಅತಿ ವಿದೂರ ಪಥಭ್ರಷÀ್ಟತೆಯಾಗಿದೆ.
19أَلَمْ تَرَ أَنَّ اللَّهَ خَلَقَ السَّمَاوَاتِ وَالْأَرْضَ بِالْحَقِّ ۚ إِن يَشَأْ يُذْهِبْكُمْ وَيَأْتِ بِخَلْقٍ جَدِيدٍ
ಅಲ್ಲಾಹನು ಆಕಾಶಗಳನ್ನು ಮತ್ತು ಭೂಮಿಯನ್ನು ಅತ್ಯುತ್ತಮ ಯೋಜನೆಯೊಂದಿಗೆ ಸೃಷ್ಟಿಸಿರುತ್ತಾನೆ ಎಂದು ನೀವು ನೋಡಿಲ್ಲವೇ? ಅವನಿಚ್ಛಿಸಿದರೆ ನಿಮ್ಮನ್ನು ಅಳಿಸಿ ಒಂದು ಹೊಸ ಸೃಷ್ಟಿಯನ್ನು ತರಬಲ್ಲನು.
20وَمَا ذَٰلِكَ عَلَى اللَّهِ بِعَزِيزٍ
ಇದು ಅಲ್ಲಾಹನ ಮೇಲೆ ಒಂದಿಷÀÄ್ಟ ಕಷÀ್ಟಕರ ಕಾರ್ಯವಲ್ಲ.
21وَبَرَزُوا لِلَّهِ جَمِيعًا فَقَالَ الضُّعَفَاءُ لِلَّذِينَ اسْتَكْبَرُوا إِنَّا كُنَّا لَكُمْ تَبَعًا فَهَلْ أَنتُم مُّغْنُونَ عَنَّا مِنْ عَذَابِ اللَّهِ مِن شَيْءٍ ۚ قَالُوا لَوْ هَدَانَا اللَّهُ لَهَدَيْنَاكُمْ ۖ سَوَاءٌ عَلَيْنَا أَجَزِعْنَا أَمْ صَبَرْنَا مَا لَنَا مِن مَّحِيصٍ
ಸಕಲರೂ ಅಲ್ಲಾಹನ ಮುಂದೆ ಹಾಜರಾಗುವರು. ಆಗ ದುರ್ಬಲರು ಅಹಂಕಾರಿಗಳಾಗಿದ್ದವರೊAದಿಗೆ ಹೇಳುವರು; ನಾವಂತೂ ನಿಮ್ಮ ಅನುಯಾಯಿಗಳಾಗಿದ್ದೆವು ಆದ್ದರಿಂದ ಅಲ್ಲಾಹನ ಯಾತನೆಯಿಂದ ರಕ್ಷಿಸಲಿಕ್ಕಾಗಿ ನೀವು ಏನಾದರೂ ಮಾಡಬಲ್ಲಿರಾ? ಅವರು ಉತ್ತರ ನೀಡುವವರು; ಅಲ್ಲಾಹನು ನಮ್ಮನ್ನು ಸನ್ಮಾರ್ಗಕ್ಕೆ ಮುನ್ನಡೆಸುತ್ತಿದ್ದರೆ ಖಂಡಿತ ನಾವು ನಿಮಗೆ ಮಾರ್ಗದರ್ಶನ ನೀಡುತ್ತಿದ್ದೆವು. ಇನ್ನು ನಾವು ಕೂಗಾಡಿದರು ಅಥವ ಸಹನೆ ವಹಿಸಿದರೂ ಸಮಾನವಾಗಿದೆ. ನಮಗೆ ಪಾರಾಗುವ ಯಾವುದೇ ಮಾರ್ಗವಿಲ್ಲ.
ಇಬ್ರಾಹೀಮ್ಕುರಾನ್ ಸೂಚಿ
52ಆಯತ್
MeccanRevelation
19ಆಯತ್

ಅನುವಾದ — ಇಬ್ರಾಹೀಮ್ 19

ಸೂರಾ ಇಬ್ರಾಹೀಮ್ ಆಯತ್ 19 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ಆಕಾಶಗಳನ್ನು ಮತ್ತು ಭೂಮಿಯನ್ನು ಅತ್ಯುತ್ತಮ ಯೋಜನೆಯೊಂದಿಗೆ ಸೃಷ್ಟಿಸಿರುತ್ತಾನೆ ಎಂದು ನೀವು ನೋಡಿಲ್ಲವೇ?…

ಸೂರಾ ಆಯತ್ 19/52 — ಸೂರಾ ಇಬ್ರಾಹೀಮ್ إبراهيم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಇಬ್ರಾಹೀಮ್ ಆಲಿಸಿ, ಸೂರಾ ಇಬ್ರಾಹೀಮ್ ಅನುವಾದ, ಸೂರಾ ಇಬ್ರಾಹೀಮ್ mp3, ಸೂರಾ ಇಬ್ರಾಹೀಮ್ pdf. ಆಯತ್ 17–21. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers