ಇಬ್ರಾಹೀಮ್ · 25/52
ಅನುವಾದ ಉಚ್ಚಾರಣೆ — ಸೂರಾ ಇಬ್ರಾಹೀಮ್
تُؤْتِي أُكُلَهَا كُلَّ حِينٍ بِإِذْنِ رَبِّهَا ۗ وَيَضْرِبُ اللَّهُ الْأَمْثَالَ لِلنَّاسِ لَعَلَّهُمْ يَتَذَكَّرُونَ ۝٢٥
Tu`teee ukulahaa kulla heenim bi izni Rabbihaa; wa yadribul laahul amsaala linnaasi la`allahum yatazak karoon
📖 ಕನ್ನಡ ಅರ್ಥ
ಅದು ತನ್ನ ಪ್ರಭುವಿನ ಅಪ್ಪಣೆಯಿಂದ, ಸದಾಕಾಲ ತನ್ನ ಫಲವನ್ನು ನೀಡುತ್ತಿರುತ್ತದೆ. ಮತ್ತು ಜನರು ಉಪದೇಶ ಸ್ವೀಕರಿಸಲೆಂದು ಅಲ್ಲಾಹನು ಅವರಿಗಾಗಿ ಉಪಮೆಗಳನ್ನು ವಿವರಿಸುತ್ತಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 23-27 — ಸೂರಾ ಇಬ್ರಾಹೀಮ್

23وَأُدْخِلَ الَّذِينَ آمَنُوا وَعَمِلُوا الصَّالِحَاتِ جَنَّاتٍ تَجْرِي مِن تَحْتِهَا الْأَنْهَارُ خَالِدِينَ فِيهَا بِإِذْنِ رَبِّهِمْ ۖ تَحِيَّتُهُمْ فِيهَا سَلَامٌ
ಸತ್ಯ ವಿಶ್ವಾಸವನ್ನಿರಿಸಿ ಸತ್ಕರ್ಮಗಳನ್ನು ಎಸಗುವವರು ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳೊಳಗೆ ಪ್ರವೇಶಿಸಲಾಗುವರು. ಅಲ್ಲಿ ಅವರು ಅವರ ಪ್ರಭುವಿನ ಅಪ್ಪಣೆಯಿಂದ ಸದಾ ವಾಸಿಸುವರು. ಅಲ್ಲಿ ಅವರ ಸ್ವಾಗತ ಕೋರುವಿಕೆಯು ಸಲಾಮ್(ಶಾಂತಿ) ಎಂದಾಗಿರುವುದು.
24أَلَمْ تَرَ كَيْفَ ضَرَبَ اللَّهُ مَثَلًا كَلِمَةً طَيِّبَةً كَشَجَرَةٍ طَيِّبَةٍ أَصْلُهَا ثَابِتٌ وَفَرْعُهَا فِي السَّمَاءِ
ಅಲ್ಲಾಹನು ಪವಿತ್ರ ವಚನದ ಉಪಮೆಯನ್ನು ಹೇಗೆ ಕೊಟ್ಟಿರುವನೆಂದು ನೀವು ನೋಡಿಲ್ಲವೆ? ಒಂದು ಉತ್ತಮವಾದ ಮರದಂತೆ; ಅದರ ಬೇರುಗಳು ಬಲಿಷÀ್ಠವಾಗಿವೆ ಮತ್ತು ಅದರ ಕೊಂಬೆಗಳು ಆಕಾಶಕ್ಕೇರಿವೆ.
25تُؤْتِي أُكُلَهَا كُلَّ حِينٍ بِإِذْنِ رَبِّهَا ۗ وَيَضْرِبُ اللَّهُ الْأَمْثَالَ لِلنَّاسِ لَعَلَّهُمْ يَتَذَكَّرُونَ
ಅದು ತನ್ನ ಪ್ರಭುವಿನ ಅಪ್ಪಣೆಯಿಂದ, ಸದಾಕಾಲ ತನ್ನ ಫಲವನ್ನು ನೀಡುತ್ತಿರುತ್ತದೆ. ಮತ್ತು ಜನರು ಉಪದೇಶ ಸ್ವೀಕರಿಸಲೆಂದು ಅಲ್ಲಾಹನು ಅವರಿಗಾಗಿ ಉಪಮೆಗಳನ್ನು ವಿವರಿಸುತ್ತಾನೆ.
26وَمَثَلُ كَلِمَةٍ خَبِيثَةٍ كَشَجَرَةٍ خَبِيثَةٍ اجْتُثَّتْ مِن فَوْقِ الْأَرْضِ مَا لَهَا مِن قَرَارٍ
ಅಶುದ್ಧ ವಚನದ ಉಪಮೆಯು ಒಂದು ಕೆಟ್ಟ ಮರದಂತಿದೆ. ಅದು ಭೂಮಿಯ ಮೇಲ್ಭಾಗದಿಂದಲೇ ಕಿತ್ತೆಸೆಯಲ್ಪಡುತ್ತದೆ. ಅದಕ್ಕೆ ಸ್ಥಿರತೆಯೆಂಬುದೇ ಇರುವುದಿಲ್ಲ.
27يُثَبِّتُ اللَّهُ الَّذِينَ آمَنُوا بِالْقَوْلِ الثَّابِتِ فِي الْحَيَاةِ الدُّنْيَا وَفِي الْآخِرَةِ ۖ وَيُضِلُّ اللَّهُ الظَّالِمِينَ ۚ وَيَفْعَلُ اللَّهُ مَا يَشَاءُ
ಅಲ್ಲಾಹನು ಸತ್ಯ ವಿಶ್ವಾಸವಿರಿಸಿದವರನ್ನು ಸ್ಥಿರವಾದ ವಚನದ ಮೂಲಕ ಈ ಇಹಲೋಕ ಜೀವನದಲ್ಲೂ ಮತ್ತು ಪರಲೋಕದಲ್ಲೂ ಸದೃಢಗೊಳಿಸುತ್ತಾನೆ ಮತ್ತು ಅಲ್ಲಾಹನು ಅಕ್ರಮಿಗಳನ್ನು ದಾರಿಗೆಡಿಸುತ್ತಾನೆ ಹಾಗೂ ಅಲ್ಲಾಹನು ತಾನಿಚ್ಛಿಸುವುದನ್ನು ಮಾಡುತ್ತಾನೆ..
ಇಬ್ರಾಹೀಮ್ಕುರಾನ್ ಸೂಚಿ
52ಆಯತ್
MeccanRevelation
25ಆಯತ್

ಅನುವಾದ — ಇಬ್ರಾಹೀಮ್ 25

ಸೂರಾ ಇಬ್ರಾಹೀಮ್ ಆಯತ್ 25 - ಓದಿ, ಆಲಿಸಿ, ಅನುವಾದ, ಕನ್ನಡ : ಅದು ತನ್ನ ಪ್ರಭುವಿನ ಅಪ್ಪಣೆಯಿಂದ, ಸದಾಕಾಲ ತನ್ನ ಫಲವನ್ನು ನೀಡುತ್ತಿರುತ್ತದೆ. ಮತ್ತು ಜನರು…

ಸೂರಾ ಆಯತ್ 25/52 — ಸೂರಾ ಇಬ್ರಾಹೀಮ್ إبراهيم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಇಬ್ರಾಹೀಮ್ ಆಲಿಸಿ, ಸೂರಾ ಇಬ್ರಾಹೀಮ್ ಅನುವಾದ, ಸೂರಾ ಇಬ್ರಾಹೀಮ್ mp3, ಸೂರಾ ಇಬ್ರಾಹೀಮ್ pdf. ಆಯತ್ 23–27. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers