ಇಬ್ರಾಹೀಮ್ · 26/52
ಅನುವಾದ ಉಚ್ಚಾರಣೆ — ಸೂರಾ ಇಬ್ರಾಹೀಮ್
وَمَثَلُ كَلِمَةٍ خَبِيثَةٍ كَشَجَرَةٍ خَبِيثَةٍ اجْتُثَّتْ مِن فَوْقِ الْأَرْضِ مَا لَهَا مِن قَرَارٍ ٢٦
Transliteration
Wa masalu kalimatin khabeesatin kashajaratin khabee satinij tussat min fawqil ardi maa lahaa min qaraar
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅಶುದ್ಧ ವಚನದ ಉಪಮೆಯು ಒಂದು ಕೆಟ್ಟ ಮರದಂತಿದೆ. ಅದು ಭೂಮಿಯ ಮೇಲ್ಭಾಗದಿಂದಲೇ ಕಿತ್ತೆಸೆಯಲ್ಪಡುತ್ತದೆ. ಅದಕ್ಕೆ ಸ್ಥಿರತೆಯೆಂಬುದೇ ಇರುವುದಿಲ್ಲ.
Additional reference in தமிழ்
🎧 ಆಲಿಸಿ
📜 ಆಯತ್ 24-28 — ಸೂರಾ ಇಬ್ರಾಹೀಮ್
24أَلَمْ تَرَ كَيْفَ ضَرَبَ اللَّهُ مَثَلًا كَلِمَةً طَيِّبَةً كَشَجَرَةٍ طَيِّبَةٍ أَصْلُهَا ثَابِتٌ وَفَرْعُهَا فِي السَّمَاءِ
ಅಲ್ಲಾಹನು ಪವಿತ್ರ ವಚನದ ಉಪಮೆಯನ್ನು ಹೇಗೆ ಕೊಟ್ಟಿರುವನೆಂದು ನೀವು ನೋಡಿಲ್ಲವೆ? ಒಂದು ಉತ್ತಮವಾದ ಮರದಂತೆ; ಅದರ ಬೇರುಗಳು ಬಲಿಷÀ್ಠವಾಗಿವೆ ಮತ್ತು ಅದರ ಕೊಂಬೆಗಳು ಆಕಾಶಕ್ಕೇರಿವೆ.
25تُؤْتِي أُكُلَهَا كُلَّ حِينٍ بِإِذْنِ رَبِّهَا ۗ وَيَضْرِبُ اللَّهُ الْأَمْثَالَ لِلنَّاسِ لَعَلَّهُمْ يَتَذَكَّرُونَ
ಅದು ತನ್ನ ಪ್ರಭುವಿನ ಅಪ್ಪಣೆಯಿಂದ, ಸದಾಕಾಲ ತನ್ನ ಫಲವನ್ನು ನೀಡುತ್ತಿರುತ್ತದೆ. ಮತ್ತು ಜನರು ಉಪದೇಶ ಸ್ವೀಕರಿಸಲೆಂದು ಅಲ್ಲಾಹನು ಅವರಿಗಾಗಿ ಉಪಮೆಗಳನ್ನು ವಿವರಿಸುತ್ತಾನೆ.
26وَمَثَلُ كَلِمَةٍ خَبِيثَةٍ كَشَجَرَةٍ خَبِيثَةٍ اجْتُثَّتْ مِن فَوْقِ الْأَرْضِ مَا لَهَا مِن قَرَارٍ
ಅಶುದ್ಧ ವಚನದ ಉಪಮೆಯು ಒಂದು ಕೆಟ್ಟ ಮರದಂತಿದೆ. ಅದು ಭೂಮಿಯ ಮೇಲ್ಭಾಗದಿಂದಲೇ ಕಿತ್ತೆಸೆಯಲ್ಪಡುತ್ತದೆ. ಅದಕ್ಕೆ ಸ್ಥಿರತೆಯೆಂಬುದೇ ಇರುವುದಿಲ್ಲ.
27يُثَبِّتُ اللَّهُ الَّذِينَ آمَنُوا بِالْقَوْلِ الثَّابِتِ فِي الْحَيَاةِ الدُّنْيَا وَفِي الْآخِرَةِ ۖ وَيُضِلُّ اللَّهُ الظَّالِمِينَ ۚ وَيَفْعَلُ اللَّهُ مَا يَشَاءُ
ಅಲ್ಲಾಹನು ಸತ್ಯ ವಿಶ್ವಾಸವಿರಿಸಿದವರನ್ನು ಸ್ಥಿರವಾದ ವಚನದ ಮೂಲಕ ಈ ಇಹಲೋಕ ಜೀವನದಲ್ಲೂ ಮತ್ತು ಪರಲೋಕದಲ್ಲೂ ಸದೃಢಗೊಳಿಸುತ್ತಾನೆ ಮತ್ತು ಅಲ್ಲಾಹನು ಅಕ್ರಮಿಗಳನ್ನು ದಾರಿಗೆಡಿಸುತ್ತಾನೆ ಹಾಗೂ ಅಲ್ಲಾಹನು ತಾನಿಚ್ಛಿಸುವುದನ್ನು ಮಾಡುತ್ತಾನೆ..
28۞ أَلَمْ تَرَ إِلَى الَّذِينَ بَدَّلُوا نِعْمَتَ اللَّهِ كُفْرًا وَأَحَلُّوا قَوْمَهُمْ دَارَ الْبَوَارِ
ಅಲ್ಲಾಹನ ಅನುಗ್ರಹದ ಬದಲಿಗೆ ಕೃತಘ್ನತೆಯನ್ನು ತೋರಿದವರೂ ಮತ್ತು ತಮ್ಮ ಜನಾಂಗವನ್ನು ವಿನಾಶದ ಭವನಕ್ಕೆ ತಲುಪಿಸಿದವರನ್ನು ನೀವು ನೋಡಿಲ್ಲವೆ ?
ಇಬ್ರಾಹೀಮ್ಕುರಾನ್ ಸೂಚಿ
52ಆಯತ್
MeccanRevelation
26ಆಯತ್
ಅನುವಾದ — ಇಬ್ರಾಹೀಮ್ 26
ಸೂರಾ ಇಬ್ರಾಹೀಮ್ ಆಯತ್ 26 - ಓದಿ, ಆಲಿಸಿ, ಅನುವಾದ, ಕನ್ನಡ : ಅಶುದ್ಧ ವಚನದ ಉಪಮೆಯು ಒಂದು ಕೆಟ್ಟ ಮರದಂತಿದೆ. ಅದು ಭೂಮಿಯ ಮೇಲ್ಭಾಗದಿಂದಲೇ ಕಿತ್ತೆಸೆಯಲ್ಪಡುತ್ತದೆ.…ಸೂರಾ ಆಯತ್ 26/52 — ಸೂರಾ ಇಬ್ರಾಹೀಮ್ إبراهيم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಇಬ್ರಾಹೀಮ್ ಆಲಿಸಿ, ಸೂರಾ ಇಬ್ರಾಹೀಮ್ ಅನುವಾದ, ಸೂರಾ ಇಬ್ರಾಹೀಮ್ mp3, ಸೂರಾ ಇಬ್ರಾಹೀಮ್ pdf. ಆಯತ್ 24–28. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








