ಇಬ್ರಾಹೀಮ್ · 31/52
ಅನುವಾದ ಉಚ್ಚಾರಣೆ — ಸೂರಾ ಇಬ್ರಾಹೀಮ್
قُل لِّعِبَادِيَ الَّذِينَ آمَنُوا يُقِيمُوا الصَّلَاةَ وَيُنفِقُوا مِمَّا رَزَقْنَاهُمْ سِرًّا وَعَلَانِيَةً مِّن قَبْلِ أَن يَأْتِيَ يَوْمٌ لَّا بَيْعٌ فِيهِ وَلَا خِلَالٌ ۝٣١
Qul li`ibaadiyal lazeena aamanoo yuqeemus Salaata wa yunfiqoo mimmaa razaqnaahum sirranw wa `alaaniyatam min qabli any yaatiya Yawmul laa bai`un feehi wa laa khilaal
📖 ಕನ್ನಡ ಅರ್ಥ
ಓ ಪೈಗಂಬರರೇ ನನ್ನ ಸತ್ಯವಿಶ್ವಾಸಿ ದಾಸರಿಗೆ ಹೇಳಿರಿ; ಅವರು ನಮಾಜ್ ಸಂಸ್ಥಾಪಿಸಲಿ ಮತ್ತು ಯಾವುದೇ ವ್ಯವಹಾರವಾಗಲೀ ಮಿತ್ರತ್ವವಾಗಲಿ ಪ್ರಯೋಜನಕ್ಕೆ ಬಾರದ ದಿನವೂ ಬರುವುದಕ್ಕೆ ಮುಂಚೆಯೇ ನಾವು ಅವರಿಗೆ ದಯಪಾಲಿಸಿರುವವುಗಳಿಂದ ರಹಸ್ಯವಾಗಿಯೂ ಬಹಿರಂಗವಾಗಿಯೂ ಖರ್ಚು ಮಾಡಲಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 29-33 — ಸೂರಾ ಇಬ್ರಾಹೀಮ್

29جَهَنَّمَ يَصْلَوْنَهَا ۖ وَبِئْسَ الْقَرَارُ
ಅರ್ಥಾತ್ ನರಕಕ್ಕೆ ಅದರಲ್ಲಿ ಅವರು ಪ್ರವೇಶಿಸುವರು, ಅದು ಅತೀ ನಿಕೃಷÀ್ಟ ತಾಣ.
30وَجَعَلُوا لِلَّهِ أَندَادًا لِّيُضِلُّوا عَن سَبِيلِهِ ۗ قُلْ تَمَتَّعُوا فَإِنَّ مَصِيرَكُمْ إِلَى النَّارِ
ಜನರನ್ನು ಅಲ್ಲಾಹನ ಮಾರ್ಗದಿಂದ ತಪ್ಪಿಸಲಿಕ್ಕಾಗಿ ಅವರು ಅಲ್ಲಾಹನಿಗೆ ಸಹಭಾಗಿಗಳನ್ನು ಮಾಡಿಕೊಂಡರು. ಹೇಳಿರಿ; ನೀವು ಸುಖಭೋಗಗಳನ್ನು ಸವಿಯಿರಿ ನಿಮ್ಮ ತಲುಪುದಾಣವಂತೂ ನರಕವೇ ಆಗಿದೆ.
31قُل لِّعِبَادِيَ الَّذِينَ آمَنُوا يُقِيمُوا الصَّلَاةَ وَيُنفِقُوا مِمَّا رَزَقْنَاهُمْ سِرًّا وَعَلَانِيَةً مِّن قَبْلِ أَن يَأْتِيَ يَوْمٌ لَّا بَيْعٌ فِيهِ وَلَا خِلَالٌ
ಓ ಪೈಗಂಬರರೇ ನನ್ನ ಸತ್ಯವಿಶ್ವಾಸಿ ದಾಸರಿಗೆ ಹೇಳಿರಿ; ಅವರು ನಮಾಜ್ ಸಂಸ್ಥಾಪಿಸಲಿ ಮತ್ತು ಯಾವುದೇ ವ್ಯವಹಾರವಾಗಲೀ ಮಿತ್ರತ್ವವಾಗಲಿ ಪ್ರಯೋಜನಕ್ಕೆ ಬಾರದ ದಿನವೂ ಬರುವುದಕ್ಕೆ ಮುಂಚೆಯೇ ನಾವು ಅವರಿಗೆ ದಯಪಾಲಿಸಿರುವವುಗಳಿಂದ ರಹಸ್ಯವಾಗಿಯೂ ಬಹಿರಂಗವಾಗಿಯೂ ಖರ್ಚು ಮಾಡಲಿ.
32اللَّهُ الَّذِي خَلَقَ السَّمَاوَاتِ وَالْأَرْضَ وَأَنزَلَ مِنَ السَّمَاءِ مَاءً فَأَخْرَجَ بِهِ مِنَ الثَّمَرَاتِ رِزْقًا لَّكُمْ ۖ وَسَخَّرَ لَكُمُ الْفُلْكَ لِتَجْرِيَ فِي الْبَحْرِ بِأَمْرِهِ ۖ وَسَخَّرَ لَكُمُ الْأَنْهَارَ
ಅಲ್ಲಾಹನೆಂದರೆ ಆಕಾಶ-ಭೂಮಿಗಳನ್ನು ಸೃಷ್ಟಿಸಿದವನು ಮತ್ತು ಆಕಾಶದಿಂದ ಮಳೆಯನ್ನು ಸುರಿಸಿ ಅದರ ಮೂಲಕ ನಿಮ್ಮ ಜೀವನಾಧಾರಕ್ಕಾಗಿ ಫಲ ಬೆಳೆಗಳನ್ನು ಹೊರತಂದವನು ಮತ್ತು ಅವನು ತನ್ನ ಆದೇಶದಿಂದ ನಿಮಗಾಗಿ ಹಡಗನ್ನು ಸಮುದ್ರದಲ್ಲಿ ಚಲಿಸುತ್ತಿರುವಂತೆ ಅಧೀನಗೊಳಿಸಿದನು ಮತ್ತು ಅವನೇ ನಿಮಗಾಗಿ ನದಿಗಳನ್ನು ಅಧೀನಗೊಳಿಸಿದನು
33وَسَخَّرَ لَكُمُ الشَّمْسَ وَالْقَمَرَ دَائِبَيْنِ ۖ وَسَخَّرَ لَكُمُ اللَّيْلَ وَالنَّهَارَ
ಅವನೇ ನಿಮಗೆ ಸೂರ್ಯನನ್ನೂ, ಚಂದ್ರನನ್ನೂ ನಿರಂತರವಾಗಿ ಚಲಿಸುತ್ತಿರುವಂತೆ ಅಧೀನಗೊಳಿಸಿದನು ಹಾಗೂ ರಾತ್ರಿ ಹಗಲನ್ನೂ ನಿಮಗಾಗಿ ಅಧೀನಗೊಳಿಸಿದನು.
ಇಬ್ರಾಹೀಮ್ಕುರಾನ್ ಸೂಚಿ
52ಆಯತ್
MeccanRevelation
31ಆಯತ್

ಅನುವಾದ — ಇಬ್ರಾಹೀಮ್ 31

ಸೂರಾ ಇಬ್ರಾಹೀಮ್ ಆಯತ್ 31 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಪೈಗಂಬರರೇ ನನ್ನ ಸತ್ಯವಿಶ್ವಾಸಿ ದಾಸರಿಗೆ ಹೇಳಿರಿ; ಅವರು ನಮಾಜ್ ಸಂಸ್ಥಾಪಿಸಲಿ ಮತ್ತು…

ಸೂರಾ ಆಯತ್ 31/52 — ಸೂರಾ ಇಬ್ರಾಹೀಮ್ إبراهيم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಇಬ್ರಾಹೀಮ್ ಆಲಿಸಿ, ಸೂರಾ ಇಬ್ರಾಹೀಮ್ ಅನುವಾದ, ಸೂರಾ ಇಬ್ರಾಹೀಮ್ mp3, ಸೂರಾ ಇಬ್ರಾಹೀಮ್ pdf. ಆಯತ್ 29–33. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers