ಇಬ್ರಾಹೀಮ್ · 33/52
ಅನುವಾದ ಉಚ್ಚಾರಣೆ — ಸೂರಾ ಇಬ್ರಾಹೀಮ್
وَسَخَّرَ لَكُمُ الشَّمْسَ وَالْقَمَرَ دَائِبَيْنِ ۖ وَسَخَّرَ لَكُمُ اللَّيْلَ وَالنَّهَارَ ۝٣٣
Wa sakhkhara lakumush shamsa walqamara daaa`ibaini wa sakhkhara lakumul laila wannahaar
📖 ಕನ್ನಡ ಅರ್ಥ
ಅವನೇ ನಿಮಗೆ ಸೂರ್ಯನನ್ನೂ, ಚಂದ್ರನನ್ನೂ ನಿರಂತರವಾಗಿ ಚಲಿಸುತ್ತಿರುವಂತೆ ಅಧೀನಗೊಳಿಸಿದನು ಹಾಗೂ ರಾತ್ರಿ ಹಗಲನ್ನೂ ನಿಮಗಾಗಿ ಅಧೀನಗೊಳಿಸಿದನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 31-35 — ಸೂರಾ ಇಬ್ರಾಹೀಮ್

31قُل لِّعِبَادِيَ الَّذِينَ آمَنُوا يُقِيمُوا الصَّلَاةَ وَيُنفِقُوا مِمَّا رَزَقْنَاهُمْ سِرًّا وَعَلَانِيَةً مِّن قَبْلِ أَن يَأْتِيَ يَوْمٌ لَّا بَيْعٌ فِيهِ وَلَا خِلَالٌ
ಓ ಪೈಗಂಬರರೇ ನನ್ನ ಸತ್ಯವಿಶ್ವಾಸಿ ದಾಸರಿಗೆ ಹೇಳಿರಿ; ಅವರು ನಮಾಜ್ ಸಂಸ್ಥಾಪಿಸಲಿ ಮತ್ತು ಯಾವುದೇ ವ್ಯವಹಾರವಾಗಲೀ ಮಿತ್ರತ್ವವಾಗಲಿ ಪ್ರಯೋಜನಕ್ಕೆ ಬಾರದ ದಿನವೂ ಬರುವುದಕ್ಕೆ ಮುಂಚೆಯೇ ನಾವು ಅವರಿಗೆ ದಯಪಾಲಿಸಿರುವವುಗಳಿಂದ ರಹಸ್ಯವಾಗಿಯೂ ಬಹಿರಂಗವಾಗಿಯೂ ಖರ್ಚು ಮಾಡಲಿ.
32اللَّهُ الَّذِي خَلَقَ السَّمَاوَاتِ وَالْأَرْضَ وَأَنزَلَ مِنَ السَّمَاءِ مَاءً فَأَخْرَجَ بِهِ مِنَ الثَّمَرَاتِ رِزْقًا لَّكُمْ ۖ وَسَخَّرَ لَكُمُ الْفُلْكَ لِتَجْرِيَ فِي الْبَحْرِ بِأَمْرِهِ ۖ وَسَخَّرَ لَكُمُ الْأَنْهَارَ
ಅಲ್ಲಾಹನೆಂದರೆ ಆಕಾಶ-ಭೂಮಿಗಳನ್ನು ಸೃಷ್ಟಿಸಿದವನು ಮತ್ತು ಆಕಾಶದಿಂದ ಮಳೆಯನ್ನು ಸುರಿಸಿ ಅದರ ಮೂಲಕ ನಿಮ್ಮ ಜೀವನಾಧಾರಕ್ಕಾಗಿ ಫಲ ಬೆಳೆಗಳನ್ನು ಹೊರತಂದವನು ಮತ್ತು ಅವನು ತನ್ನ ಆದೇಶದಿಂದ ನಿಮಗಾಗಿ ಹಡಗನ್ನು ಸಮುದ್ರದಲ್ಲಿ ಚಲಿಸುತ್ತಿರುವಂತೆ ಅಧೀನಗೊಳಿಸಿದನು ಮತ್ತು ಅವನೇ ನಿಮಗಾಗಿ ನದಿಗಳನ್ನು ಅಧೀನಗೊಳಿಸಿದನು
33وَسَخَّرَ لَكُمُ الشَّمْسَ وَالْقَمَرَ دَائِبَيْنِ ۖ وَسَخَّرَ لَكُمُ اللَّيْلَ وَالنَّهَارَ
ಅವನೇ ನಿಮಗೆ ಸೂರ್ಯನನ್ನೂ, ಚಂದ್ರನನ್ನೂ ನಿರಂತರವಾಗಿ ಚಲಿಸುತ್ತಿರುವಂತೆ ಅಧೀನಗೊಳಿಸಿದನು ಹಾಗೂ ರಾತ್ರಿ ಹಗಲನ್ನೂ ನಿಮಗಾಗಿ ಅಧೀನಗೊಳಿಸಿದನು.
34وَآتَاكُم مِّن كُلِّ مَا سَأَلْتُمُوهُ ۚ وَإِن تَعُدُّوا نِعْمَتَ اللَّهِ لَا تُحْصُوهَا ۗ إِنَّ الْإِنسَانَ لَظَلُومٌ كَفَّارٌ
ನೀವು ಅವನಿಂದ ಬೇಡಿದ್ದನ್ನೆಲ್ಲಾ ಅವನು ನಿಮಗೆ ನೀಡಿರುವನು ಇನ್ನು ನೀವು ಅಲ್ಲಾಹನ ಅನುಗ್ರಹಗಳನ್ನು ಎಣಿಕೆ ಮಾಡಲು ಬಯಸಿದರೆ ಅವುಗಳನ್ನು ನೀವು ಎಣಿಸಲಾರಿರಿ. ನಿಜವಾಗಿಯೂ ಮನುಷÀ್ಯನು ಮಹಾ ಅಕ್ರಮಿಯೂ ಕೃತಘ್ನನೂ ಆಗಿದ್ದಾನೆ.
35وَإِذْ قَالَ إِبْرَاهِيمُ رَبِّ اجْعَلْ هَٰذَا الْبَلَدَ آمِنًا وَاجْنُبْنِي وَبَنِيَّ أَن نَّعْبُدَ الْأَصْنَامَ
ಇಬ್ರಾಹೀಮರು ಪ್ರಾರ್ಥಿಸಿದ ಸಂದರ್ಭವನ್ನು ಸ್ಮರಿಸಿರಿ; ಓ ನನ್ನ ಪ್ರಭುವೇ ನೀನು ಈ ನಾಡನ್ನು (ಮಕ್ಕಾಃ) ಶಾಂತಿಯ ಬೀಡನ್ನಾಗಿ ಮಾಡು ಮತ್ತು ನನ್ನನ್ನು ನನ್ನ ಮಕ್ಕಳನ್ನು ವಿಗ್ರಹಾರಾಧನೆಯಿಂದ ರಕ್ಷಿಸು.
ಇಬ್ರಾಹೀಮ್ಕುರಾನ್ ಸೂಚಿ
52ಆಯತ್
MeccanRevelation
33ಆಯತ್

ಅನುವಾದ — ಇಬ್ರಾಹೀಮ್ 33

ಸೂರಾ ಇಬ್ರಾಹೀಮ್ ಆಯತ್ 33 - ಓದಿ, ಆಲಿಸಿ, ಅನುವಾದ, ಕನ್ನಡ : ಅವನೇ ನಿಮಗೆ ಸೂರ್ಯನನ್ನೂ, ಚಂದ್ರನನ್ನೂ ನಿರಂತರವಾಗಿ ಚಲಿಸುತ್ತಿರುವಂತೆ ಅಧೀನಗೊಳಿಸಿದನು ಹಾಗೂ ರಾತ್ರಿ ಹಗಲನ್ನೂ…

ಸೂರಾ ಆಯತ್ 33/52 — ಸೂರಾ ಇಬ್ರಾಹೀಮ್ إبراهيم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಇಬ್ರಾಹೀಮ್ ಆಲಿಸಿ, ಸೂರಾ ಇಬ್ರಾಹೀಮ್ ಅನುವಾದ, ಸೂರಾ ಇಬ್ರಾಹೀಮ್ mp3, ಸೂರಾ ಇಬ್ರಾಹೀಮ್ pdf. ಆಯತ್ 31–35. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers