ಇಬ್ರಾಹೀಮ್ · 35/52
ಅನುವಾದ ಉಚ್ಚಾರಣೆ — ಸೂರಾ ಇಬ್ರಾಹೀಮ್
وَإِذْ قَالَ إِبْرَاهِيمُ رَبِّ اجْعَلْ هَٰذَا الْبَلَدَ آمِنًا وَاجْنُبْنِي وَبَنِيَّ أَن نَّعْبُدَ الْأَصْنَامَ ۝٣٥
Wa iz qaala Ibraaheemu Rabbij `al haazal balada aaminanw wajnubnee wa baniyya an na`budal asnaam
📖 ಕನ್ನಡ ಅರ್ಥ
ಇಬ್ರಾಹೀಮರು ಪ್ರಾರ್ಥಿಸಿದ ಸಂದರ್ಭವನ್ನು ಸ್ಮರಿಸಿರಿ; ಓ ನನ್ನ ಪ್ರಭುವೇ ನೀನು ಈ ನಾಡನ್ನು (ಮಕ್ಕಾಃ) ಶಾಂತಿಯ ಬೀಡನ್ನಾಗಿ ಮಾಡು ಮತ್ತು ನನ್ನನ್ನು ನನ್ನ ಮಕ್ಕಳನ್ನು ವಿಗ್ರಹಾರಾಧನೆಯಿಂದ ರಕ್ಷಿಸು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 33-37 — ಸೂರಾ ಇಬ್ರಾಹೀಮ್

33وَسَخَّرَ لَكُمُ الشَّمْسَ وَالْقَمَرَ دَائِبَيْنِ ۖ وَسَخَّرَ لَكُمُ اللَّيْلَ وَالنَّهَارَ
ಅವನೇ ನಿಮಗೆ ಸೂರ್ಯನನ್ನೂ, ಚಂದ್ರನನ್ನೂ ನಿರಂತರವಾಗಿ ಚಲಿಸುತ್ತಿರುವಂತೆ ಅಧೀನಗೊಳಿಸಿದನು ಹಾಗೂ ರಾತ್ರಿ ಹಗಲನ್ನೂ ನಿಮಗಾಗಿ ಅಧೀನಗೊಳಿಸಿದನು.
34وَآتَاكُم مِّن كُلِّ مَا سَأَلْتُمُوهُ ۚ وَإِن تَعُدُّوا نِعْمَتَ اللَّهِ لَا تُحْصُوهَا ۗ إِنَّ الْإِنسَانَ لَظَلُومٌ كَفَّارٌ
ನೀವು ಅವನಿಂದ ಬೇಡಿದ್ದನ್ನೆಲ್ಲಾ ಅವನು ನಿಮಗೆ ನೀಡಿರುವನು ಇನ್ನು ನೀವು ಅಲ್ಲಾಹನ ಅನುಗ್ರಹಗಳನ್ನು ಎಣಿಕೆ ಮಾಡಲು ಬಯಸಿದರೆ ಅವುಗಳನ್ನು ನೀವು ಎಣಿಸಲಾರಿರಿ. ನಿಜವಾಗಿಯೂ ಮನುಷÀ್ಯನು ಮಹಾ ಅಕ್ರಮಿಯೂ ಕೃತಘ್ನನೂ ಆಗಿದ್ದಾನೆ.
35وَإِذْ قَالَ إِبْرَاهِيمُ رَبِّ اجْعَلْ هَٰذَا الْبَلَدَ آمِنًا وَاجْنُبْنِي وَبَنِيَّ أَن نَّعْبُدَ الْأَصْنَامَ
ಇಬ್ರಾಹೀಮರು ಪ್ರಾರ್ಥಿಸಿದ ಸಂದರ್ಭವನ್ನು ಸ್ಮರಿಸಿರಿ; ಓ ನನ್ನ ಪ್ರಭುವೇ ನೀನು ಈ ನಾಡನ್ನು (ಮಕ್ಕಾಃ) ಶಾಂತಿಯ ಬೀಡನ್ನಾಗಿ ಮಾಡು ಮತ್ತು ನನ್ನನ್ನು ನನ್ನ ಮಕ್ಕಳನ್ನು ವಿಗ್ರಹಾರಾಧನೆಯಿಂದ ರಕ್ಷಿಸು.
36رَبِّ إِنَّهُنَّ أَضْلَلْنَ كَثِيرًا مِّنَ النَّاسِ ۖ فَمَن تَبِعَنِي فَإِنَّهُ مِنِّي ۖ وَمَنْ عَصَانِي فَإِنَّكَ غَفُورٌ رَّحِيمٌ
ಓ ನನ್ನ ಪ್ರಭುವೇ ಈ ವಿಗ್ರಹಗಳು ಅನೇಕ ಜನರನ್ನು ದಾರಿಗೆಡಿಸಿಬಿಟ್ಟಿವೆ ಆದ್ದರಿಂದ ಯಾರು ನನ್ನನ್ನು ಅನುಸರಿಸುವವರೋ ಅವರು ನನ್ನವರು ಮತ್ತು ಯಾರು ನನ್ನನ್ನು ಧಿಕ್ಕÀರಿಸುವರೋ ಅವರು, (ಅವರ ವಿಷಯ ನಿನ್ನ ಮೇಲಿದೆ) ನಿಶ್ಚಯವಾಗಿಯೂ ನೀನು ಮಹಾ ಕ್ಷಮಾಶೀಲನೂ, ಕರುಣಾನಿಧಿಯೂ ಆಗಿರುವೆ.
37رَّبَّنَا إِنِّي أَسْكَنتُ مِن ذُرِّيَّتِي بِوَادٍ غَيْرِ ذِي زَرْعٍ عِندَ بَيْتِكَ الْمُحَرَّمِ رَبَّنَا لِيُقِيمُوا الصَّلَاةَ فَاجْعَلْ أَفْئِدَةً مِّنَ النَّاسِ تَهْوِي إِلَيْهِمْ وَارْزُقْهُم مِّنَ الثَّمَرَاتِ لَعَلَّهُمْ يَشْكُرُونَ
ನಮ್ಮ ಪ್ರಭುವೇ, ನಾನು ನನ್ನ ಸಂತತಿಗಳಲ್ಲಿ ಕೆಲವರನ್ನು ಒಂದು ನಿರ್ಜಲ ನಿಷ್ಫಲ ಬಂಜರು ಕಣಿವೆಯಲ್ಲಿ ನಿನ್ನ ಪವಿತ್ರ ಭವನದ ಸಮೀಪ ನೆಲೆಸಿರುವೆನು. ನಮ್ಮ ಪ್ರಭುವೇ ಇದು ಅವರು ನಮಾಜ್ ಸಂಸ್ಥಾಪಿಸಲೆAದಾಗಿದೆ. ಆದ್ದರಿಂದ ನೀನು ಕೆಲವು ಜನರ ಹೃದಯಗಳನ್ನು ಅವರೆಡೆಗೆ ಒಲಿಯುವಂತೆ ಮಾಡು, ಮತ್ತು ಅವರಿಗೆ ಫಲಗಳ ಅನ್ನಾಹಾರವನ್ನು ದಯಪಾಲಿಸು. ಅವರು ಕೃತಜ್ಞತೆ ತೋರಬಹುದು.
ಇಬ್ರಾಹೀಮ್ಕುರಾನ್ ಸೂಚಿ
52ಆಯತ್
MeccanRevelation
35ಆಯತ್

ಅನುವಾದ — ಇಬ್ರಾಹೀಮ್ 35

ಸೂರಾ ಇಬ್ರಾಹೀಮ್ ಆಯತ್ 35 - ಓದಿ, ಆಲಿಸಿ, ಅನುವಾದ, ಕನ್ನಡ : ಇಬ್ರಾಹೀಮರು ಪ್ರಾರ್ಥಿಸಿದ ಸಂದರ್ಭವನ್ನು ಸ್ಮರಿಸಿರಿ; ಓ ನನ್ನ ಪ್ರಭುವೇ ನೀನು ಈ ನಾಡನ್ನು…

ಸೂರಾ ಆಯತ್ 35/52 — ಸೂರಾ ಇಬ್ರಾಹೀಮ್ إبراهيم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಇಬ್ರಾಹೀಮ್ ಆಲಿಸಿ, ಸೂರಾ ಇಬ್ರಾಹೀಮ್ ಅನುವಾದ, ಸೂರಾ ಇಬ್ರಾಹೀಮ್ mp3, ಸೂರಾ ಇಬ್ರಾಹೀಮ್ pdf. ಆಯತ್ 33–37. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers