ಇಬ್ರಾಹೀಮ್ · 38/52
ಅನುವಾದ ಉಚ್ಚಾರಣೆ — ಸೂರಾ ಇಬ್ರಾಹೀಮ್
رَبَّنَا إِنَّكَ تَعْلَمُ مَا نُخْفِي وَمَا نُعْلِنُ ۗ وَمَا يَخْفَىٰ عَلَى اللَّهِ مِن شَيْءٍ فِي الْأَرْضِ وَلَا فِي السَّمَاءِ ۝٣٨
Rabbanaaa innaka ta`lamu maa nukhfee wa maa nu`lin; wa maa yakhfaa `alal laahi min shai`in fil ardi wa laa fis samaaa
📖 ಕನ್ನಡ ಅರ್ಥ
ನಮ್ಮ ಪ್ರಭುವೇ ನಾವು ರಹಸ್ಯವಾಗಿಡುವುದನ್ನು ಬಹಿರಂಗಗೊಳಿಸುವುದನ್ನು ನೀನು ಚೆನ್ನಾಗಿ ಬಲ್ಲೆ, ಮತ್ತು ಭೂಮಿ ಆಕಾಶದ ಯಾವೊಂದು ವಸ್ತುವೂ ಅಲ್ಲಾಹನಿಂದ ಅಡಗಿರುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 36-40 — ಸೂರಾ ಇಬ್ರಾಹೀಮ್

36رَبِّ إِنَّهُنَّ أَضْلَلْنَ كَثِيرًا مِّنَ النَّاسِ ۖ فَمَن تَبِعَنِي فَإِنَّهُ مِنِّي ۖ وَمَنْ عَصَانِي فَإِنَّكَ غَفُورٌ رَّحِيمٌ
ಓ ನನ್ನ ಪ್ರಭುವೇ ಈ ವಿಗ್ರಹಗಳು ಅನೇಕ ಜನರನ್ನು ದಾರಿಗೆಡಿಸಿಬಿಟ್ಟಿವೆ ಆದ್ದರಿಂದ ಯಾರು ನನ್ನನ್ನು ಅನುಸರಿಸುವವರೋ ಅವರು ನನ್ನವರು ಮತ್ತು ಯಾರು ನನ್ನನ್ನು ಧಿಕ್ಕÀರಿಸುವರೋ ಅವರು, (ಅವರ ವಿಷಯ ನಿನ್ನ ಮೇಲಿದೆ) ನಿಶ್ಚಯವಾಗಿಯೂ ನೀನು ಮಹಾ ಕ್ಷಮಾಶೀಲನೂ, ಕರುಣಾನಿಧಿಯೂ ಆಗಿರುವೆ.
37رَّبَّنَا إِنِّي أَسْكَنتُ مِن ذُرِّيَّتِي بِوَادٍ غَيْرِ ذِي زَرْعٍ عِندَ بَيْتِكَ الْمُحَرَّمِ رَبَّنَا لِيُقِيمُوا الصَّلَاةَ فَاجْعَلْ أَفْئِدَةً مِّنَ النَّاسِ تَهْوِي إِلَيْهِمْ وَارْزُقْهُم مِّنَ الثَّمَرَاتِ لَعَلَّهُمْ يَشْكُرُونَ
ನಮ್ಮ ಪ್ರಭುವೇ, ನಾನು ನನ್ನ ಸಂತತಿಗಳಲ್ಲಿ ಕೆಲವರನ್ನು ಒಂದು ನಿರ್ಜಲ ನಿಷ್ಫಲ ಬಂಜರು ಕಣಿವೆಯಲ್ಲಿ ನಿನ್ನ ಪವಿತ್ರ ಭವನದ ಸಮೀಪ ನೆಲೆಸಿರುವೆನು. ನಮ್ಮ ಪ್ರಭುವೇ ಇದು ಅವರು ನಮಾಜ್ ಸಂಸ್ಥಾಪಿಸಲೆAದಾಗಿದೆ. ಆದ್ದರಿಂದ ನೀನು ಕೆಲವು ಜನರ ಹೃದಯಗಳನ್ನು ಅವರೆಡೆಗೆ ಒಲಿಯುವಂತೆ ಮಾಡು, ಮತ್ತು ಅವರಿಗೆ ಫಲಗಳ ಅನ್ನಾಹಾರವನ್ನು ದಯಪಾಲಿಸು. ಅವರು ಕೃತಜ್ಞತೆ ತೋರಬಹುದು.
38رَبَّنَا إِنَّكَ تَعْلَمُ مَا نُخْفِي وَمَا نُعْلِنُ ۗ وَمَا يَخْفَىٰ عَلَى اللَّهِ مِن شَيْءٍ فِي الْأَرْضِ وَلَا فِي السَّمَاءِ
ನಮ್ಮ ಪ್ರಭುವೇ ನಾವು ರಹಸ್ಯವಾಗಿಡುವುದನ್ನು ಬಹಿರಂಗಗೊಳಿಸುವುದನ್ನು ನೀನು ಚೆನ್ನಾಗಿ ಬಲ್ಲೆ, ಮತ್ತು ಭೂಮಿ ಆಕಾಶದ ಯಾವೊಂದು ವಸ್ತುವೂ ಅಲ್ಲಾಹನಿಂದ ಅಡಗಿರುವುದಿಲ್ಲ.
39الْحَمْدُ لِلَّهِ الَّذِي وَهَبَ لِي عَلَى الْكِبَرِ إِسْمَاعِيلَ وَإِسْحَاقَ ۚ إِنَّ رَبِّي لَسَمِيعُ الدُّعَاءِ
ನನಗೆ ವೃದ್ಧಾಪ್ಯದಲ್ಲಿ ಇಸ್ಮಾಯೀಲ್ ಮತ್ತು ಇಸ್‌ಹಾಕರನ್ನು ದಯಪಾಲಿಸಿದ ಅಲ್ಲಾಹನಿಗೇ ಸರ್ವಸ್ತುತಿ. ನಿಶ್ಚಯವಾಗಿಯೂ ನನ್ನ ಪ್ರಭು ಪ್ರಾರ್ಥನೆಯನ್ನು ಚೆನ್ನಾಗಿ ಆಲಿಸುವನಾಗಿರುತ್ತಾನೆ.
40رَبِّ اجْعَلْنِي مُقِيمَ الصَّلَاةِ وَمِن ذُرِّيَّتِي ۚ رَبَّنَا وَتَقَبَّلْ دُعَاءِ
ನನಗೆ ವೃದ್ಧಾಪ್ಯದಲ್ಲಿ ಇಸ್ಮಾಯೀಲ್ ಮತ್ತು ಇಸ್‌ಹಾಕರನ್ನು ದಯಪಾಲಿಸಿದ ಅಲ್ಲಾಹನಿಗೇ ಸರ್ವಸ್ತುತಿ. ನಿಶ್ಚಯವಾಗಿಯೂ ನನ್ನ ಪ್ರಭು ಪ್ರಾರ್ಥನೆಯನ್ನು ಚೆನ್ನಾಗಿ ಆಲಿಸುವನಾಗಿರುತ್ತಾನೆ.
ಇಬ್ರಾಹೀಮ್ಕುರಾನ್ ಸೂಚಿ
52ಆಯತ್
MeccanRevelation
38ಆಯತ್

ಅನುವಾದ — ಇಬ್ರಾಹೀಮ್ 38

ಸೂರಾ ಇಬ್ರಾಹೀಮ್ ಆಯತ್ 38 - ಓದಿ, ಆಲಿಸಿ, ಅನುವಾದ, ಕನ್ನಡ : ನಮ್ಮ ಪ್ರಭುವೇ ನಾವು ರಹಸ್ಯವಾಗಿಡುವುದನ್ನು ಬಹಿರಂಗಗೊಳಿಸುವುದನ್ನು ನೀನು ಚೆನ್ನಾಗಿ ಬಲ್ಲೆ, ಮತ್ತು ಭೂಮಿ…

ಸೂರಾ ಆಯತ್ 38/52 — ಸೂರಾ ಇಬ್ರಾಹೀಮ್ إبراهيم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಇಬ್ರಾಹೀಮ್ ಆಲಿಸಿ, ಸೂರಾ ಇಬ್ರಾಹೀಮ್ ಅನುವಾದ, ಸೂರಾ ಇಬ್ರಾಹೀಮ್ mp3, ಸೂರಾ ಇಬ್ರಾಹೀಮ್ pdf. ಆಯತ್ 36–40. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers