ಇಬ್ರಾಹೀಮ್ · 39/52
ಅನುವಾದ ಉಚ್ಚಾರಣೆ — ಸೂರಾ ಇಬ್ರಾಹೀಮ್
الْحَمْدُ لِلَّهِ الَّذِي وَهَبَ لِي عَلَى الْكِبَرِ إِسْمَاعِيلَ وَإِسْحَاقَ ۚ إِنَّ رَبِّي لَسَمِيعُ الدُّعَاءِ ۝٣٩
Alhamdu lillaahil lazee wahaba lee `alal kibari Ismaa`eela wa Ishaaq; inna Rabbee lasamee`ud du`aaa
📖 ಕನ್ನಡ ಅರ್ಥ
ನನಗೆ ವೃದ್ಧಾಪ್ಯದಲ್ಲಿ ಇಸ್ಮಾಯೀಲ್ ಮತ್ತು ಇಸ್‌ಹಾಕರನ್ನು ದಯಪಾಲಿಸಿದ ಅಲ್ಲಾಹನಿಗೇ ಸರ್ವಸ್ತುತಿ. ನಿಶ್ಚಯವಾಗಿಯೂ ನನ್ನ ಪ್ರಭು ಪ್ರಾರ್ಥನೆಯನ್ನು ಚೆನ್ನಾಗಿ ಆಲಿಸುವನಾಗಿರುತ್ತಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 37-41 — ಸೂರಾ ಇಬ್ರಾಹೀಮ್

37رَّبَّنَا إِنِّي أَسْكَنتُ مِن ذُرِّيَّتِي بِوَادٍ غَيْرِ ذِي زَرْعٍ عِندَ بَيْتِكَ الْمُحَرَّمِ رَبَّنَا لِيُقِيمُوا الصَّلَاةَ فَاجْعَلْ أَفْئِدَةً مِّنَ النَّاسِ تَهْوِي إِلَيْهِمْ وَارْزُقْهُم مِّنَ الثَّمَرَاتِ لَعَلَّهُمْ يَشْكُرُونَ
ನಮ್ಮ ಪ್ರಭುವೇ, ನಾನು ನನ್ನ ಸಂತತಿಗಳಲ್ಲಿ ಕೆಲವರನ್ನು ಒಂದು ನಿರ್ಜಲ ನಿಷ್ಫಲ ಬಂಜರು ಕಣಿವೆಯಲ್ಲಿ ನಿನ್ನ ಪವಿತ್ರ ಭವನದ ಸಮೀಪ ನೆಲೆಸಿರುವೆನು. ನಮ್ಮ ಪ್ರಭುವೇ ಇದು ಅವರು ನಮಾಜ್ ಸಂಸ್ಥಾಪಿಸಲೆAದಾಗಿದೆ. ಆದ್ದರಿಂದ ನೀನು ಕೆಲವು ಜನರ ಹೃದಯಗಳನ್ನು ಅವರೆಡೆಗೆ ಒಲಿಯುವಂತೆ ಮಾಡು, ಮತ್ತು ಅವರಿಗೆ ಫಲಗಳ ಅನ್ನಾಹಾರವನ್ನು ದಯಪಾಲಿಸು. ಅವರು ಕೃತಜ್ಞತೆ ತೋರಬಹುದು.
38رَبَّنَا إِنَّكَ تَعْلَمُ مَا نُخْفِي وَمَا نُعْلِنُ ۗ وَمَا يَخْفَىٰ عَلَى اللَّهِ مِن شَيْءٍ فِي الْأَرْضِ وَلَا فِي السَّمَاءِ
ನಮ್ಮ ಪ್ರಭುವೇ ನಾವು ರಹಸ್ಯವಾಗಿಡುವುದನ್ನು ಬಹಿರಂಗಗೊಳಿಸುವುದನ್ನು ನೀನು ಚೆನ್ನಾಗಿ ಬಲ್ಲೆ, ಮತ್ತು ಭೂಮಿ ಆಕಾಶದ ಯಾವೊಂದು ವಸ್ತುವೂ ಅಲ್ಲಾಹನಿಂದ ಅಡಗಿರುವುದಿಲ್ಲ.
39الْحَمْدُ لِلَّهِ الَّذِي وَهَبَ لِي عَلَى الْكِبَرِ إِسْمَاعِيلَ وَإِسْحَاقَ ۚ إِنَّ رَبِّي لَسَمِيعُ الدُّعَاءِ
ನನಗೆ ವೃದ್ಧಾಪ್ಯದಲ್ಲಿ ಇಸ್ಮಾಯೀಲ್ ಮತ್ತು ಇಸ್‌ಹಾಕರನ್ನು ದಯಪಾಲಿಸಿದ ಅಲ್ಲಾಹನಿಗೇ ಸರ್ವಸ್ತುತಿ. ನಿಶ್ಚಯವಾಗಿಯೂ ನನ್ನ ಪ್ರಭು ಪ್ರಾರ್ಥನೆಯನ್ನು ಚೆನ್ನಾಗಿ ಆಲಿಸುವನಾಗಿರುತ್ತಾನೆ.
40رَبِّ اجْعَلْنِي مُقِيمَ الصَّلَاةِ وَمِن ذُرِّيَّتِي ۚ رَبَّنَا وَتَقَبَّلْ دُعَاءِ
ನನಗೆ ವೃದ್ಧಾಪ್ಯದಲ್ಲಿ ಇಸ್ಮಾಯೀಲ್ ಮತ್ತು ಇಸ್‌ಹಾಕರನ್ನು ದಯಪಾಲಿಸಿದ ಅಲ್ಲಾಹನಿಗೇ ಸರ್ವಸ್ತುತಿ. ನಿಶ್ಚಯವಾಗಿಯೂ ನನ್ನ ಪ್ರಭು ಪ್ರಾರ್ಥನೆಯನ್ನು ಚೆನ್ನಾಗಿ ಆಲಿಸುವನಾಗಿರುತ್ತಾನೆ.
41رَبَّنَا اغْفِرْ لِي وَلِوَالِدَيَّ وَلِلْمُؤْمِنِينَ يَوْمَ يَقُومُ الْحِسَابُ
ಓ ನಮ್ಮ ಪ್ರಭುವೇ ವಿಚಾರಣೆ ನಡೆಯುವ ದಿನ ನನ್ನನ್ನು ನನ್ನ ಮಾತಾ-ಪಿತರನ್ನು ಮತ್ತು ಸತ್ಯವಿಶ್ವಾಸಿಗಳನ್ನು ಕ್ಷಮಿಸಿಬಿಡು.
ಇಬ್ರಾಹೀಮ್ಕುರಾನ್ ಸೂಚಿ
52ಆಯತ್
MeccanRevelation
39ಆಯತ್

ಅನುವಾದ — ಇಬ್ರಾಹೀಮ್ 39

ಸೂರಾ ಇಬ್ರಾಹೀಮ್ ಆಯತ್ 39 - ಓದಿ, ಆಲಿಸಿ, ಅನುವಾದ, ಕನ್ನಡ : ನನಗೆ ವೃದ್ಧಾಪ್ಯದಲ್ಲಿ ಇಸ್ಮಾಯೀಲ್ ಮತ್ತು ಇಸ್‌ಹಾಕರನ್ನು ದಯಪಾಲಿಸಿದ ಅಲ್ಲಾಹನಿಗೇ ಸರ್ವಸ್ತುತಿ. ನಿಶ್ಚಯವಾಗಿಯೂ ನನ್ನ…

ಸೂರಾ ಆಯತ್ 39/52 — ಸೂರಾ ಇಬ್ರಾಹೀಮ್ إبراهيم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಇಬ್ರಾಹೀಮ್ ಆಲಿಸಿ, ಸೂರಾ ಇಬ್ರಾಹೀಮ್ ಅನುವಾದ, ಸೂರಾ ಇಬ್ರಾಹೀಮ್ mp3, ಸೂರಾ ಇಬ್ರಾಹೀಮ್ pdf. ಆಯತ್ 37–41. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers