ಇಬ್ರಾಹೀಮ್ · 41/52
ಅನುವಾದ ಉಚ್ಚಾರಣೆ — ಸೂರಾ ಇಬ್ರಾಹೀಮ್
رَبَّنَا اغْفِرْ لِي وَلِوَالِدَيَّ وَلِلْمُؤْمِنِينَ يَوْمَ يَقُومُ الْحِسَابُ ۝٤١
Rabbanagh fir lee wa liwaalidaiya wa lilmu`mineena Yawma yaqoomul hisaab
📖 ಕನ್ನಡ ಅರ್ಥ
ಓ ನಮ್ಮ ಪ್ರಭುವೇ ವಿಚಾರಣೆ ನಡೆಯುವ ದಿನ ನನ್ನನ್ನು ನನ್ನ ಮಾತಾ-ಪಿತರನ್ನು ಮತ್ತು ಸತ್ಯವಿಶ್ವಾಸಿಗಳನ್ನು ಕ್ಷಮಿಸಿಬಿಡು.

🎧 ಆಲಿಸಿ


📜 ಆಯತ್ 39-43 — ಸೂರಾ ಇಬ್ರಾಹೀಮ್

39الْحَمْدُ لِلَّهِ الَّذِي وَهَبَ لِي عَلَى الْكِبَرِ إِسْمَاعِيلَ وَإِسْحَاقَ ۚ إِنَّ رَبِّي لَسَمِيعُ الدُّعَاءِ
ನನಗೆ ವೃದ್ಧಾಪ್ಯದಲ್ಲಿ ಇಸ್ಮಾಯೀಲ್ ಮತ್ತು ಇಸ್‌ಹಾಕರನ್ನು ದಯಪಾಲಿಸಿದ ಅಲ್ಲಾಹನಿಗೇ ಸರ್ವಸ್ತುತಿ. ನಿಶ್ಚಯವಾಗಿಯೂ ನನ್ನ ಪ್ರಭು ಪ್ರಾರ್ಥನೆಯನ್ನು ಚೆನ್ನಾಗಿ ಆಲಿಸುವನಾಗಿರುತ್ತಾನೆ.
40رَبِّ اجْعَلْنِي مُقِيمَ الصَّلَاةِ وَمِن ذُرِّيَّتِي ۚ رَبَّنَا وَتَقَبَّلْ دُعَاءِ
ನನಗೆ ವೃದ್ಧಾಪ್ಯದಲ್ಲಿ ಇಸ್ಮಾಯೀಲ್ ಮತ್ತು ಇಸ್‌ಹಾಕರನ್ನು ದಯಪಾಲಿಸಿದ ಅಲ್ಲಾಹನಿಗೇ ಸರ್ವಸ್ತುತಿ. ನಿಶ್ಚಯವಾಗಿಯೂ ನನ್ನ ಪ್ರಭು ಪ್ರಾರ್ಥನೆಯನ್ನು ಚೆನ್ನಾಗಿ ಆಲಿಸುವನಾಗಿರುತ್ತಾನೆ.
41رَبَّنَا اغْفِرْ لِي وَلِوَالِدَيَّ وَلِلْمُؤْمِنِينَ يَوْمَ يَقُومُ الْحِسَابُ
ಓ ನಮ್ಮ ಪ್ರಭುವೇ ವಿಚಾರಣೆ ನಡೆಯುವ ದಿನ ನನ್ನನ್ನು ನನ್ನ ಮಾತಾ-ಪಿತರನ್ನು ಮತ್ತು ಸತ್ಯವಿಶ್ವಾಸಿಗಳನ್ನು ಕ್ಷಮಿಸಿಬಿಡು.
42وَلَا تَحْسَبَنَّ اللَّهَ غَافِلًا عَمَّا يَعْمَلُ الظَّالِمُونَ ۚ إِنَّمَا يُؤَخِّرُهُمْ لِيَوْمٍ تَشْخَصُ فِيهِ الْأَبْصَارُ
ಅಕ್ರಮಿಗಳು ಮಾಡುತ್ತಿರುವ ಕೃತ್ಯಗಳ ಕುರಿತು ಅಲ್ಲಾಹನು ಅಲಕ್ಷö್ಯನೆಂದು ತಿಳಿಯಬೇಡಿ ಅವನಂತೂ ಅವರಿಗೆ ಕಣ್ಣುಗಳನ್ನು ದಿಟ್ಟಿಸುತ್ತಲೇ ಇರುವ ದಿನದವರೆಗೆ ಕಾಲಾವಕಾಶ ನೀಡಿರುತ್ತಾನೆ.
43مُهْطِعِينَ مُقْنِعِي رُءُوسِهِمْ لَا يَرْتَدُّ إِلَيْهِمْ طَرْفُهُمْ ۖ وَأَفْئِدَتُهُمْ هَوَاءٌ
ಅವರು ತಮ್ಮ ಭೀತಿಯಿಂದ ತಲೆಗಳನ್ನು ಎತ್ತಿ ಓಡುತ್ತಿರುವವರು. ಅವರ ದೃಷ್ಟಿಗಳು ಸ್ವತಃ ಅವರಿಗೂ ಮರಳಿ ಬರಲಾರವು ಮತ್ತು ಅವರ ಹೃದಯಗಳು ಬೋಧಶೂನ್ಯರಾಗಿ ಬಿಡುವವು.
ಇಬ್ರಾಹೀಮ್ಕುರಾನ್ ಸೂಚಿ
52ಆಯತ್
MeccanRevelation
41ಆಯತ್

ಅನುವಾದ — ಇಬ್ರಾಹೀಮ್ 41

ಸೂರಾ ಇಬ್ರಾಹೀಮ್ ಆಯತ್ 41 - ಓದಿ, ಆಲಿಸಿ, ಅನುವಾದ, ಕನ್ನಡ : ಓ ನಮ್ಮ ಪ್ರಭುವೇ ವಿಚಾರಣೆ ನಡೆಯುವ ದಿನ ನನ್ನನ್ನು ನನ್ನ ಮಾತಾ-ಪಿತರನ್ನು ಮತ್ತು…

ಸೂರಾ ಆಯತ್ 41/52 — ಸೂರಾ ಇಬ್ರಾಹೀಮ್ إبراهيم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಇಬ್ರಾಹೀಮ್ ಆಲಿಸಿ, ಸೂರಾ ಇಬ್ರಾಹೀಮ್ ಅನುವಾದ, ಸೂರಾ ಇಬ್ರಾಹೀಮ್ mp3, ಸೂರಾ ಇಬ್ರಾಹೀಮ್ pdf. ಆಯತ್ 39–43. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers