ಇಬ್ರಾಹೀಮ್ · 42/52
ಅನುವಾದ ಉಚ್ಚಾರಣೆ — ಸೂರಾ ಇಬ್ರಾಹೀಮ್
وَلَا تَحْسَبَنَّ اللَّهَ غَافِلًا عَمَّا يَعْمَلُ الظَّالِمُونَ ۚ إِنَّمَا يُؤَخِّرُهُمْ لِيَوْمٍ تَشْخَصُ فِيهِ الْأَبْصَارُ ٤٢
Transliteration
Wa laa tahsabannal laaha ghaafilan `ammaa ya`maluz zaalimoon; innamaa yu`akh khiruhum li Yawmin tashkhasu feehil absaar
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅಕ್ರಮಿಗಳು ಮಾಡುತ್ತಿರುವ ಕೃತ್ಯಗಳ ಕುರಿತು ಅಲ್ಲಾಹನು ಅಲಕ್ಷö್ಯನೆಂದು ತಿಳಿಯಬೇಡಿ ಅವನಂತೂ ಅವರಿಗೆ ಕಣ್ಣುಗಳನ್ನು ದಿಟ್ಟಿಸುತ್ತಲೇ ಇರುವ ದಿನದವರೆಗೆ ಕಾಲಾವಕಾಶ ನೀಡಿರುತ್ತಾನೆ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 40-44 — ಸೂರಾ ಇಬ್ರಾಹೀಮ್
40رَبِّ اجْعَلْنِي مُقِيمَ الصَّلَاةِ وَمِن ذُرِّيَّتِي ۚ رَبَّنَا وَتَقَبَّلْ دُعَاءِ
ನನಗೆ ವೃದ್ಧಾಪ್ಯದಲ್ಲಿ ಇಸ್ಮಾಯೀಲ್ ಮತ್ತು ಇಸ್‌ಹಾಕರನ್ನು ದಯಪಾಲಿಸಿದ ಅಲ್ಲಾಹನಿಗೇ ಸರ್ವಸ್ತುತಿ. ನಿಶ್ಚಯವಾಗಿಯೂ ನನ್ನ ಪ್ರಭು ಪ್ರಾರ್ಥನೆಯನ್ನು ಚೆನ್ನಾಗಿ ಆಲಿಸುವನಾಗಿರುತ್ತಾನೆ.
41رَبَّنَا اغْفِرْ لِي وَلِوَالِدَيَّ وَلِلْمُؤْمِنِينَ يَوْمَ يَقُومُ الْحِسَابُ
ಓ ನಮ್ಮ ಪ್ರಭುವೇ ವಿಚಾರಣೆ ನಡೆಯುವ ದಿನ ನನ್ನನ್ನು ನನ್ನ ಮಾತಾ-ಪಿತರನ್ನು ಮತ್ತು ಸತ್ಯವಿಶ್ವಾಸಿಗಳನ್ನು ಕ್ಷಮಿಸಿಬಿಡು.
42وَلَا تَحْسَبَنَّ اللَّهَ غَافِلًا عَمَّا يَعْمَلُ الظَّالِمُونَ ۚ إِنَّمَا يُؤَخِّرُهُمْ لِيَوْمٍ تَشْخَصُ فِيهِ الْأَبْصَارُ
ಅಕ್ರಮಿಗಳು ಮಾಡುತ್ತಿರುವ ಕೃತ್ಯಗಳ ಕುರಿತು ಅಲ್ಲಾಹನು ಅಲಕ್ಷö್ಯನೆಂದು ತಿಳಿಯಬೇಡಿ ಅವನಂತೂ ಅವರಿಗೆ ಕಣ್ಣುಗಳನ್ನು ದಿಟ್ಟಿಸುತ್ತಲೇ ಇರುವ ದಿನದವರೆಗೆ ಕಾಲಾವಕಾಶ ನೀಡಿರುತ್ತಾನೆ.
43مُهْطِعِينَ مُقْنِعِي رُءُوسِهِمْ لَا يَرْتَدُّ إِلَيْهِمْ طَرْفُهُمْ ۖ وَأَفْئِدَتُهُمْ هَوَاءٌ
ಅವರು ತಮ್ಮ ಭೀತಿಯಿಂದ ತಲೆಗಳನ್ನು ಎತ್ತಿ ಓಡುತ್ತಿರುವವರು. ಅವರ ದೃಷ್ಟಿಗಳು ಸ್ವತಃ ಅವರಿಗೂ ಮರಳಿ ಬರಲಾರವು ಮತ್ತು ಅವರ ಹೃದಯಗಳು ಬೋಧಶೂನ್ಯರಾಗಿ ಬಿಡುವವು.
44وَأَنذِرِ النَّاسَ يَوْمَ يَأْتِيهِمُ الْعَذَابُ فَيَقُولُ الَّذِينَ ظَلَمُوا رَبَّنَا أَخِّرْنَا إِلَىٰ أَجَلٍ قَرِيبٍ نُّجِبْ دَعْوَتَكَ وَنَتَّبِعِ الرُّسُلَ ۗ أَوَلَمْ تَكُونُوا أَقْسَمْتُم مِّن قَبْلُ مَا لَكُم مِّن زَوَالٍ
ಶಿಕ್ಷೆಯು ಬರಲಿರುವ ಆ ದಿನದ ಬಗ್ಗೆ ನೀವು ಜನರಿಗೆ ಎಚ್ಚರಿಸಿರಿ ಮತ್ತು ಅಕ್ರಮಿಗಳು ಹೇಳುವರು; ನಮ್ಮ ಪ್ರಭುವೇ ನಮಗೆ ಸ್ವಲ್ಪ ಕಾಲಾವಕಾಶವನ್ನಾದರೂ ನೀಡು. ನಾವು ನಿನ್ನ ಕರೆಗೆ ಓಗೊಡುವೆವು, ಮತ್ತೆ ನಿನ್ನ ಸಂದೇಶವಾಹಕರನ್ನು ಅನುಸರಿಸುವೆವು. ಅಂದು ಅವರೊಂದಿಗೆ ಹೇಳಲಾಗುವುದು ಇದಕ್ಕಿಂತ ಮೊದಲು ನೀವು ನಮಗೆ ಅಳಿಗಾಲವೇ ಇಲ್ಲವೆಂದು ಶಪಥಗಳನ್ನು ಹಾಕುತ್ತಿರಲಿಲ್ಲವೇ?
ಇಬ್ರಾಹೀಮ್ಕುರಾನ್ ಸೂಚಿ
52ಆಯತ್
MeccanRevelation
42ಆಯತ್
ಅನುವಾದ — ಇಬ್ರಾಹೀಮ್ 42
ಸೂರಾ ಇಬ್ರಾಹೀಮ್ ಆಯತ್ 42 - ಓದಿ, ಆಲಿಸಿ, ಅನುವಾದ, ಕನ್ನಡ : ಅಕ್ರಮಿಗಳು ಮಾಡುತ್ತಿರುವ ಕೃತ್ಯಗಳ ಕುರಿತು ಅಲ್ಲಾಹನು ಅಲಕ್ಷö್ಯನೆಂದು ತಿಳಿಯಬೇಡಿ ಅವನಂತೂ ಅವರಿಗೆ ಕಣ್ಣುಗಳನ್ನು…ಸೂರಾ ಆಯತ್ 42/52 — ಸೂರಾ ಇಬ್ರಾಹೀಮ್ إبراهيم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಇಬ್ರಾಹೀಮ್ ಆಲಿಸಿ, ಸೂರಾ ಇಬ್ರಾಹೀಮ್ ಅನುವಾದ, ಸೂರಾ ಇಬ್ರಾಹೀಮ್ mp3, ಸೂರಾ ಇಬ್ರಾಹೀಮ್ pdf. ಆಯತ್ 40–44. ಕನ್ನಡ ಅರ್ಥ: தமிழ்.
ಸೂರಾ ಇಬ್ರಾಹೀಮ್
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


