ಇಬ್ರಾಹೀಮ್ · 44/52
ಅನುವಾದ ಉಚ್ಚಾರಣೆ — ಸೂರಾ ಇಬ್ರಾಹೀಮ್
وَأَنذِرِ النَّاسَ يَوْمَ يَأْتِيهِمُ الْعَذَابُ فَيَقُولُ الَّذِينَ ظَلَمُوا رَبَّنَا أَخِّرْنَا إِلَىٰ أَجَلٍ قَرِيبٍ نُّجِبْ دَعْوَتَكَ وَنَتَّبِعِ الرُّسُلَ ۗ أَوَلَمْ تَكُونُوا أَقْسَمْتُم مِّن قَبْلُ مَا لَكُم مِّن زَوَالٍ ٤٤
Transliteration
Wa anzirin naasa Yawma yaateehimul `azaabu fa yaqoolul lazeena zalamoo Rabbanaaa akhkhirnaaa ilaaa ajalin qareebin nujib da`wataka wa nattabi `ir Rusul; awalam takoonooo aqsamtum min qablu maa lakum min zawaal
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಶಿಕ್ಷೆಯು ಬರಲಿರುವ ಆ ದಿನದ ಬಗ್ಗೆ ನೀವು ಜನರಿಗೆ ಎಚ್ಚರಿಸಿರಿ ಮತ್ತು ಅಕ್ರಮಿಗಳು ಹೇಳುವರು; ನಮ್ಮ ಪ್ರಭುವೇ ನಮಗೆ ಸ್ವಲ್ಪ ಕಾಲಾವಕಾಶವನ್ನಾದರೂ ನೀಡು. ನಾವು ನಿನ್ನ ಕರೆಗೆ ಓಗೊಡುವೆವು, ಮತ್ತೆ ನಿನ್ನ ಸಂದೇಶವಾಹಕರನ್ನು ಅನುಸರಿಸುವೆವು. ಅಂದು ಅವರೊಂದಿಗೆ ಹೇಳಲಾಗುವುದು ಇದಕ್ಕಿಂತ ಮೊದಲು ನೀವು ನಮಗೆ ಅಳಿಗಾಲವೇ ಇಲ್ಲವೆಂದು ಶಪಥಗಳನ್ನು ಹಾಕುತ್ತಿರಲಿಲ್ಲವೇ?
Additional reference in தமிழ்
🎧 ಆಲಿಸಿ
📜 ಆಯತ್ 42-46 — ಸೂರಾ ಇಬ್ರಾಹೀಮ್
42وَلَا تَحْسَبَنَّ اللَّهَ غَافِلًا عَمَّا يَعْمَلُ الظَّالِمُونَ ۚ إِنَّمَا يُؤَخِّرُهُمْ لِيَوْمٍ تَشْخَصُ فِيهِ الْأَبْصَارُ
ಅಕ್ರಮಿಗಳು ಮಾಡುತ್ತಿರುವ ಕೃತ್ಯಗಳ ಕುರಿತು ಅಲ್ಲಾಹನು ಅಲಕ್ಷö್ಯನೆಂದು ತಿಳಿಯಬೇಡಿ ಅವನಂತೂ ಅವರಿಗೆ ಕಣ್ಣುಗಳನ್ನು ದಿಟ್ಟಿಸುತ್ತಲೇ ಇರುವ ದಿನದವರೆಗೆ ಕಾಲಾವಕಾಶ ನೀಡಿರುತ್ತಾನೆ.
43مُهْطِعِينَ مُقْنِعِي رُءُوسِهِمْ لَا يَرْتَدُّ إِلَيْهِمْ طَرْفُهُمْ ۖ وَأَفْئِدَتُهُمْ هَوَاءٌ
ಅವರು ತಮ್ಮ ಭೀತಿಯಿಂದ ತಲೆಗಳನ್ನು ಎತ್ತಿ ಓಡುತ್ತಿರುವವರು. ಅವರ ದೃಷ್ಟಿಗಳು ಸ್ವತಃ ಅವರಿಗೂ ಮರಳಿ ಬರಲಾರವು ಮತ್ತು ಅವರ ಹೃದಯಗಳು ಬೋಧಶೂನ್ಯರಾಗಿ ಬಿಡುವವು.
44وَأَنذِرِ النَّاسَ يَوْمَ يَأْتِيهِمُ الْعَذَابُ فَيَقُولُ الَّذِينَ ظَلَمُوا رَبَّنَا أَخِّرْنَا إِلَىٰ أَجَلٍ قَرِيبٍ نُّجِبْ دَعْوَتَكَ وَنَتَّبِعِ الرُّسُلَ ۗ أَوَلَمْ تَكُونُوا أَقْسَمْتُم مِّن قَبْلُ مَا لَكُم مِّن زَوَالٍ
ಶಿಕ್ಷೆಯು ಬರಲಿರುವ ಆ ದಿನದ ಬಗ್ಗೆ ನೀವು ಜನರಿಗೆ ಎಚ್ಚರಿಸಿರಿ ಮತ್ತು ಅಕ್ರಮಿಗಳು ಹೇಳುವರು; ನಮ್ಮ ಪ್ರಭುವೇ ನಮಗೆ ಸ್ವಲ್ಪ ಕಾಲಾವಕಾಶವನ್ನಾದರೂ ನೀಡು. ನಾವು ನಿನ್ನ ಕರೆಗೆ ಓಗೊಡುವೆವು, ಮತ್ತೆ ನಿನ್ನ ಸಂದೇಶವಾಹಕರನ್ನು ಅನುಸರಿಸುವೆವು. ಅಂದು ಅವರೊಂದಿಗೆ ಹೇಳಲಾಗುವುದು ಇದಕ್ಕಿಂತ ಮೊದಲು ನೀವು ನಮಗೆ ಅಳಿಗಾಲವೇ ಇಲ್ಲವೆಂದು ಶಪಥಗಳನ್ನು ಹಾಕುತ್ತಿರಲಿಲ್ಲವೇ?
45وَسَكَنتُمْ فِي مَسَاكِنِ الَّذِينَ ظَلَمُوا أَنفُسَهُمْ وَتَبَيَّنَ لَكُمْ كَيْفَ فَعَلْنَا بِهِمْ وَضَرَبْنَا لَكُمُ الْأَمْثَالَ
ಮತ್ತು ನೀವು ತಮ್ಮ ಮೇಲೆ ತಾವೇ ಅಕ್ರಮವೆಸಗಿದವರ ವಸತಿಗಳಲ್ಲಿ ನೆಲೆಸಿರಲಿಲ್ಲವೇ, ಹಾಗೂ ನಾವು ಅವರೊಂದಿಗೆ ಯಾವ ರೀತಿ ವರ್ತಿಸಿದೆವು ಎಂದು ನಿಮಗೆ ಸ್ಪಷÀ್ಟವಾಗಿದೆ. ನಾವು ನಿಮಗಾಗಿ ಹಲವಾರು ಉಪಮೆಗಳನ್ನು ನೀಡಿದ್ದೆವು.
46وَقَدْ مَكَرُوا مَكْرَهُمْ وَعِندَ اللَّهِ مَكْرُهُمْ وَإِن كَانَ مَكْرُهُمْ لِتَزُولَ مِنْهُ الْجِبَالُ
ಅವರು ತಮ್ಮ ಎಲ್ಲಾ ಕುತಂತ್ರಗಳನ್ನು ಪ್ರಯೋಗಿಸಿದರು ಅವರ ಕುತಂತ್ರಗಳ ಪ್ರತಿತಂತ್ರ ಅಲ್ಲಾಹನ ಬಳಿ ಇದೆ ಮತ್ತು ಅವರ ಕುತಂತ್ರಗಳು ಪರ್ವತಗಳನ್ನೇ ಸರಿಸಿಬಿಡುವಷÀÄ್ಟ ಘೋರವಾಗಿದ್ದರೂ ಸರಿಯೇ.
ಇಬ್ರಾಹೀಮ್ಕುರಾನ್ ಸೂಚಿ
52ಆಯತ್
MeccanRevelation
44ಆಯತ್
ಅನುವಾದ — ಇಬ್ರಾಹೀಮ್ 44
ಸೂರಾ ಇಬ್ರಾಹೀಮ್ ಆಯತ್ 44 - ಓದಿ, ಆಲಿಸಿ, ಅನುವಾದ, ಕನ್ನಡ : ಶಿಕ್ಷೆಯು ಬರಲಿರುವ ಆ ದಿನದ ಬಗ್ಗೆ ನೀವು ಜನರಿಗೆ ಎಚ್ಚರಿಸಿರಿ ಮತ್ತು ಅಕ್ರಮಿಗಳು…ಸೂರಾ ಆಯತ್ 44/52 — ಸೂರಾ ಇಬ್ರಾಹೀಮ್ إبراهيم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಇಬ್ರಾಹೀಮ್ ಆಲಿಸಿ, ಸೂರಾ ಇಬ್ರಾಹೀಮ್ ಅನುವಾದ, ಸೂರಾ ಇಬ್ರಾಹೀಮ್ mp3, ಸೂರಾ ಇಬ್ರಾಹೀಮ್ pdf. ಆಯತ್ 42–46. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








