ಇಬ್ರಾಹೀಮ್ · 47/52
ಅನುವಾದ ಉಚ್ಚಾರಣೆ — ಸೂರಾ ಇಬ್ರಾಹೀಮ್
فَلَا تَحْسَبَنَّ اللَّهَ مُخْلِفَ وَعْدِهِ رُسُلَهُ ۗ إِنَّ اللَّهَ عَزِيزٌ ذُو انتِقَامٍ ۝٤٧
Falaa tahsabannal laaha mukhlifa wa`dihee Rusulah; innal laaha `azeezun zuntiqaam
📖 ಕನ್ನಡ ಅರ್ಥ
ನೀವು ಎಂದೂ ಅಲ್ಲಾಹನು ತನ್ನ ಸಂದೇಶವಾಹಕರೊAದಿಗೆ ಮಾಡಿದ ವಾಗ್ದಾನವನ್ನು ಉಲ್ಲಂಘಿಸುವವನೆAದು ಭಾವಿಸಬೇಡಿರಿ, ವಾಸ್ತವದಲ್ಲಿ ಅಲ್ಲಾಹನು ಮಹಾ ಪ್ರಚಂಡನು ಪ್ರತೀಕಾರ ಪಡೆಯುವವನು ಆಗಿರುವನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 45-49 — ಸೂರಾ ಇಬ್ರಾಹೀಮ್

45وَسَكَنتُمْ فِي مَسَاكِنِ الَّذِينَ ظَلَمُوا أَنفُسَهُمْ وَتَبَيَّنَ لَكُمْ كَيْفَ فَعَلْنَا بِهِمْ وَضَرَبْنَا لَكُمُ الْأَمْثَالَ
ಮತ್ತು ನೀವು ತಮ್ಮ ಮೇಲೆ ತಾವೇ ಅಕ್ರಮವೆಸಗಿದವರ ವಸತಿಗಳಲ್ಲಿ ನೆಲೆಸಿರಲಿಲ್ಲವೇ, ಹಾಗೂ ನಾವು ಅವರೊಂದಿಗೆ ಯಾವ ರೀತಿ ವರ್ತಿಸಿದೆವು ಎಂದು ನಿಮಗೆ ಸ್ಪಷÀ್ಟವಾಗಿದೆ. ನಾವು ನಿಮಗಾಗಿ ಹಲವಾರು ಉಪಮೆಗಳನ್ನು ನೀಡಿದ್ದೆವು.
46وَقَدْ مَكَرُوا مَكْرَهُمْ وَعِندَ اللَّهِ مَكْرُهُمْ وَإِن كَانَ مَكْرُهُمْ لِتَزُولَ مِنْهُ الْجِبَالُ
ಅವರು ತಮ್ಮ ಎಲ್ಲಾ ಕುತಂತ್ರಗಳನ್ನು ಪ್ರಯೋಗಿಸಿದರು ಅವರ ಕುತಂತ್ರಗಳ ಪ್ರತಿತಂತ್ರ ಅಲ್ಲಾಹನ ಬಳಿ ಇದೆ ಮತ್ತು ಅವರ ಕುತಂತ್ರಗಳು ಪರ್ವತಗಳನ್ನೇ ಸರಿಸಿಬಿಡುವಷÀÄ್ಟ ಘೋರವಾಗಿದ್ದರೂ ಸರಿಯೇ.
47فَلَا تَحْسَبَنَّ اللَّهَ مُخْلِفَ وَعْدِهِ رُسُلَهُ ۗ إِنَّ اللَّهَ عَزِيزٌ ذُو انتِقَامٍ
ನೀವು ಎಂದೂ ಅಲ್ಲಾಹನು ತನ್ನ ಸಂದೇಶವಾಹಕರೊAದಿಗೆ ಮಾಡಿದ ವಾಗ್ದಾನವನ್ನು ಉಲ್ಲಂಘಿಸುವವನೆAದು ಭಾವಿಸಬೇಡಿರಿ, ವಾಸ್ತವದಲ್ಲಿ ಅಲ್ಲಾಹನು ಮಹಾ ಪ್ರಚಂಡನು ಪ್ರತೀಕಾರ ಪಡೆಯುವವನು ಆಗಿರುವನು.
48يَوْمَ تُبَدَّلُ الْأَرْضُ غَيْرَ الْأَرْضِ وَالسَّمَاوَاتُ ۖ وَبَرَزُوا لِلَّهِ الْوَاحِدِ الْقَهَّارِ
ಅಂದು ಭೂಮಿಯನ್ನು ಬೇರೊಂದು ಭೂಮಿಯಿಂದ ಬದಲಾಯಿಸಲಾಗುವುದು ಮತ್ತು ಆಕಾಶಗಳನ್ನು ಸಹ, ಮತ್ತು ಎಲ್ಲರೂ ಏಕೈಕ ಪ್ರಚಂಡನೂ ಆದ ಅಲ್ಲಾಹನ ಮುಂದೆ ಹಾಜರಾಗುವರು.
49وَتَرَى الْمُجْرِمِينَ يَوْمَئِذٍ مُّقَرَّنِينَ فِي الْأَصْفَادِ
ಆ ದಿನ ಅಪರಾಧಿಗಳು ಸಂಕೋಲೆಗಳಲ್ಲಿ ಬಂಧಿತರಾಗಿರುವುದನ್ನು ನೀವು ಕಾಣುವಿರಿ.
ಇಬ್ರಾಹೀಮ್ಕುರಾನ್ ಸೂಚಿ
52ಆಯತ್
MeccanRevelation
47ಆಯತ್

ಅನುವಾದ — ಇಬ್ರಾಹೀಮ್ 47

ಸೂರಾ ಇಬ್ರಾಹೀಮ್ ಆಯತ್ 47 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಎಂದೂ ಅಲ್ಲಾಹನು ತನ್ನ ಸಂದೇಶವಾಹಕರೊAದಿಗೆ ಮಾಡಿದ ವಾಗ್ದಾನವನ್ನು ಉಲ್ಲಂಘಿಸುವವನೆAದು ಭಾವಿಸಬೇಡಿರಿ, ವಾಸ್ತವದಲ್ಲಿ…

ಸೂರಾ ಆಯತ್ 47/52 — ಸೂರಾ ಇಬ್ರಾಹೀಮ್ إبراهيم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಇಬ್ರಾಹೀಮ್ ಆಲಿಸಿ, ಸೂರಾ ಇಬ್ರಾಹೀಮ್ ಅನುವಾದ, ಸೂರಾ ಇಬ್ರಾಹೀಮ್ mp3, ಸೂರಾ ಇಬ್ರಾಹೀಮ್ pdf. ಆಯತ್ 45–49. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers