ಇಬ್ರಾಹೀಮ್ · 52/52
ಅನುವಾದ ಉಚ್ಚಾರಣೆ — ಸೂರಾ ಇಬ್ರಾಹೀಮ್
هَٰذَا بَلَاغٌ لِّلنَّاسِ وَلِيُنذَرُوا بِهِ وَلِيَعْلَمُوا أَنَّمَا هُوَ إِلَٰهٌ وَاحِدٌ وَلِيَذَّكَّرَ أُولُو الْأَلْبَابِ ٥٢
Transliteration
Haaza balaaghul linnaasi wa liyunzaroo bihee wa liya`lamooo annamaa Huwa Illaahunw Waahidunw wa liyaz zakkara ulul albaab
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಈ ಕುರ್‌ಆನ್ ಸಕಲ ಜನರಿಗೆ ತಲುಪಿಸಬೇಕಾದ ಒಂದು ಸಂದೇಶವಾಗಿದೆ. ಇದರ ಮೂಲಕ ಅವರಿಗೆ ಎಚ್ಚರಿಕೆ ನೀಡಲಿಕ್ಕಾಗಿ ಮತ್ತು ಅವನು ಏಕೈಕ ಆರಾಧ್ಯನೆಂದು ಅವರು ತಿಳಿಯಲಿಕ್ಕಾಗಿ ಬುದ್ಧಿಜೀವಿಗಳು ಉಪದೇಶ ಪಡೆಯಲಿಕ್ಕಾಗಿ ಕಳಿಸಲ್ಪಟ್ಟಿರುತ್ತದೆ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 50-52 — ಸೂರಾ ಇಬ್ರಾಹೀಮ್
50سَرَابِيلُهُم مِّن قَطِرَانٍ وَتَغْشَىٰ وُجُوهَهُمُ النَّارُ
ಅವರ ಉಡುಪುಗಳು ಗಂಧಕದ್ದಾಗಿರುವವು ಮತ್ತು ಅಗ್ನಿಯು ಅವರ ಮುಖಗಳ ಮೇಲೆ ಆವರಿಸಿಕೊಂಡಿರುವುದು.
51لِيَجْزِيَ اللَّهُ كُلَّ نَفْسٍ مَّا كَسَبَتْ ۚ إِنَّ اللَّهَ سَرِيعُ الْحِسَابِ
ಇದು ಅಲ್ಲಾಹನು ಪ್ರತಿಯೊಬ್ಬ ವ್ಯಕ್ತಿಗೂ ಅವನು ಸಂಪಾದಿಸಿದ ಕರ್ಮಗಳ ಪ್ರತಿಫಲವನ್ನು ನೀಡಲೆಂದಾಗಿದೆ ನಿಸ್ಸಂಶಯವಾಗಿಯೂ ಅಲ್ಲಾಹನು ಅತಿಶೀಘ್ರವಾಗಿ ವಿಚಾರಣೆ ನಡೆಸುವನಾಗಿದ್ದಾನೆ,
52هَٰذَا بَلَاغٌ لِّلنَّاسِ وَلِيُنذَرُوا بِهِ وَلِيَعْلَمُوا أَنَّمَا هُوَ إِلَٰهٌ وَاحِدٌ وَلِيَذَّكَّرَ أُولُو الْأَلْبَابِ
ಈ ಕುರ್‌ಆನ್ ಸಕಲ ಜನರಿಗೆ ತಲುಪಿಸಬೇಕಾದ ಒಂದು ಸಂದೇಶವಾಗಿದೆ. ಇದರ ಮೂಲಕ ಅವರಿಗೆ ಎಚ್ಚರಿಕೆ ನೀಡಲಿಕ್ಕಾಗಿ ಮತ್ತು ಅವನು ಏಕೈಕ ಆರಾಧ್ಯನೆಂದು ಅವರು ತಿಳಿಯಲಿಕ್ಕಾಗಿ ಬುದ್ಧಿಜೀವಿಗಳು ಉಪದೇಶ ಪಡೆಯಲಿಕ್ಕಾಗಿ ಕಳಿಸಲ್ಪಟ್ಟಿರುತ್ತದೆ.
ಇಬ್ರಾಹೀಮ್ಕುರಾನ್ ಸೂಚಿ
52ಆಯತ್
MeccanRevelation
52ಆಯತ್
ಅನುವಾದ — ಇಬ್ರಾಹೀಮ್ 52
ಸೂರಾ ಇಬ್ರಾಹೀಮ್ ಆಯತ್ 52 - ಓದಿ, ಆಲಿಸಿ, ಅನುವಾದ, ಕನ್ನಡ : ಈ ಕುರ್‌ಆನ್ ಸಕಲ ಜನರಿಗೆ ತಲುಪಿಸಬೇಕಾದ ಒಂದು ಸಂದೇಶವಾಗಿದೆ. ಇದರ ಮೂಲಕ ಅವರಿಗೆ…ಸೂರಾ ಆಯತ್ 52/52 — ಸೂರಾ ಇಬ್ರಾಹೀಮ್ إبراهيم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಇಬ್ರಾಹೀಮ್ ಆಲಿಸಿ, ಸೂರಾ ಇಬ್ರಾಹೀಮ್ ಅನುವಾದ, ಸೂರಾ ಇಬ್ರಾಹೀಮ್ mp3, ಸೂರಾ ಇಬ್ರಾಹೀಮ್ pdf. ಆಯತ್ 50–52. ಕನ್ನಡ ಅರ್ಥ: தமிழ்.
ಸೂರಾ ಇಬ್ರಾಹೀಮ್
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Tuesday, September 29, 2026
Don't forget us in your sincere prayers


