ಇಬ್ರಾಹೀಮ್ · 7/52
ಅನುವಾದ ಉಚ್ಚಾರಣೆ — ಸೂರಾ ಇಬ್ರಾಹೀಮ್
وَإِذْ تَأَذَّنَ رَبُّكُمْ لَئِن شَكَرْتُمْ لَأَزِيدَنَّكُمْ ۖ وَلَئِن كَفَرْتُمْ إِنَّ عَذَابِي لَشَدِيدٌ ۝٧
Wa iz ta azzana Rabbukum la`in shakartum la azeedannakum wa la`in kafartum inn`azaabee lashadeed
📖 ಕನ್ನಡ ಅರ್ಥ
ಇನ್ನು ನೀವು ಕೃತಜ್ಞತೆ ತೋರಿದರೆ ನಿಸ್ಸಂಶಯವಾಗಿಯೂ ನಾನು ನಿಮಗೆ ಅಧಿಕ ನೀಡುವೆನು ಮತ್ತು ನೀವು ಕೃತಘ್ನತೆ ತೋರಿದರೆ ಖಂಡಿತವಾಗಿ ನನ್ನ ಶಿಕ್ಷೆ ಕಠಿಣವಾಗಿದೆ ಎಂದು ನಿಮ್ಮ ಪ್ರಭು ಎಚ್ಚರಿಸಿದ ಸಂದರ್ಭವನ್ನು ಸ್ಮರಿಸಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 5-9 — ಸೂರಾ ಇಬ್ರಾಹೀಮ್

5وَلَقَدْ أَرْسَلْنَا مُوسَىٰ بِآيَاتِنَا أَنْ أَخْرِجْ قَوْمَكَ مِنَ الظُّلُمَاتِ إِلَى النُّورِ وَذَكِّرْهُم بِأَيَّامِ اللَّهِ ۚ إِنَّ فِي ذَٰلِكَ لَآيَاتٍ لِّكُلِّ صَبَّارٍ شَكُورٍ
ನಾವು ಮೂಸರವರನ್ನು ನೀವು ನಿಮ್ಮ ಜನಾಂಗವನ್ನು ಅಂಧಕಾರಗಳಿAದ ಪ್ರಕಾಶದೆಡೆಗೆ ಹೊರತನ್ನಿರಿ ಮತ್ತು ಅವರಿಗೆ ಅಲ್ಲಾಹನ ದಿನಗಳನ್ನು (ಹಿಂದೆ ನಡೆದಿರುವ ಮಹಾ ಘಟನೆಗಳನ್ನು) ನೆನಪಿಸಿಕೊಡಿರಿ ಎಂದು ನಮ್ಮ ದೃಷ್ಟಾಂತಗಳೊAದಿಗೆ ಕಳುಹಿಸಿದೆವು. ಇದರಲ್ಲಿ ಸಹನಶೀಲ ಹಾಗೂ ಕೃತಜ್ಞರಾದ ಪ್ರತಿಯೊಬ್ಬರಿಗೆ ನಿದರ್ಶನಗಳಿವೆ.
6وَإِذْ قَالَ مُوسَىٰ لِقَوْمِهِ اذْكُرُوا نِعْمَةَ اللَّهِ عَلَيْكُمْ إِذْ أَنجَاكُم مِّنْ آلِ فِرْعَوْنَ يَسُومُونَكُمْ سُوءَ الْعَذَابِ وَيُذَبِّحُونَ أَبْنَاءَكُمْ وَيَسْتَحْيُونَ نِسَاءَكُمْ ۚ وَفِي ذَٰلِكُم بَلَاءٌ مِّن رَّبِّكُمْ عَظِيمٌ
ಮೂಸ ತಮ್ಮ ಜನಾಂಗದೊಡನೆ ಹೇಳಿದ ಸಂದರ್ಭವನ್ನು ಸ್ಮರಿಸಿರಿ; ಅಲ್ಲಾಹನು ನಿಮ್ಮನ್ನು ಫಿರ್‌ಔನಿನ ಪರಿವಾರದಿಂದ ರಕ್ಷಿಸಿ ನಿಮ್ಮ ಮೇಲೆ ಮಾಡಿದ ಅನುಗ್ರಹಗಳನ್ನು ಸ್ಮರಿಸಿರಿ. ಅವರು ನಿಮಗೆ ಮಹಾ ಹಿಂಸೆ ಕೊಡುತ್ತಿದ್ದರು. ನಿಮ್ಮ ಗಂಡು ಸಂತತಿಗಳನ್ನು ಕೊಂದು ನಿಮ್ಮ ಹೆಣ್ಣು ಸಂತತಿಗಳನ್ನು ಜೀವಂತವಾಗಿ ಬಿಡುತ್ತಿದ್ದರು, ಮತ್ತು ನಿಮಗೆ ಅದರಲ್ಲಿ ನಿಮ್ಮ ಪ್ರಭುವಿನ ಕಡೆಯಿಂದ ಮಹಾ ಪರೀಕ್ಷೆಯಿತ್ತು.
7وَإِذْ تَأَذَّنَ رَبُّكُمْ لَئِن شَكَرْتُمْ لَأَزِيدَنَّكُمْ ۖ وَلَئِن كَفَرْتُمْ إِنَّ عَذَابِي لَشَدِيدٌ
ಇನ್ನು ನೀವು ಕೃತಜ್ಞತೆ ತೋರಿದರೆ ನಿಸ್ಸಂಶಯವಾಗಿಯೂ ನಾನು ನಿಮಗೆ ಅಧಿಕ ನೀಡುವೆನು ಮತ್ತು ನೀವು ಕೃತಘ್ನತೆ ತೋರಿದರೆ ಖಂಡಿತವಾಗಿ ನನ್ನ ಶಿಕ್ಷೆ ಕಠಿಣವಾಗಿದೆ ಎಂದು ನಿಮ್ಮ ಪ್ರಭು ಎಚ್ಚರಿಸಿದ ಸಂದರ್ಭವನ್ನು ಸ್ಮರಿಸಿರಿ.
8وَقَالَ مُوسَىٰ إِن تَكْفُرُوا أَنتُمْ وَمَن فِي الْأَرْضِ جَمِيعًا فَإِنَّ اللَّهَ لَغَنِيٌّ حَمِيدٌ
ಮೂಸ ಹೇಳಿದರು; ನೀವು ಮತ್ತು ಭೂಮಿಯಲ್ಲಿರುವ ಸಕಲರೂ ಅಲ್ಲಾಹನಿಗೆ ಕೃತಘ್ನತೆ ತೋರಿದರೂ ಅಲ್ಲಾಹನು ನಿರಪೇಕ್ಷನೂ, ಸ್ತುತ್ಯಾರ್ಹನು ಆಗಿರುವನು.
9أَلَمْ يَأْتِكُمْ نَبَأُ الَّذِينَ مِن قَبْلِكُمْ قَوْمِ نُوحٍ وَعَادٍ وَثَمُودَ ۛ وَالَّذِينَ مِن بَعْدِهِمْ ۛ لَا يَعْلَمُهُمْ إِلَّا اللَّهُ ۚ جَاءَتْهُمْ رُسُلُهُم بِالْبَيِّنَاتِ فَرَدُّوا أَيْدِيَهُمْ فِي أَفْوَاهِهِمْ وَقَالُوا إِنَّا كَفَرْنَا بِمَا أُرْسِلْتُم بِهِ وَإِنَّا لَفِي شَكٍّ مِّمَّا تَدْعُونَنَا إِلَيْهِ مُرِيبٍ
ನಿಮಗಿಂತ ಮುಂಚೆ ಗತಿಸಿದಂತಹ ನೂಹರ ಜನಾಂಗ, ಆದ್ ಮತ್ತು ಸಮೂದರ ಮತ್ತು ಅಲ್ಲಾಹನ ಹೊರತು ಇನ್ಯಾರು ಅರಿಯದ ಅವರ ನಂತರದ ಹಲವಾರು ಜನಾಂಗಗಳ ಸುದ್ದಿಗಳು ನಿಮಗೆ ತಲುಪಲಿಲ್ಲವೇ? ಅವರೆಡೆಗೆ ಅವರ ಸಂದೇಶವಾಹಕರು ಸ್ಪಷÀ್ಟ ಪ್ರಮಾಣಗಳನ್ನು ತಂದರು. ಆದರೆ ಅವರು ತಮ್ಮ ಕೈಗಳನ್ನು ತಮ್ಮ ಬಾಯೊಳಗೆ ತೂರಿಸಿಕೊಂಡು ಸ್ಪಷÀ್ಟವಾಗಿ ಹೇಳಿಬಿಟ್ಟರು; ಯಾವ ಸಂದೇಶದೊAದಿಗೆ ನಿಮ್ಮನ್ನು ಕಳುಹಿಸಲಾಗಿದೆಯೋ ನಾವು ಅದನ್ನು ನಿರಾಕರಿಸುವವರಾಗಿದ್ದೇವೆ, ಹಾಗೂ ನೀವು ಯಾವುದರ ಕಡೆಗೆ ನಮ್ಮನ್ನು ಕರೆಯುತ್ತಿರುವಿರೋ ಅದರಲ್ಲಿ ನಾವು ಗಂಭೀರ ಸಂದೇಹವನ್ನು ಹೊಂದಿದ್ದೇವೆ.
ಇಬ್ರಾಹೀಮ್ಕುರಾನ್ ಸೂಚಿ
52ಆಯತ್
MeccanRevelation
7ಆಯತ್

ಅನುವಾದ — ಇಬ್ರಾಹೀಮ್ 7

ಸೂರಾ ಇಬ್ರಾಹೀಮ್ ಆಯತ್ 7 - ಓದಿ, ಆಲಿಸಿ, ಅನುವಾದ, ಕನ್ನಡ : ಇನ್ನು ನೀವು ಕೃತಜ್ಞತೆ ತೋರಿದರೆ ನಿಸ್ಸಂಶಯವಾಗಿಯೂ ನಾನು ನಿಮಗೆ ಅಧಿಕ ನೀಡುವೆನು ಮತ್ತು…

ಸೂರಾ ಆಯತ್ 7/52 — ಸೂರಾ ಇಬ್ರಾಹೀಮ್ إبراهيم (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಇಬ್ರಾಹೀಮ್ ಆಲಿಸಿ, ಸೂರಾ ಇಬ್ರಾಹೀಮ್ ಅನುವಾದ, ಸೂರಾ ಇಬ್ರಾಹೀಮ್ mp3, ಸೂರಾ ಇಬ್ರಾಹೀಮ್ pdf. ಆಯತ್ 5–9. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers