ಅಲ್-ಹಿಜ್ರ್ · 11/99
ಅನುವಾದ ಉಚ್ಚಾರಣೆ — ಸೂರಾ ಅಲ್-ಹಿಜ್ರ್
وَمَا يَأْتِيهِم مِّن رَّسُولٍ إِلَّا كَانُوا بِهِ يَسْتَهْزِئُونَ ۝١١
Wa maa yaateehim mir Rasoolin illaa kaanoo bihee yastahzi`oon
📖 ಕನ್ನಡ ಅರ್ಥ
ಮತ್ತು ಯಾವೊಬ್ಬ ಸಂದೇಶವಾಹಕನು ಅವರ ಬಳಿಗೆ ಬಂದರೂ ಅವರು ಅವನ ಪರಿಹಾಸ್ಯ ಮಾಡುತ್ತಿದ್ದರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 9-13 — ಸೂರಾ ಅಲ್-ಹಿಜ್ರ್

9إِنَّا نَحْنُ نَزَّلْنَا الذِّكْرَ وَإِنَّا لَهُ لَحَافِظُونَ
ನಿಸ್ಸಂದೇಹವಾಗಿಯೂ ನಾವೇ ಈ ಉಪದೇಶದ (ಕುರ್‌ಆನನ್ನು) ಅವತೀರ್ಣಗೊಳಿಸಿರುತ್ತೇವೆ ಮತ್ತು ಸ್ವತಃ ನಾವೇ ಇದರ ಸಂರಕ್ಷಕರಾಗಿರುತ್ತೇವೆ.
10وَلَقَدْ أَرْسَلْنَا مِن قَبْلِكَ فِي شِيَعِ الْأَوَّلِينَ
ನಿಶ್ಚಯವಾಗಿಯೂ ನಾವು ನಿಮಗಿಂತ ಮೊದಲು ಗತ ಸಮುದಾಯಗಳಲ್ಲೂ ನಮ್ಮ ಸಂದೇಶವಾಹಕರನ್ನು ಕಳುಹಿಸಿರುತ್ತೇವೆ,
11وَمَا يَأْتِيهِم مِّن رَّسُولٍ إِلَّا كَانُوا بِهِ يَسْتَهْزِئُونَ
ಮತ್ತು ಯಾವೊಬ್ಬ ಸಂದೇಶವಾಹಕನು ಅವರ ಬಳಿಗೆ ಬಂದರೂ ಅವರು ಅವನ ಪರಿಹಾಸ್ಯ ಮಾಡುತ್ತಿದ್ದರು.
12كَذَٰلِكَ نَسْلُكُهُ فِي قُلُوبِ الْمُجْرِمِينَ
ಇದೇ ಪ್ರಕಾರ ನಾವು ಅಪರಾಧಿಗಳ ಹೃದಯಗಳಲ್ಲಿ ಈ ಉಪದೇಶವನ್ನು ಚುಚ್ಚುವಂತೆ ತುರುಕುತ್ತೇವೆ.
13لَا يُؤْمِنُونَ بِهِ ۖ وَقَدْ خَلَتْ سُنَّةُ الْأَوَّلِينَ
ಅವರು ಇದರಲ್ಲಿ (ಕುರ್‌ಆನಿನಲ್ಲಿ) ವಿಶ್ವಾಸವಿರಿಸುವುದಿಲ್ಲ. ವಾಸ್ತವದಲ್ಲಿ ಈ ವರ್ತನೆಯು ಪೂರ್ವಿಕರಿಂದಲೇ ನಡೆದುಬಂದಿದೆ.
ಅಲ್-ಹಿಜ್ರ್ಕುರಾನ್ ಸೂಚಿ
99ಆಯತ್
MeccanRevelation
11ಆಯತ್

ಅನುವಾದ — ಅಲ್-ಹಿಜ್ರ್ 11

ಸೂರಾ ಅಲ್-ಹಿಜ್ರ್ ಆಯತ್ 11 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಯಾವೊಬ್ಬ ಸಂದೇಶವಾಹಕನು ಅವರ ಬಳಿಗೆ ಬಂದರೂ ಅವರು ಅವನ ಪರಿಹಾಸ್ಯ ಮಾಡುತ್ತಿದ್ದರು.

ಸೂರಾ ಆಯತ್ 11/99 — ಸೂರಾ ಅಲ್-ಹಿಜ್ರ್ الحجر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಿಜ್ರ್ ಆಲಿಸಿ, ಸೂರಾ ಅಲ್-ಹಿಜ್ರ್ ಅನುವಾದ, ಸೂರಾ ಅಲ್-ಹಿಜ್ರ್ mp3, ಸೂರಾ ಅಲ್-ಹಿಜ್ರ್ pdf. ಆಯತ್ 9–13. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Wednesday, September 30, 2026

Don't forget us in your sincere prayers