ಅಲ್-ಹಿಜ್ರ್ · 17/99
ಅನುವಾದ ಉಚ್ಚಾರಣೆ — ಸೂರಾ ಅಲ್-ಹಿಜ್ರ್
وَحَفِظْنَاهَا مِن كُلِّ شَيْطَانٍ رَّجِيمٍ ۝١٧
Wa hafiznaahaa min kulli Shaitaanir rajeem
📖 ಕನ್ನಡ ಅರ್ಥ
ಮತ್ತು ಅದನ್ನು ಧಿಕ್ಕರಿಸಲ್ಪಟ್ಟ ಪ್ರತಿಯೊಬ್ಬ ಶೈತಾನನಿಂದ ನಾವು ಸುರಕ್ಷಿತವಾಗಿರಿಸಿದ್ದೇವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 15-19 — ಸೂರಾ ಅಲ್-ಹಿಜ್ರ್

15لَقَالُوا إِنَّمَا سُكِّرَتْ أَبْصَارُنَا بَلْ نَحْنُ قَوْمٌ مَّسْحُورُونَ
ಅದಾಗ್ಯೂ ಅವರು ನಮ್ಮ ದೃಷ್ಟಿಗಳಿಗೆ ಮತ್ತೇರಿಸಲಾಗಿದೆ. ಹಾಗಲ್ಲ ನಮ್ಮನ್ನು ಮಾಟಕ್ಕೊಳಪಡಿಸಲಾಗಿದೆ ಎಂದು ಹೇಳುತ್ತಿದ್ದರು.
16وَلَقَدْ جَعَلْنَا فِي السَّمَاءِ بُرُوجًا وَزَيَّنَّاهَا لِلنَّاظِرِينَ
ನಿಶ್ಚಯವಾಗಿಯೂ ನಾವು ಆಕಾಶದಲ್ಲಿ ನಕ್ಷತ್ರಮಂಡಲವನ್ನು ಮಾಡಿರುತ್ತೇವೆ ಮತ್ತು ನೋಡುವವರಿಗೆ ಅಲಂಕಾರಗೊಳಿಸಿದ್ದೇವೆ.
17وَحَفِظْنَاهَا مِن كُلِّ شَيْطَانٍ رَّجِيمٍ
ಮತ್ತು ಅದನ್ನು ಧಿಕ್ಕರಿಸಲ್ಪಟ್ಟ ಪ್ರತಿಯೊಬ್ಬ ಶೈತಾನನಿಂದ ನಾವು ಸುರಕ್ಷಿತವಾಗಿರಿಸಿದ್ದೇವೆ.
18إِلَّا مَنِ اسْتَرَقَ السَّمْعَ فَأَتْبَعَهُ شِهَابٌ مُّبِينٌ
ಆದರೆ ಯಾರು ಕದ್ದಾಲಿಸಕ್ಕಾಗಿ ಕಿವಿಗೊಡಲು ಪ್ರಯತ್ನಿಸುತ್ತಾನೋ ಪ್ರತ್ಯಕ್ಷ ಅಗ್ನಿ ಜ್ವಾಲೆಯೊಂದು ಅವನನ್ನು ಬೆನ್ನಟ್ಟುತ್ತದೆ.
19وَالْأَرْضَ مَدَدْنَاهَا وَأَلْقَيْنَا فِيهَا رَوَاسِيَ وَأَنبَتْنَا فِيهَا مِن كُلِّ شَيْءٍ مَّوْزُونٍ
ನಾವು ಭೂಮಿಯನ್ನು ಹರಡಿ ಅದರಲ್ಲಿ ಪರ್ವತಗಳನ್ನು ನಾಟಿದೆವು ಮತ್ತು ನಾವದರಲ್ಲಿ ಪ್ರತಿಯೊಂದು ಬಗೆಯ ವಸ್ತುಗಳನ್ನು ಒಂದು ನಿಶ್ಚಿತ ಪ್ರಮಾಣದಲ್ಲಿ ಬೆಳೆಸಿದೆವು.
ಅಲ್-ಹಿಜ್ರ್ಕುರಾನ್ ಸೂಚಿ
99ಆಯತ್
MeccanRevelation
17ಆಯತ್

ಅನುವಾದ — ಅಲ್-ಹಿಜ್ರ್ 17

ಸೂರಾ ಅಲ್-ಹಿಜ್ರ್ ಆಯತ್ 17 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಅದನ್ನು ಧಿಕ್ಕರಿಸಲ್ಪಟ್ಟ ಪ್ರತಿಯೊಬ್ಬ ಶೈತಾನನಿಂದ ನಾವು ಸುರಕ್ಷಿತವಾಗಿರಿಸಿದ್ದೇವೆ.

ಸೂರಾ ಆಯತ್ 17/99 — ಸೂರಾ ಅಲ್-ಹಿಜ್ರ್ الحجر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಿಜ್ರ್ ಆಲಿಸಿ, ಸೂರಾ ಅಲ್-ಹಿಜ್ರ್ ಅನುವಾದ, ಸೂರಾ ಅಲ್-ಹಿಜ್ರ್ mp3, ಸೂರಾ ಅಲ್-ಹಿಜ್ರ್ pdf. ಆಯತ್ 15–19. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers