ಅಲ್-ಹಿಜ್ರ್ · 18/99
ಅನುವಾದ ಉಚ್ಚಾರಣೆ — ಸೂರಾ ಅಲ್-ಹಿಜ್ರ್
إِلَّا مَنِ اسْتَرَقَ السَّمْعَ فَأَتْبَعَهُ شِهَابٌ مُّبِينٌ ۝١٨
Illaa manis taraqas sam`a fa atba`ahoo shihaabum mubeen
📖 ಕನ್ನಡ ಅರ್ಥ
ಆದರೆ ಯಾರು ಕದ್ದಾಲಿಸಕ್ಕಾಗಿ ಕಿವಿಗೊಡಲು ಪ್ರಯತ್ನಿಸುತ್ತಾನೋ ಪ್ರತ್ಯಕ್ಷ ಅಗ್ನಿ ಜ್ವಾಲೆಯೊಂದು ಅವನನ್ನು ಬೆನ್ನಟ್ಟುತ್ತದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 16-20 — ಸೂರಾ ಅಲ್-ಹಿಜ್ರ್

16وَلَقَدْ جَعَلْنَا فِي السَّمَاءِ بُرُوجًا وَزَيَّنَّاهَا لِلنَّاظِرِينَ
ನಿಶ್ಚಯವಾಗಿಯೂ ನಾವು ಆಕಾಶದಲ್ಲಿ ನಕ್ಷತ್ರಮಂಡಲವನ್ನು ಮಾಡಿರುತ್ತೇವೆ ಮತ್ತು ನೋಡುವವರಿಗೆ ಅಲಂಕಾರಗೊಳಿಸಿದ್ದೇವೆ.
17وَحَفِظْنَاهَا مِن كُلِّ شَيْطَانٍ رَّجِيمٍ
ಮತ್ತು ಅದನ್ನು ಧಿಕ್ಕರಿಸಲ್ಪಟ್ಟ ಪ್ರತಿಯೊಬ್ಬ ಶೈತಾನನಿಂದ ನಾವು ಸುರಕ್ಷಿತವಾಗಿರಿಸಿದ್ದೇವೆ.
18إِلَّا مَنِ اسْتَرَقَ السَّمْعَ فَأَتْبَعَهُ شِهَابٌ مُّبِينٌ
ಆದರೆ ಯಾರು ಕದ್ದಾಲಿಸಕ್ಕಾಗಿ ಕಿವಿಗೊಡಲು ಪ್ರಯತ್ನಿಸುತ್ತಾನೋ ಪ್ರತ್ಯಕ್ಷ ಅಗ್ನಿ ಜ್ವಾಲೆಯೊಂದು ಅವನನ್ನು ಬೆನ್ನಟ್ಟುತ್ತದೆ.
19وَالْأَرْضَ مَدَدْنَاهَا وَأَلْقَيْنَا فِيهَا رَوَاسِيَ وَأَنبَتْنَا فِيهَا مِن كُلِّ شَيْءٍ مَّوْزُونٍ
ನಾವು ಭೂಮಿಯನ್ನು ಹರಡಿ ಅದರಲ್ಲಿ ಪರ್ವತಗಳನ್ನು ನಾಟಿದೆವು ಮತ್ತು ನಾವದರಲ್ಲಿ ಪ್ರತಿಯೊಂದು ಬಗೆಯ ವಸ್ತುಗಳನ್ನು ಒಂದು ನಿಶ್ಚಿತ ಪ್ರಮಾಣದಲ್ಲಿ ಬೆಳೆಸಿದೆವು.
20وَجَعَلْنَا لَكُمْ فِيهَا مَعَايِشَ وَمَن لَّسْتُمْ لَهُ بِرَازِقِينَ
ಅದರಲ್ಲೇ ನಾವು ನಿಮಗೂ ಹಾಗೂ ನೀವು ಆಹಾರ ನೀಡದ (ಇತರ ಜೀವಿಗಳಿಗೂ) ಜೀವನೋಪಾಯಗಳನ್ನು ಒದಗಿಸಿದೆವು,
ಅಲ್-ಹಿಜ್ರ್ಕುರಾನ್ ಸೂಚಿ
99ಆಯತ್
MeccanRevelation
18ಆಯತ್

ಅನುವಾದ — ಅಲ್-ಹಿಜ್ರ್ 18

ಸೂರಾ ಅಲ್-ಹಿಜ್ರ್ ಆಯತ್ 18 - ಓದಿ, ಆಲಿಸಿ, ಅನುವಾದ, ಕನ್ನಡ : ಆದರೆ ಯಾರು ಕದ್ದಾಲಿಸಕ್ಕಾಗಿ ಕಿವಿಗೊಡಲು ಪ್ರಯತ್ನಿಸುತ್ತಾನೋ ಪ್ರತ್ಯಕ್ಷ ಅಗ್ನಿ ಜ್ವಾಲೆಯೊಂದು ಅವನನ್ನು ಬೆನ್ನಟ್ಟುತ್ತದೆ.

ಸೂರಾ ಆಯತ್ 18/99 — ಸೂರಾ ಅಲ್-ಹಿಜ್ರ್ الحجر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಿಜ್ರ್ ಆಲಿಸಿ, ಸೂರಾ ಅಲ್-ಹಿಜ್ರ್ ಅನುವಾದ, ಸೂರಾ ಅಲ್-ಹಿಜ್ರ್ mp3, ಸೂರಾ ಅಲ್-ಹಿಜ್ರ್ pdf. ಆಯತ್ 16–20. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers