ಅಲ್-ಹಿಜ್ರ್ · 19/99
ಅನುವಾದ ಉಚ್ಚಾರಣೆ — ಸೂರಾ ಅಲ್-ಹಿಜ್ರ್
وَالْأَرْضَ مَدَدْنَاهَا وَأَلْقَيْنَا فِيهَا رَوَاسِيَ وَأَنبَتْنَا فِيهَا مِن كُلِّ شَيْءٍ مَّوْزُونٍ ۝١٩
Wal arda madadnaahaa wa alqainaa feehaa rawaasiya wa ambatnaa feehaa min kulli shai`im mawzoon
📖 ಕನ್ನಡ ಅರ್ಥ
ನಾವು ಭೂಮಿಯನ್ನು ಹರಡಿ ಅದರಲ್ಲಿ ಪರ್ವತಗಳನ್ನು ನಾಟಿದೆವು ಮತ್ತು ನಾವದರಲ್ಲಿ ಪ್ರತಿಯೊಂದು ಬಗೆಯ ವಸ್ತುಗಳನ್ನು ಒಂದು ನಿಶ್ಚಿತ ಪ್ರಮಾಣದಲ್ಲಿ ಬೆಳೆಸಿದೆವು.

🎧 ಆಲಿಸಿ


📜 ಆಯತ್ 17-21 — ಸೂರಾ ಅಲ್-ಹಿಜ್ರ್

17وَحَفِظْنَاهَا مِن كُلِّ شَيْطَانٍ رَّجِيمٍ
ಮತ್ತು ಅದನ್ನು ಧಿಕ್ಕರಿಸಲ್ಪಟ್ಟ ಪ್ರತಿಯೊಬ್ಬ ಶೈತಾನನಿಂದ ನಾವು ಸುರಕ್ಷಿತವಾಗಿರಿಸಿದ್ದೇವೆ.
18إِلَّا مَنِ اسْتَرَقَ السَّمْعَ فَأَتْبَعَهُ شِهَابٌ مُّبِينٌ
ಆದರೆ ಯಾರು ಕದ್ದಾಲಿಸಕ್ಕಾಗಿ ಕಿವಿಗೊಡಲು ಪ್ರಯತ್ನಿಸುತ್ತಾನೋ ಪ್ರತ್ಯಕ್ಷ ಅಗ್ನಿ ಜ್ವಾಲೆಯೊಂದು ಅವನನ್ನು ಬೆನ್ನಟ್ಟುತ್ತದೆ.
19وَالْأَرْضَ مَدَدْنَاهَا وَأَلْقَيْنَا فِيهَا رَوَاسِيَ وَأَنبَتْنَا فِيهَا مِن كُلِّ شَيْءٍ مَّوْزُونٍ
ನಾವು ಭೂಮಿಯನ್ನು ಹರಡಿ ಅದರಲ್ಲಿ ಪರ್ವತಗಳನ್ನು ನಾಟಿದೆವು ಮತ್ತು ನಾವದರಲ್ಲಿ ಪ್ರತಿಯೊಂದು ಬಗೆಯ ವಸ್ತುಗಳನ್ನು ಒಂದು ನಿಶ್ಚಿತ ಪ್ರಮಾಣದಲ್ಲಿ ಬೆಳೆಸಿದೆವು.
20وَجَعَلْنَا لَكُمْ فِيهَا مَعَايِشَ وَمَن لَّسْتُمْ لَهُ بِرَازِقِينَ
ಅದರಲ್ಲೇ ನಾವು ನಿಮಗೂ ಹಾಗೂ ನೀವು ಆಹಾರ ನೀಡದ (ಇತರ ಜೀವಿಗಳಿಗೂ) ಜೀವನೋಪಾಯಗಳನ್ನು ಒದಗಿಸಿದೆವು,
21وَإِن مِّن شَيْءٍ إِلَّا عِندَنَا خَزَائِنُهُ وَمَا نُنَزِّلُهُ إِلَّا بِقَدَرٍ مَّعْلُومٍ
ಯಾವುದೇ ವಸ್ತುವಿನ ಭಂಡಾರಗಳು ನಮ್ಮ ಬಳಿ ಇಲ್ಲದ್ದಿಲ್ಲಾ ಮತ್ತು ನಾವು ಅದನ್ನು ಒಂದು ನಿಶ್ಚಿತ ಪ್ರಮಾಣದಲ್ಲಿ ಮಾತ್ರ ಇಳಿಸುತ್ತೇವೆ.
ಅಲ್-ಹಿಜ್ರ್ಕುರಾನ್ ಸೂಚಿ
99ಆಯತ್
MeccanRevelation
19ಆಯತ್

ಅನುವಾದ — ಅಲ್-ಹಿಜ್ರ್ 19

ಸೂರಾ ಅಲ್-ಹಿಜ್ರ್ ಆಯತ್ 19 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಭೂಮಿಯನ್ನು ಹರಡಿ ಅದರಲ್ಲಿ ಪರ್ವತಗಳನ್ನು ನಾಟಿದೆವು ಮತ್ತು ನಾವದರಲ್ಲಿ ಪ್ರತಿಯೊಂದು ಬಗೆಯ…

ಸೂರಾ ಆಯತ್ 19/99 — ಸೂರಾ ಅಲ್-ಹಿಜ್ರ್ الحجر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಿಜ್ರ್ ಆಲಿಸಿ, ಸೂರಾ ಅಲ್-ಹಿಜ್ರ್ ಅನುವಾದ, ಸೂರಾ ಅಲ್-ಹಿಜ್ರ್ mp3, ಸೂರಾ ಅಲ್-ಹಿಜ್ರ್ pdf. ಆಯತ್ 17–21. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers