ಅಲ್-ಹಿಜ್ರ್ · 20/99
ಅನುವಾದ ಉಚ್ಚಾರಣೆ — ಸೂರಾ ಅಲ್-ಹಿಜ್ರ್
وَجَعَلْنَا لَكُمْ فِيهَا مَعَايِشَ وَمَن لَّسْتُمْ لَهُ بِرَازِقِينَ ۝٢٠
Wa ja`alnaa lakum feehaa ma`aayisha wa mal lastum lahoo biraaziqeen
📖 ಕನ್ನಡ ಅರ್ಥ
ಅದರಲ್ಲೇ ನಾವು ನಿಮಗೂ ಹಾಗೂ ನೀವು ಆಹಾರ ನೀಡದ (ಇತರ ಜೀವಿಗಳಿಗೂ) ಜೀವನೋಪಾಯಗಳನ್ನು ಒದಗಿಸಿದೆವು,

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 18-22 — ಸೂರಾ ಅಲ್-ಹಿಜ್ರ್

18إِلَّا مَنِ اسْتَرَقَ السَّمْعَ فَأَتْبَعَهُ شِهَابٌ مُّبِينٌ
ಆದರೆ ಯಾರು ಕದ್ದಾಲಿಸಕ್ಕಾಗಿ ಕಿವಿಗೊಡಲು ಪ್ರಯತ್ನಿಸುತ್ತಾನೋ ಪ್ರತ್ಯಕ್ಷ ಅಗ್ನಿ ಜ್ವಾಲೆಯೊಂದು ಅವನನ್ನು ಬೆನ್ನಟ್ಟುತ್ತದೆ.
19وَالْأَرْضَ مَدَدْنَاهَا وَأَلْقَيْنَا فِيهَا رَوَاسِيَ وَأَنبَتْنَا فِيهَا مِن كُلِّ شَيْءٍ مَّوْزُونٍ
ನಾವು ಭೂಮಿಯನ್ನು ಹರಡಿ ಅದರಲ್ಲಿ ಪರ್ವತಗಳನ್ನು ನಾಟಿದೆವು ಮತ್ತು ನಾವದರಲ್ಲಿ ಪ್ರತಿಯೊಂದು ಬಗೆಯ ವಸ್ತುಗಳನ್ನು ಒಂದು ನಿಶ್ಚಿತ ಪ್ರಮಾಣದಲ್ಲಿ ಬೆಳೆಸಿದೆವು.
20وَجَعَلْنَا لَكُمْ فِيهَا مَعَايِشَ وَمَن لَّسْتُمْ لَهُ بِرَازِقِينَ
ಅದರಲ್ಲೇ ನಾವು ನಿಮಗೂ ಹಾಗೂ ನೀವು ಆಹಾರ ನೀಡದ (ಇತರ ಜೀವಿಗಳಿಗೂ) ಜೀವನೋಪಾಯಗಳನ್ನು ಒದಗಿಸಿದೆವು,
21وَإِن مِّن شَيْءٍ إِلَّا عِندَنَا خَزَائِنُهُ وَمَا نُنَزِّلُهُ إِلَّا بِقَدَرٍ مَّعْلُومٍ
ಯಾವುದೇ ವಸ್ತುವಿನ ಭಂಡಾರಗಳು ನಮ್ಮ ಬಳಿ ಇಲ್ಲದ್ದಿಲ್ಲಾ ಮತ್ತು ನಾವು ಅದನ್ನು ಒಂದು ನಿಶ್ಚಿತ ಪ್ರಮಾಣದಲ್ಲಿ ಮಾತ್ರ ಇಳಿಸುತ್ತೇವೆ.
22وَأَرْسَلْنَا الرِّيَاحَ لَوَاقِحَ فَأَنزَلْنَا مِنَ السَّمَاءِ مَاءً فَأَسْقَيْنَاكُمُوهُ وَمَا أَنتُمْ لَهُ بِخَازِنِينَ
ನಾವು ಜಲಭರಿತ ಮಾರುತಗಳನ್ನು ಕಳುಹಿಸುತ್ತೇವೆ. ಅನಂತರ ಆಕಾಶದಿಂದ ಮಳೆಯನ್ನು ಸುರಿಸಿ ಅದನ್ನು ನಿಮಗೆ ಕುಡಿಸುತ್ತೇವೆ ಮತ್ತು ನೀವು ಅದನ್ನು ಸಂಗ್ರಹ ಮಾಡುವವರಲ್ಲ.
ಅಲ್-ಹಿಜ್ರ್ಕುರಾನ್ ಸೂಚಿ
99ಆಯತ್
MeccanRevelation
20ಆಯತ್

ಅನುವಾದ — ಅಲ್-ಹಿಜ್ರ್ 20

ಸೂರಾ ಅಲ್-ಹಿಜ್ರ್ ಆಯತ್ 20 - ಓದಿ, ಆಲಿಸಿ, ಅನುವಾದ, ಕನ್ನಡ : ಅದರಲ್ಲೇ ನಾವು ನಿಮಗೂ ಹಾಗೂ ನೀವು ಆಹಾರ ನೀಡದ (ಇತರ ಜೀವಿಗಳಿಗೂ) ಜೀವನೋಪಾಯಗಳನ್ನು…

ಸೂರಾ ಆಯತ್ 20/99 — ಸೂರಾ ಅಲ್-ಹಿಜ್ರ್ الحجر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಿಜ್ರ್ ಆಲಿಸಿ, ಸೂರಾ ಅಲ್-ಹಿಜ್ರ್ ಅನುವಾದ, ಸೂರಾ ಅಲ್-ಹಿಜ್ರ್ mp3, ಸೂರಾ ಅಲ್-ಹಿಜ್ರ್ pdf. ಆಯತ್ 18–22. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers