ಅಲ್-ಹಿಜ್ರ್ · 28/99
ಅನುವಾದ ಉಚ್ಚಾರಣೆ — ಸೂರಾ ಅಲ್-ಹಿಜ್ರ್
وَإِذْ قَالَ رَبُّكَ لِلْمَلَائِكَةِ إِنِّي خَالِقٌ بَشَرًا مِّن صَلْصَالٍ مِّنْ حَمَإٍ مَّسْنُونٍ ۝٢٨
Wa iz qaala Rabbuka lilmalaaa` ikati innee khaaliqum basharam min salsaalim min hama im masnoon
📖 ಕನ್ನಡ ಅರ್ಥ
ನಿಮ್ಮ ಪ್ರಭು ಮಲಕ್‌ಗಳೊಂದಿಗೆ ಹೇಳಿದ ಸಂದರ್ಭವನ್ನು ಸ್ಮರಿಸಿರಿ. ನಿಶ್ಚಯವಾಗಿಯೂ ನಾನು ಟಣಟಣಿಸುವ ಕೊಳೆತ ಕರಿ ಮಣ್ಣಿನಿಂದ ಒಬ್ಬ ಮಾನವನನ್ನು ಸೃಷ್ಟಿಸಲಿದ್ದೇನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 26-30 — ಸೂರಾ ಅಲ್-ಹಿಜ್ರ್

26وَلَقَدْ خَلَقْنَا الْإِنسَانَ مِن صَلْصَالٍ مِّنْ حَمَإٍ مَّسْنُونٍ
ನಿಶ್ಚಯವಾಗಿಯು ನಾವು ಮನುಷ್ಯನನ್ನು ಟಣಟಣಿಸುವ ಕೊಳೆತ ಕರಿ ಮಣ್ಣಿನಿಂದ ಸೃಷ್ಟಿಸಿರುತ್ತೇವೆ.
27وَالْجَانَّ خَلَقْنَاهُ مِن قَبْلُ مِن نَّارِ السَّمُومِ
ಇದಕ್ಕೂ ಮುನ್ನ ನಾವು ಜ್ವಾಲೆಯುಳ್ಳ ಅಗ್ನಿಯಿಂದ ಜಿನ್ನ್ (ಯಕ್ಷ) ಗಳನ್ನು ಸೃಷ್ಟಿಸಿರುತ್ತೇವೆ.
28وَإِذْ قَالَ رَبُّكَ لِلْمَلَائِكَةِ إِنِّي خَالِقٌ بَشَرًا مِّن صَلْصَالٍ مِّنْ حَمَإٍ مَّسْنُونٍ
ನಿಮ್ಮ ಪ್ರಭು ಮಲಕ್‌ಗಳೊಂದಿಗೆ ಹೇಳಿದ ಸಂದರ್ಭವನ್ನು ಸ್ಮರಿಸಿರಿ. ನಿಶ್ಚಯವಾಗಿಯೂ ನಾನು ಟಣಟಣಿಸುವ ಕೊಳೆತ ಕರಿ ಮಣ್ಣಿನಿಂದ ಒಬ್ಬ ಮಾನವನನ್ನು ಸೃಷ್ಟಿಸಲಿದ್ದೇನೆ.
29فَإِذَا سَوَّيْتُهُ وَنَفَخْتُ فِيهِ مِن رُّوحِي فَقَعُوا لَهُ سَاجِدِينَ
ನಾನು ಅವನನ್ನು ಸಂಪೂರ್ಣಗೊಳಿಸಿ ಅವನಲ್ಲಿ ನನ್ನೆಡೆಯ ಆತ್ಮವನ್ನು ಊದಿದಾಗ ನೀವೆಲ್ಲರೂ ಅವನಿಗೆ ಸಾಷ್ಟಾಂಗವೆರಗಿರಿ.
30فَسَجَدَ الْمَلَائِكَةُ كُلُّهُمْ أَجْمَعُونَ
ಹಾಗೆಯೇ ಮಲಕ್‌ಗಳೆಲ್ಲರೂ ಸಾಷ್ಟಾಂಗವೆರಿಗಿದರು.
ಅಲ್-ಹಿಜ್ರ್ಕುರಾನ್ ಸೂಚಿ
99ಆಯತ್
MeccanRevelation
28ಆಯತ್

ಅನುವಾದ — ಅಲ್-ಹಿಜ್ರ್ 28

ಸೂರಾ ಅಲ್-ಹಿಜ್ರ್ ಆಯತ್ 28 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮ್ಮ ಪ್ರಭು ಮಲಕ್‌ಗಳೊಂದಿಗೆ ಹೇಳಿದ ಸಂದರ್ಭವನ್ನು ಸ್ಮರಿಸಿರಿ. ನಿಶ್ಚಯವಾಗಿಯೂ ನಾನು ಟಣಟಣಿಸುವ ಕೊಳೆತ…

ಸೂರಾ ಆಯತ್ 28/99 — ಸೂರಾ ಅಲ್-ಹಿಜ್ರ್ الحجر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಿಜ್ರ್ ಆಲಿಸಿ, ಸೂರಾ ಅಲ್-ಹಿಜ್ರ್ ಅನುವಾದ, ಸೂರಾ ಅಲ್-ಹಿಜ್ರ್ mp3, ಸೂರಾ ಅಲ್-ಹಿಜ್ರ್ pdf. ಆಯತ್ 26–30. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers