ಅಲ್-ಹಿಜ್ರ್ · 31/99
ಅನುವಾದ ಉಚ್ಚಾರಣೆ — ಸೂರಾ ಅಲ್-ಹಿಜ್ರ್
إِلَّا إِبْلِيسَ أَبَىٰ أَن يَكُونَ مَعَ السَّاجِدِينَ ۝٣١
Illaaa ibleesa abaaa ai yakoona ma`as saajideen
📖 ಕನ್ನಡ ಅರ್ಥ
ಆದರೆ ಇಬ್‌ಲೀಸನ ಹೊರತು. ಅವನು ಸಾಷ್ಟಾಂಗವೆರಗುವವರ ಜೊತೆ ಸೇರಲು ನಿರಾಕರಿಸಿಬಿಟ್ಟನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 29-33 — ಸೂರಾ ಅಲ್-ಹಿಜ್ರ್

29فَإِذَا سَوَّيْتُهُ وَنَفَخْتُ فِيهِ مِن رُّوحِي فَقَعُوا لَهُ سَاجِدِينَ
ನಾನು ಅವನನ್ನು ಸಂಪೂರ್ಣಗೊಳಿಸಿ ಅವನಲ್ಲಿ ನನ್ನೆಡೆಯ ಆತ್ಮವನ್ನು ಊದಿದಾಗ ನೀವೆಲ್ಲರೂ ಅವನಿಗೆ ಸಾಷ್ಟಾಂಗವೆರಗಿರಿ.
30فَسَجَدَ الْمَلَائِكَةُ كُلُّهُمْ أَجْمَعُونَ
ಹಾಗೆಯೇ ಮಲಕ್‌ಗಳೆಲ್ಲರೂ ಸಾಷ್ಟಾಂಗವೆರಿಗಿದರು.
31إِلَّا إِبْلِيسَ أَبَىٰ أَن يَكُونَ مَعَ السَّاجِدِينَ
ಆದರೆ ಇಬ್‌ಲೀಸನ ಹೊರತು. ಅವನು ಸಾಷ್ಟಾಂಗವೆರಗುವವರ ಜೊತೆ ಸೇರಲು ನಿರಾಕರಿಸಿಬಿಟ್ಟನು.
32قَالَ يَا إِبْلِيسُ مَا لَكَ أَلَّا تَكُونَ مَعَ السَّاجِدِينَ
ಅಲ್ಲಾಹನು ಕೇಳಿದನು! ಓ ಇಬ್‌ಲೀಸ್ ಸಾಷ್ಟಾಂಗವೆರಗುವವರ ಜೊತೆಗೆ ಸೇರದಿರಲು ನಿನಗೇನಾಗಿದೆ ?
33قَالَ لَمْ أَكُن لِّأَسْجُدَ لِبَشَرٍ خَلَقْتَهُ مِن صَلْصَالٍ مِّنْ حَمَإٍ مَّسْنُونٍ
ಅವನು ಉತ್ತರಿಸಿದನು; ನೀನು ಟಣಟಣಿಸುವ ಕೊಳೆತ ಕರಿ ಮಣ್ಣಿನಿಂದ ಸೃಷ್ಟಿಸಿರುವಂತಹ ಮಾನವನಿಗೆ ನಾನು ಸಾಷ್ಟಾಂಗ ಮಾಡುವವನಲ್ಲ.
ಅಲ್-ಹಿಜ್ರ್ಕುರಾನ್ ಸೂಚಿ
99ಆಯತ್
MeccanRevelation
31ಆಯತ್

ಅನುವಾದ — ಅಲ್-ಹಿಜ್ರ್ 31

ಸೂರಾ ಅಲ್-ಹಿಜ್ರ್ ಆಯತ್ 31 - ಓದಿ, ಆಲಿಸಿ, ಅನುವಾದ, ಕನ್ನಡ : ಆದರೆ ಇಬ್‌ಲೀಸನ ಹೊರತು. ಅವನು ಸಾಷ್ಟಾಂಗವೆರಗುವವರ ಜೊತೆ ಸೇರಲು ನಿರಾಕರಿಸಿಬಿಟ್ಟನು.

ಸೂರಾ ಆಯತ್ 31/99 — ಸೂರಾ ಅಲ್-ಹಿಜ್ರ್ الحجر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಿಜ್ರ್ ಆಲಿಸಿ, ಸೂರಾ ಅಲ್-ಹಿಜ್ರ್ ಅನುವಾದ, ಸೂರಾ ಅಲ್-ಹಿಜ್ರ್ mp3, ಸೂರಾ ಅಲ್-ಹಿಜ್ರ್ pdf. ಆಯತ್ 29–33. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers