ಅಲ್-ಹಿಜ್ರ್ · 32/99
ಅನುವಾದ ಉಚ್ಚಾರಣೆ — ಸೂರಾ ಅಲ್-ಹಿಜ್ರ್
قَالَ يَا إِبْلِيسُ مَا لَكَ أَلَّا تَكُونَ مَعَ السَّاجِدِينَ ۝٣٢
Qaala yaaa Ibleesu maa laka allaa takoona ma`as saajideen
📖 ಕನ್ನಡ ಅರ್ಥ
ಅಲ್ಲಾಹನು ಕೇಳಿದನು! ಓ ಇಬ್‌ಲೀಸ್ ಸಾಷ್ಟಾಂಗವೆರಗುವವರ ಜೊತೆಗೆ ಸೇರದಿರಲು ನಿನಗೇನಾಗಿದೆ ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 30-34 — ಸೂರಾ ಅಲ್-ಹಿಜ್ರ್

30فَسَجَدَ الْمَلَائِكَةُ كُلُّهُمْ أَجْمَعُونَ
ಹಾಗೆಯೇ ಮಲಕ್‌ಗಳೆಲ್ಲರೂ ಸಾಷ್ಟಾಂಗವೆರಿಗಿದರು.
31إِلَّا إِبْلِيسَ أَبَىٰ أَن يَكُونَ مَعَ السَّاجِدِينَ
ಆದರೆ ಇಬ್‌ಲೀಸನ ಹೊರತು. ಅವನು ಸಾಷ್ಟಾಂಗವೆರಗುವವರ ಜೊತೆ ಸೇರಲು ನಿರಾಕರಿಸಿಬಿಟ್ಟನು.
32قَالَ يَا إِبْلِيسُ مَا لَكَ أَلَّا تَكُونَ مَعَ السَّاجِدِينَ
ಅಲ್ಲಾಹನು ಕೇಳಿದನು! ಓ ಇಬ್‌ಲೀಸ್ ಸಾಷ್ಟಾಂಗವೆರಗುವವರ ಜೊತೆಗೆ ಸೇರದಿರಲು ನಿನಗೇನಾಗಿದೆ ?
33قَالَ لَمْ أَكُن لِّأَسْجُدَ لِبَشَرٍ خَلَقْتَهُ مِن صَلْصَالٍ مِّنْ حَمَإٍ مَّسْنُونٍ
ಅವನು ಉತ್ತರಿಸಿದನು; ನೀನು ಟಣಟಣಿಸುವ ಕೊಳೆತ ಕರಿ ಮಣ್ಣಿನಿಂದ ಸೃಷ್ಟಿಸಿರುವಂತಹ ಮಾನವನಿಗೆ ನಾನು ಸಾಷ್ಟಾಂಗ ಮಾಡುವವನಲ್ಲ.
34قَالَ فَاخْرُجْ مِنْهَا فَإِنَّكَ رَجِيمٌ
ಅಲ್ಲಾಹನು ಹೇಳಿದನು: ನೀನಿಲ್ಲಿಂದ ತೊಲಗು. ನಿಜವಾಗಿಯೂ ನೀನು ಧಿಕ್ಕರಿಸಲ್ಪಪಟ್ಟವನಾಗಿರುವೆ.
ಅಲ್-ಹಿಜ್ರ್ಕುರಾನ್ ಸೂಚಿ
99ಆಯತ್
MeccanRevelation
32ಆಯತ್

ಅನುವಾದ — ಅಲ್-ಹಿಜ್ರ್ 32

ಸೂರಾ ಅಲ್-ಹಿಜ್ರ್ ಆಯತ್ 32 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ಕೇಳಿದನು! ಓ ಇಬ್‌ಲೀಸ್ ಸಾಷ್ಟಾಂಗವೆರಗುವವರ ಜೊತೆಗೆ ಸೇರದಿರಲು ನಿನಗೇನಾಗಿದೆ ?

ಸೂರಾ ಆಯತ್ 32/99 — ಸೂರಾ ಅಲ್-ಹಿಜ್ರ್ الحجر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಿಜ್ರ್ ಆಲಿಸಿ, ಸೂರಾ ಅಲ್-ಹಿಜ್ರ್ ಅನುವಾದ, ಸೂರಾ ಅಲ್-ಹಿಜ್ರ್ mp3, ಸೂರಾ ಅಲ್-ಹಿಜ್ರ್ pdf. ಆಯತ್ 30–34. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers