ಅಲ್-ಹಿಜ್ರ್ · 33/99
ಅನುವಾದ ಉಚ್ಚಾರಣೆ — ಸೂರಾ ಅಲ್-ಹಿಜ್ರ್
قَالَ لَمْ أَكُن لِّأَسْجُدَ لِبَشَرٍ خَلَقْتَهُ مِن صَلْصَالٍ مِّنْ حَمَإٍ مَّسْنُونٍ ۝٣٣
Qaala lam akul li asjuda libasharin khalaqtahoo min salsaalim min hama im masnoon
📖 ಕನ್ನಡ ಅರ್ಥ
ಅವನು ಉತ್ತರಿಸಿದನು; ನೀನು ಟಣಟಣಿಸುವ ಕೊಳೆತ ಕರಿ ಮಣ್ಣಿನಿಂದ ಸೃಷ್ಟಿಸಿರುವಂತಹ ಮಾನವನಿಗೆ ನಾನು ಸಾಷ್ಟಾಂಗ ಮಾಡುವವನಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 31-35 — ಸೂರಾ ಅಲ್-ಹಿಜ್ರ್

31إِلَّا إِبْلِيسَ أَبَىٰ أَن يَكُونَ مَعَ السَّاجِدِينَ
ಆದರೆ ಇಬ್‌ಲೀಸನ ಹೊರತು. ಅವನು ಸಾಷ್ಟಾಂಗವೆರಗುವವರ ಜೊತೆ ಸೇರಲು ನಿರಾಕರಿಸಿಬಿಟ್ಟನು.
32قَالَ يَا إِبْلِيسُ مَا لَكَ أَلَّا تَكُونَ مَعَ السَّاجِدِينَ
ಅಲ್ಲಾಹನು ಕೇಳಿದನು! ಓ ಇಬ್‌ಲೀಸ್ ಸಾಷ್ಟಾಂಗವೆರಗುವವರ ಜೊತೆಗೆ ಸೇರದಿರಲು ನಿನಗೇನಾಗಿದೆ ?
33قَالَ لَمْ أَكُن لِّأَسْجُدَ لِبَشَرٍ خَلَقْتَهُ مِن صَلْصَالٍ مِّنْ حَمَإٍ مَّسْنُونٍ
ಅವನು ಉತ್ತರಿಸಿದನು; ನೀನು ಟಣಟಣಿಸುವ ಕೊಳೆತ ಕರಿ ಮಣ್ಣಿನಿಂದ ಸೃಷ್ಟಿಸಿರುವಂತಹ ಮಾನವನಿಗೆ ನಾನು ಸಾಷ್ಟಾಂಗ ಮಾಡುವವನಲ್ಲ.
34قَالَ فَاخْرُجْ مِنْهَا فَإِنَّكَ رَجِيمٌ
ಅಲ್ಲಾಹನು ಹೇಳಿದನು: ನೀನಿಲ್ಲಿಂದ ತೊಲಗು. ನಿಜವಾಗಿಯೂ ನೀನು ಧಿಕ್ಕರಿಸಲ್ಪಪಟ್ಟವನಾಗಿರುವೆ.
35وَإِنَّ عَلَيْكَ اللَّعْنَةَ إِلَىٰ يَوْمِ الدِّينِ
ನಿಶ್ಚಯವಾಗಿಯೂ ನಿರ್ಣಾಯಕ ದಿನದವರೆಗೂ ನಿನ್ನ ಮೇಲೆ ನನ್ನ ಶಾಪವಿದೆ.
ಅಲ್-ಹಿಜ್ರ್ಕುರಾನ್ ಸೂಚಿ
99ಆಯತ್
MeccanRevelation
33ಆಯತ್

ಅನುವಾದ — ಅಲ್-ಹಿಜ್ರ್ 33

ಸೂರಾ ಅಲ್-ಹಿಜ್ರ್ ಆಯತ್ 33 - ಓದಿ, ಆಲಿಸಿ, ಅನುವಾದ, ಕನ್ನಡ : ಅವನು ಉತ್ತರಿಸಿದನು; ನೀನು ಟಣಟಣಿಸುವ ಕೊಳೆತ ಕರಿ ಮಣ್ಣಿನಿಂದ ಸೃಷ್ಟಿಸಿರುವಂತಹ ಮಾನವನಿಗೆ ನಾನು…

ಸೂರಾ ಆಯತ್ 33/99 — ಸೂರಾ ಅಲ್-ಹಿಜ್ರ್ الحجر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಿಜ್ರ್ ಆಲಿಸಿ, ಸೂರಾ ಅಲ್-ಹಿಜ್ರ್ ಅನುವಾದ, ಸೂರಾ ಅಲ್-ಹಿಜ್ರ್ mp3, ಸೂರಾ ಅಲ್-ಹಿಜ್ರ್ pdf. ಆಯತ್ 31–35. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers