ಅಲ್-ಹಿಜ್ರ್ · 35/99
ಅನುವಾದ ಉಚ್ಚಾರಣೆ — ಸೂರಾ ಅಲ್-ಹಿಜ್ರ್
وَإِنَّ عَلَيْكَ اللَّعْنَةَ إِلَىٰ يَوْمِ الدِّينِ ۝٣٥
Wa inna `alikal la`nata ilaa Yawmid Deen
📖 ಕನ್ನಡ ಅರ್ಥ
ನಿಶ್ಚಯವಾಗಿಯೂ ನಿರ್ಣಾಯಕ ದಿನದವರೆಗೂ ನಿನ್ನ ಮೇಲೆ ನನ್ನ ಶಾಪವಿದೆ.

🎧 ಆಲಿಸಿ


📜 ಆಯತ್ 33-37 — ಸೂರಾ ಅಲ್-ಹಿಜ್ರ್

33قَالَ لَمْ أَكُن لِّأَسْجُدَ لِبَشَرٍ خَلَقْتَهُ مِن صَلْصَالٍ مِّنْ حَمَإٍ مَّسْنُونٍ
ಅವನು ಉತ್ತರಿಸಿದನು; ನೀನು ಟಣಟಣಿಸುವ ಕೊಳೆತ ಕರಿ ಮಣ್ಣಿನಿಂದ ಸೃಷ್ಟಿಸಿರುವಂತಹ ಮಾನವನಿಗೆ ನಾನು ಸಾಷ್ಟಾಂಗ ಮಾಡುವವನಲ್ಲ.
34قَالَ فَاخْرُجْ مِنْهَا فَإِنَّكَ رَجِيمٌ
ಅಲ್ಲಾಹನು ಹೇಳಿದನು: ನೀನಿಲ್ಲಿಂದ ತೊಲಗು. ನಿಜವಾಗಿಯೂ ನೀನು ಧಿಕ್ಕರಿಸಲ್ಪಪಟ್ಟವನಾಗಿರುವೆ.
35وَإِنَّ عَلَيْكَ اللَّعْنَةَ إِلَىٰ يَوْمِ الدِّينِ
ನಿಶ್ಚಯವಾಗಿಯೂ ನಿರ್ಣಾಯಕ ದಿನದವರೆಗೂ ನಿನ್ನ ಮೇಲೆ ನನ್ನ ಶಾಪವಿದೆ.
36قَالَ رَبِّ فَأَنظِرْنِي إِلَىٰ يَوْمِ يُبْعَثُونَ
ಅವನು ಹೇಳಿದನು; ಓ ನನ್ನ ಪ್ರಭುವೇ ಜನರು ಪುನರೆಬ್ಬಿಸಲ್ಪಡುವ ದಿನದವರೆಗೆ ನನಗೆ ಕಾಲಾವಕಾಶ ನೀಡು.
37قَالَ فَإِنَّكَ مِنَ الْمُنظَرِينَ
ಅಲ್ಲಾಹನು ಹೇಳಿದನು; ಖಂಡಿತವಾಗಿಯೂ ನೀನು ಕಾಲಾವಕಾಶ ನೀಡಿದವರಲ್ಲಾಗಿರುವೆ.
ಅಲ್-ಹಿಜ್ರ್ಕುರಾನ್ ಸೂಚಿ
99ಆಯತ್
MeccanRevelation
35ಆಯತ್

ಅನುವಾದ — ಅಲ್-ಹಿಜ್ರ್ 35

ಸೂರಾ ಅಲ್-ಹಿಜ್ರ್ ಆಯತ್ 35 - ಓದಿ, ಆಲಿಸಿ, ಅನುವಾದ, ಕನ್ನಡ : ನಿಶ್ಚಯವಾಗಿಯೂ ನಿರ್ಣಾಯಕ ದಿನದವರೆಗೂ ನಿನ್ನ ಮೇಲೆ ನನ್ನ ಶಾಪವಿದೆ.

ಸೂರಾ ಆಯತ್ 35/99 — ಸೂರಾ ಅಲ್-ಹಿಜ್ರ್ الحجر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಿಜ್ರ್ ಆಲಿಸಿ, ಸೂರಾ ಅಲ್-ಹಿಜ್ರ್ ಅನುವಾದ, ಸೂರಾ ಅಲ್-ಹಿಜ್ರ್ mp3, ಸೂರಾ ಅಲ್-ಹಿಜ್ರ್ pdf. ಆಯತ್ 33–37. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers