ಅಲ್-ಹಿಜ್ರ್ · 36/99
ಅನುವಾದ ಉಚ್ಚಾರಣೆ — ಸೂರಾ ಅಲ್-ಹಿಜ್ರ್
قَالَ رَبِّ فَأَنظِرْنِي إِلَىٰ يَوْمِ يُبْعَثُونَ ۝٣٦
Qaala Rabbi fa anzirneee ilaa Yawmi yub`asoon
📖 ಕನ್ನಡ ಅರ್ಥ
ಅವನು ಹೇಳಿದನು; ಓ ನನ್ನ ಪ್ರಭುವೇ ಜನರು ಪುನರೆಬ್ಬಿಸಲ್ಪಡುವ ದಿನದವರೆಗೆ ನನಗೆ ಕಾಲಾವಕಾಶ ನೀಡು.

🎧 ಆಲಿಸಿ


📜 ಆಯತ್ 34-38 — ಸೂರಾ ಅಲ್-ಹಿಜ್ರ್

34قَالَ فَاخْرُجْ مِنْهَا فَإِنَّكَ رَجِيمٌ
ಅಲ್ಲಾಹನು ಹೇಳಿದನು: ನೀನಿಲ್ಲಿಂದ ತೊಲಗು. ನಿಜವಾಗಿಯೂ ನೀನು ಧಿಕ್ಕರಿಸಲ್ಪಪಟ್ಟವನಾಗಿರುವೆ.
35وَإِنَّ عَلَيْكَ اللَّعْنَةَ إِلَىٰ يَوْمِ الدِّينِ
ನಿಶ್ಚಯವಾಗಿಯೂ ನಿರ್ಣಾಯಕ ದಿನದವರೆಗೂ ನಿನ್ನ ಮೇಲೆ ನನ್ನ ಶಾಪವಿದೆ.
36قَالَ رَبِّ فَأَنظِرْنِي إِلَىٰ يَوْمِ يُبْعَثُونَ
ಅವನು ಹೇಳಿದನು; ಓ ನನ್ನ ಪ್ರಭುವೇ ಜನರು ಪುನರೆಬ್ಬಿಸಲ್ಪಡುವ ದಿನದವರೆಗೆ ನನಗೆ ಕಾಲಾವಕಾಶ ನೀಡು.
37قَالَ فَإِنَّكَ مِنَ الْمُنظَرِينَ
ಅಲ್ಲಾಹನು ಹೇಳಿದನು; ಖಂಡಿತವಾಗಿಯೂ ನೀನು ಕಾಲಾವಕಾಶ ನೀಡಿದವರಲ್ಲಾಗಿರುವೆ.
38إِلَىٰ يَوْمِ الْوَقْتِ الْمَعْلُومِ
ಆ ನಿಶ್ಚಿತಾವಧಿಯ ದಿನದವರೆಗೆ.
ಅಲ್-ಹಿಜ್ರ್ಕುರಾನ್ ಸೂಚಿ
99ಆಯತ್
MeccanRevelation
36ಆಯತ್

ಅನುವಾದ — ಅಲ್-ಹಿಜ್ರ್ 36

ಸೂರಾ ಅಲ್-ಹಿಜ್ರ್ ಆಯತ್ 36 - ಓದಿ, ಆಲಿಸಿ, ಅನುವಾದ, ಕನ್ನಡ : ಅವನು ಹೇಳಿದನು; ಓ ನನ್ನ ಪ್ರಭುವೇ ಜನರು ಪುನರೆಬ್ಬಿಸಲ್ಪಡುವ ದಿನದವರೆಗೆ ನನಗೆ ಕಾಲಾವಕಾಶ…

ಸೂರಾ ಆಯತ್ 36/99 — ಸೂರಾ ಅಲ್-ಹಿಜ್ರ್ الحجر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಿಜ್ರ್ ಆಲಿಸಿ, ಸೂರಾ ಅಲ್-ಹಿಜ್ರ್ ಅನುವಾದ, ಸೂರಾ ಅಲ್-ಹಿಜ್ರ್ mp3, ಸೂರಾ ಅಲ್-ಹಿಜ್ರ್ pdf. ಆಯತ್ 34–38. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers