ಅಲ್-ಹಿಜ್ರ್ · 38/99
ಅನುವಾದ ಉಚ್ಚಾರಣೆ — ಸೂರಾ ಅಲ್-ಹಿಜ್ರ್
إِلَىٰ يَوْمِ الْوَقْتِ الْمَعْلُومِ ۝٣٨
Ilaa Yawmil waqtil ma`loom
📖 ಕನ್ನಡ ಅರ್ಥ
ಆ ನಿಶ್ಚಿತಾವಧಿಯ ದಿನದವರೆಗೆ.

🎧 ಆಲಿಸಿ


📜 ಆಯತ್ 36-40 — ಸೂರಾ ಅಲ್-ಹಿಜ್ರ್

36قَالَ رَبِّ فَأَنظِرْنِي إِلَىٰ يَوْمِ يُبْعَثُونَ
ಅವನು ಹೇಳಿದನು; ಓ ನನ್ನ ಪ್ರಭುವೇ ಜನರು ಪುನರೆಬ್ಬಿಸಲ್ಪಡುವ ದಿನದವರೆಗೆ ನನಗೆ ಕಾಲಾವಕಾಶ ನೀಡು.
37قَالَ فَإِنَّكَ مِنَ الْمُنظَرِينَ
ಅಲ್ಲಾಹನು ಹೇಳಿದನು; ಖಂಡಿತವಾಗಿಯೂ ನೀನು ಕಾಲಾವಕಾಶ ನೀಡಿದವರಲ್ಲಾಗಿರುವೆ.
38إِلَىٰ يَوْمِ الْوَقْتِ الْمَعْلُومِ
ಆ ನಿಶ್ಚಿತಾವಧಿಯ ದಿನದವರೆಗೆ.
39قَالَ رَبِّ بِمَا أَغْوَيْتَنِي لَأُزَيِّنَنَّ لَهُمْ فِي الْأَرْضِ وَلَأُغْوِيَنَّهُمْ أَجْمَعِينَ
ಅವನು ಹೇಳಿದನು; ಓ ನನ್ನ ಪ್ರಭುವೇ ನೀನು ನನ್ನನ್ನು ದಾರಿಗೆಡಿಸಿರುವೆ ಖಂಡಿತವಾಗಿಯೂ ನಾನು ಅವರಿಗಾಗಿ ಭೂಮಿಯಲ್ಲಿ ಕೆಡುಕುಗಳನ್ನು ಅಲಂಕೃತಗೊಳಿಸಿ ಅವರೆಲ್ಲರನ್ನೂ ದಾರಿಗೆಡಿಸುವೆನು.
40إِلَّا عِبَادَكَ مِنْهُمُ الْمُخْلَصِينَ
ಅವರ ಪೈಕಿ ನಿನ್ನ ನಿಷ್ಠಾವಂತ ದಾಸರ ಹೊರತು.
ಅಲ್-ಹಿಜ್ರ್ಕುರಾನ್ ಸೂಚಿ
99ಆಯತ್
MeccanRevelation
38ಆಯತ್

ಅನುವಾದ — ಅಲ್-ಹಿಜ್ರ್ 38

ಸೂರಾ ಅಲ್-ಹಿಜ್ರ್ ಆಯತ್ 38 - ಓದಿ, ಆಲಿಸಿ, ಅನುವಾದ, ಕನ್ನಡ : ಆ ನಿಶ್ಚಿತಾವಧಿಯ ದಿನದವರೆಗೆ.

ಸೂರಾ ಆಯತ್ 38/99 — ಸೂರಾ ಅಲ್-ಹಿಜ್ರ್ الحجر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಿಜ್ರ್ ಆಲಿಸಿ, ಸೂರಾ ಅಲ್-ಹಿಜ್ರ್ ಅನುವಾದ, ಸೂರಾ ಅಲ್-ಹಿಜ್ರ್ mp3, ಸೂರಾ ಅಲ್-ಹಿಜ್ರ್ pdf. ಆಯತ್ 36–40. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers