ಅಲ್-ಹಿಜ್ರ್ · 41/99
ಅನುವಾದ ಉಚ್ಚಾರಣೆ — ಸೂರಾ ಅಲ್-ಹಿಜ್ರ್
قَالَ هَٰذَا صِرَاطٌ عَلَيَّ مُسْتَقِيمٌ ۝٤١
Qaala haaza Siraatun `alaiya Mustaqeem
📖 ಕನ್ನಡ ಅರ್ಥ
ಅಲ್ಲಾಹನು ಹೇಳಿದನು; ಇದೇ ನನ್ನೆಡೆಗೆ ತಲುಪುವ ಋಜುವಾದ ಮಾರ್ಗವಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 39-43 — ಸೂರಾ ಅಲ್-ಹಿಜ್ರ್

39قَالَ رَبِّ بِمَا أَغْوَيْتَنِي لَأُزَيِّنَنَّ لَهُمْ فِي الْأَرْضِ وَلَأُغْوِيَنَّهُمْ أَجْمَعِينَ
ಅವನು ಹೇಳಿದನು; ಓ ನನ್ನ ಪ್ರಭುವೇ ನೀನು ನನ್ನನ್ನು ದಾರಿಗೆಡಿಸಿರುವೆ ಖಂಡಿತವಾಗಿಯೂ ನಾನು ಅವರಿಗಾಗಿ ಭೂಮಿಯಲ್ಲಿ ಕೆಡುಕುಗಳನ್ನು ಅಲಂಕೃತಗೊಳಿಸಿ ಅವರೆಲ್ಲರನ್ನೂ ದಾರಿಗೆಡಿಸುವೆನು.
40إِلَّا عِبَادَكَ مِنْهُمُ الْمُخْلَصِينَ
ಅವರ ಪೈಕಿ ನಿನ್ನ ನಿಷ್ಠಾವಂತ ದಾಸರ ಹೊರತು.
41قَالَ هَٰذَا صِرَاطٌ عَلَيَّ مُسْتَقِيمٌ
ಅಲ್ಲಾಹನು ಹೇಳಿದನು; ಇದೇ ನನ್ನೆಡೆಗೆ ತಲುಪುವ ಋಜುವಾದ ಮಾರ್ಗವಾಗಿದೆ.
42إِنَّ عِبَادِي لَيْسَ لَكَ عَلَيْهِمْ سُلْطَانٌ إِلَّا مَنِ اتَّبَعَكَ مِنَ الْغَاوِينَ
ನಿಶ್ಚಯವಾಗಿಯೂ ನನ್ನ ದಾಸರ ಮೇಲೆ ನಿನ್ನ ಯಾವ ಅಧಿಕಾರ ಇರಲಾರದು. ಆದರೆ ನಿನ್ನನ್ನು ಅನುಸರಿಸಿದ ದಾರಿಗೆಟ್ಟವರ ಹೊರತು.
43وَإِنَّ جَهَنَّمَ لَمَوْعِدُهُمْ أَجْمَعِينَ
ಖಂಡಿತವಾಗಿಯೂ ಅವರೆಲ್ಲರ ವಾಗ್ದತ್ತ ನೆಲೆಯು ನರಕವಾಗಿದೆ.
ಅಲ್-ಹಿಜ್ರ್ಕುರಾನ್ ಸೂಚಿ
99ಆಯತ್
MeccanRevelation
41ಆಯತ್

ಅನುವಾದ — ಅಲ್-ಹಿಜ್ರ್ 41

ಸೂರಾ ಅಲ್-ಹಿಜ್ರ್ ಆಯತ್ 41 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ಹೇಳಿದನು; ಇದೇ ನನ್ನೆಡೆಗೆ ತಲುಪುವ ಋಜುವಾದ ಮಾರ್ಗವಾಗಿದೆ.

ಸೂರಾ ಆಯತ್ 41/99 — ಸೂರಾ ಅಲ್-ಹಿಜ್ರ್ الحجر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಿಜ್ರ್ ಆಲಿಸಿ, ಸೂರಾ ಅಲ್-ಹಿಜ್ರ್ ಅನುವಾದ, ಸೂರಾ ಅಲ್-ಹಿಜ್ರ್ mp3, ಸೂರಾ ಅಲ್-ಹಿಜ್ರ್ pdf. ಆಯತ್ 39–43. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers