ಅಲ್-ಹಿಜ್ರ್ · 44/99
ಅನುವಾದ ಉಚ್ಚಾರಣೆ — ಸೂರಾ ಅಲ್-ಹಿಜ್ರ್
لَهَا سَبْعَةُ أَبْوَابٍ لِّكُلِّ بَابٍ مِّنْهُمْ جُزْءٌ مَّقْسُومٌ ۝٤٤
Lahaa sab`atu abwaab; likulli baabim minhum juz`um maqsoom
📖 ಕನ್ನಡ ಅರ್ಥ
ಅದಕ್ಕೆ ಏಳು ದ್ವಾರಗಳಿವೆ. ಪ್ರತಿಯೊಂದು ದ್ವಾರಕ್ಕೆ ಅವರ ಒಂದು ಭಾಗವು ನಿಗದಿತವಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 42-46 — ಸೂರಾ ಅಲ್-ಹಿಜ್ರ್

42إِنَّ عِبَادِي لَيْسَ لَكَ عَلَيْهِمْ سُلْطَانٌ إِلَّا مَنِ اتَّبَعَكَ مِنَ الْغَاوِينَ
ನಿಶ್ಚಯವಾಗಿಯೂ ನನ್ನ ದಾಸರ ಮೇಲೆ ನಿನ್ನ ಯಾವ ಅಧಿಕಾರ ಇರಲಾರದು. ಆದರೆ ನಿನ್ನನ್ನು ಅನುಸರಿಸಿದ ದಾರಿಗೆಟ್ಟವರ ಹೊರತು.
43وَإِنَّ جَهَنَّمَ لَمَوْعِدُهُمْ أَجْمَعِينَ
ಖಂಡಿತವಾಗಿಯೂ ಅವರೆಲ್ಲರ ವಾಗ್ದತ್ತ ನೆಲೆಯು ನರಕವಾಗಿದೆ.
44لَهَا سَبْعَةُ أَبْوَابٍ لِّكُلِّ بَابٍ مِّنْهُمْ جُزْءٌ مَّقْسُومٌ
ಅದಕ್ಕೆ ಏಳು ದ್ವಾರಗಳಿವೆ. ಪ್ರತಿಯೊಂದು ದ್ವಾರಕ್ಕೆ ಅವರ ಒಂದು ಭಾಗವು ನಿಗದಿತವಾಗಿದೆ.
45إِنَّ الْمُتَّقِينَ فِي جَنَّاتٍ وَعُيُونٍ
ನಿಶ್ಚಯವಾಗಿಯೂ ಭಕ್ತಿಯುಳ್ಳವರು ಸ್ವರ್ಗೋದ್ಯಾನಗಳಲ್ಲಿಯೂ ಚಿಲುಮೆಗಳಲ್ಲಿಯೂ ಇರುವರು.
46ادْخُلُوهَا بِسَلَامٍ آمِنِينَ
(ಅವರೊಂದಿಗೆ ಹೇಳಲಾಗುವುದು) ನೀವು ಇದರೊಳಗೆ ನಿರ್ಭಯರಾಗಿ ಶಾಂತಿಯೊAದಿಗೆ ಪ್ರವೇಶಿಸಿರಿ.
ಅಲ್-ಹಿಜ್ರ್ಕುರಾನ್ ಸೂಚಿ
99ಆಯತ್
MeccanRevelation
44ಆಯತ್

ಅನುವಾದ — ಅಲ್-ಹಿಜ್ರ್ 44

ಸೂರಾ ಅಲ್-ಹಿಜ್ರ್ ಆಯತ್ 44 - ಓದಿ, ಆಲಿಸಿ, ಅನುವಾದ, ಕನ್ನಡ : ಅದಕ್ಕೆ ಏಳು ದ್ವಾರಗಳಿವೆ. ಪ್ರತಿಯೊಂದು ದ್ವಾರಕ್ಕೆ ಅವರ ಒಂದು ಭಾಗವು ನಿಗದಿತವಾಗಿದೆ.

ಸೂರಾ ಆಯತ್ 44/99 — ಸೂರಾ ಅಲ್-ಹಿಜ್ರ್ الحجر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಿಜ್ರ್ ಆಲಿಸಿ, ಸೂರಾ ಅಲ್-ಹಿಜ್ರ್ ಅನುವಾದ, ಸೂರಾ ಅಲ್-ಹಿಜ್ರ್ mp3, ಸೂರಾ ಅಲ್-ಹಿಜ್ರ್ pdf. ಆಯತ್ 42–46. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers