ಅಲ್-ಹಿಜ್ರ್ · 47/99
ಅನುವಾದ ಉಚ್ಚಾರಣೆ — ಸೂರಾ ಅಲ್-ಹಿಜ್ರ್
وَنَزَعْنَا مَا فِي صُدُورِهِم مِّنْ غِلٍّ إِخْوَانًا عَلَىٰ سُرُرٍ مُّتَقَابِلِينَ ۝٤٧
Wa naza`naa ma fee sudoorihim min ghillin ikhwaanan `alaa sururim mutaqaabileen
📖 ಕನ್ನಡ ಅರ್ಥ
ನಾವು ಅವರ ಹೃದಯಗಳಲ್ಲಿ ಇದ್ದಂತಹ ವೈಮನಸ್ಸನ್ನು ತೆಗೆದುಹಾಕುವೆವು. ಅವರು ಸಹೋದರರಾಗಿ ಮಂಚಗಳಲ್ಲಿ ಎದುರುಬದುರಾಗಿ ಆಸೀನರಾಗಿರುವರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 45-49 — ಸೂರಾ ಅಲ್-ಹಿಜ್ರ್

45إِنَّ الْمُتَّقِينَ فِي جَنَّاتٍ وَعُيُونٍ
ನಿಶ್ಚಯವಾಗಿಯೂ ಭಕ್ತಿಯುಳ್ಳವರು ಸ್ವರ್ಗೋದ್ಯಾನಗಳಲ್ಲಿಯೂ ಚಿಲುಮೆಗಳಲ್ಲಿಯೂ ಇರುವರು.
46ادْخُلُوهَا بِسَلَامٍ آمِنِينَ
(ಅವರೊಂದಿಗೆ ಹೇಳಲಾಗುವುದು) ನೀವು ಇದರೊಳಗೆ ನಿರ್ಭಯರಾಗಿ ಶಾಂತಿಯೊAದಿಗೆ ಪ್ರವೇಶಿಸಿರಿ.
47وَنَزَعْنَا مَا فِي صُدُورِهِم مِّنْ غِلٍّ إِخْوَانًا عَلَىٰ سُرُرٍ مُّتَقَابِلِينَ
ನಾವು ಅವರ ಹೃದಯಗಳಲ್ಲಿ ಇದ್ದಂತಹ ವೈಮನಸ್ಸನ್ನು ತೆಗೆದುಹಾಕುವೆವು. ಅವರು ಸಹೋದರರಾಗಿ ಮಂಚಗಳಲ್ಲಿ ಎದುರುಬದುರಾಗಿ ಆಸೀನರಾಗಿರುವರು.
48لَا يَمَسُّهُمْ فِيهَا نَصَبٌ وَمَا هُم مِّنْهَا بِمُخْرَجِينَ
ಅದರಲ್ಲಿ ಅವರಿಗೆ ಯಾವುದೇ ಕಷÀ್ಟ ಬಾಧಿಸದು ಮತ್ತು ಅವರೆಂದೂ ಅಲ್ಲಿಂದ ಹೊರಹಾಕಲ್ಪಡಲಾರರು.
49۞ نَبِّئْ عِبَادِي أَنِّي أَنَا الْغَفُورُ الرَّحِيمُ
ನಿಶ್ಚಯವಾಗಿಯೂ ನಾನು ಕ್ಷಮಾಶೀಲನೂ ಕರುಣಾನಿಧಿಯೂ ಆಗಿದ್ದೇನೆಂದು ನೀವು ನನ್ನ ದಾಸರಿಗೆ ತಿಳಿಸಿಬಿಡಿರಿ.
ಅಲ್-ಹಿಜ್ರ್ಕುರಾನ್ ಸೂಚಿ
99ಆಯತ್
MeccanRevelation
47ಆಯತ್

ಅನುವಾದ — ಅಲ್-ಹಿಜ್ರ್ 47

ಸೂರಾ ಅಲ್-ಹಿಜ್ರ್ ಆಯತ್ 47 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ಅವರ ಹೃದಯಗಳಲ್ಲಿ ಇದ್ದಂತಹ ವೈಮನಸ್ಸನ್ನು ತೆಗೆದುಹಾಕುವೆವು. ಅವರು ಸಹೋದರರಾಗಿ ಮಂಚಗಳಲ್ಲಿ ಎದುರುಬದುರಾಗಿ…

ಸೂರಾ ಆಯತ್ 47/99 — ಸೂರಾ ಅಲ್-ಹಿಜ್ರ್ الحجر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಿಜ್ರ್ ಆಲಿಸಿ, ಸೂರಾ ಅಲ್-ಹಿಜ್ರ್ ಅನುವಾದ, ಸೂರಾ ಅಲ್-ಹಿಜ್ರ್ mp3, ಸೂರಾ ಅಲ್-ಹಿಜ್ರ್ pdf. ಆಯತ್ 45–49. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers