ಅಲ್-ಹಿಜ್ರ್ · 51/99
ಅನುವಾದ ಉಚ್ಚಾರಣೆ — ಸೂರಾ ಅಲ್-ಹಿಜ್ರ್
وَنَبِّئْهُمْ عَن ضَيْفِ إِبْرَاهِيمَ ۝٥١
Wa nabbi`hum `an daifi Ibraaheem
📖 ಕನ್ನಡ ಅರ್ಥ
ಅವರಿಗೆ ಇಬ್ರಾಹಿಮರ ಅತಿಥಿಗಳ ವೃತ್ತಾಂತವನ್ನು ತಿಳಿಸಿಬಿಡಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 49-53 — ಸೂರಾ ಅಲ್-ಹಿಜ್ರ್

49۞ نَبِّئْ عِبَادِي أَنِّي أَنَا الْغَفُورُ الرَّحِيمُ
ನಿಶ್ಚಯವಾಗಿಯೂ ನಾನು ಕ್ಷಮಾಶೀಲನೂ ಕರುಣಾನಿಧಿಯೂ ಆಗಿದ್ದೇನೆಂದು ನೀವು ನನ್ನ ದಾಸರಿಗೆ ತಿಳಿಸಿಬಿಡಿರಿ.
50وَأَنَّ عَذَابِي هُوَ الْعَذَابُ الْأَلِيمُ
ಮತ್ತು ನನ್ನ ಯಾತನೆಯು ಸಹ ಅತ್ಯಂತ ವೇದನಾಜನಕವಾಗಿದೆ.
51وَنَبِّئْهُمْ عَن ضَيْفِ إِبْرَاهِيمَ
ಅವರಿಗೆ ಇಬ್ರಾಹಿಮರ ಅತಿಥಿಗಳ ವೃತ್ತಾಂತವನ್ನು ತಿಳಿಸಿಬಿಡಿ.
52إِذْ دَخَلُوا عَلَيْهِ فَقَالُوا سَلَامًا قَالَ إِنَّا مِنكُمْ وَجِلُونَ
ಅತಿಥಿಗಳು ಅವರ ಬಳಿಗೆ ಬಂದು ಸಲಾಮ್ ಹೇಳಿದ ಸಂದರ್ಭ, ಆಗ ಇಬ್ರಾಹೀಮ್ ನಿಜವಾಗಿಯೂ ನಾವು ನಿಮ್ಮ ಬಗ್ಗೆ ಭಯಪಡುತ್ತೇವೆಂದರು.
53قَالُوا لَا تَوْجَلْ إِنَّا نُبَشِّرُكَ بِغُلَامٍ عَلِيمٍ
ಆಗ ಅವರು ಹೇಳಿದರು; ನೀವು ಭಯಪಡಬೇಡಿ ನಾವು ನಿಮಗೆ ಜ್ಞಾನಿಯಾದ ಒಬ್ಬ ಪುತ್ರನ ಸುವಾರ್ತೆಯನ್ನು ನೀಡುತ್ತಿದ್ದೇವೆ.
ಅಲ್-ಹಿಜ್ರ್ಕುರಾನ್ ಸೂಚಿ
99ಆಯತ್
MeccanRevelation
51ಆಯತ್

ಅನುವಾದ — ಅಲ್-ಹಿಜ್ರ್ 51

ಸೂರಾ ಅಲ್-ಹಿಜ್ರ್ ಆಯತ್ 51 - ಓದಿ, ಆಲಿಸಿ, ಅನುವಾದ, ಕನ್ನಡ : ಅವರಿಗೆ ಇಬ್ರಾಹಿಮರ ಅತಿಥಿಗಳ ವೃತ್ತಾಂತವನ್ನು ತಿಳಿಸಿಬಿಡಿ.

ಸೂರಾ ಆಯತ್ 51/99 — ಸೂರಾ ಅಲ್-ಹಿಜ್ರ್ الحجر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಿಜ್ರ್ ಆಲಿಸಿ, ಸೂರಾ ಅಲ್-ಹಿಜ್ರ್ ಅನುವಾದ, ಸೂರಾ ಅಲ್-ಹಿಜ್ರ್ mp3, ಸೂರಾ ಅಲ್-ಹಿಜ್ರ್ pdf. ಆಯತ್ 49–53. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers