ಅಲ್-ಹಿಜ್ರ್ · 54/99
ಅನುವಾದ ಉಚ್ಚಾರಣೆ — ಸೂರಾ ಅಲ್-ಹಿಜ್ರ್
قَالَ أَبَشَّرْتُمُونِي عَلَىٰ أَن مَّسَّنِيَ الْكِبَرُ فَبِمَ تُبَشِّرُونَ ۝٥٤
Qaala abashshartumoonee `alaaa am massaniyal kibaru fabima tubashshiroon
📖 ಕನ್ನಡ ಅರ್ಥ
ಅವರು ಹೇಳಿದರು; ನನಗೆ ವೃದ್ಧಾಪ್ಯ ಬಾಧಿಸಿದ ಮೇಲೆ ನೀವು ಸುವಾರ್ತೆ ನೀಡುತ್ತಿರುವಿರಾ ? ಎಂತಹ ಸುವಾರ್ತೆಯನ್ನು ನೀಡುತ್ತಿರುವಿರಿ ?

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 52-56 — ಸೂರಾ ಅಲ್-ಹಿಜ್ರ್

52إِذْ دَخَلُوا عَلَيْهِ فَقَالُوا سَلَامًا قَالَ إِنَّا مِنكُمْ وَجِلُونَ
ಅತಿಥಿಗಳು ಅವರ ಬಳಿಗೆ ಬಂದು ಸಲಾಮ್ ಹೇಳಿದ ಸಂದರ್ಭ, ಆಗ ಇಬ್ರಾಹೀಮ್ ನಿಜವಾಗಿಯೂ ನಾವು ನಿಮ್ಮ ಬಗ್ಗೆ ಭಯಪಡುತ್ತೇವೆಂದರು.
53قَالُوا لَا تَوْجَلْ إِنَّا نُبَشِّرُكَ بِغُلَامٍ عَلِيمٍ
ಆಗ ಅವರು ಹೇಳಿದರು; ನೀವು ಭಯಪಡಬೇಡಿ ನಾವು ನಿಮಗೆ ಜ್ಞಾನಿಯಾದ ಒಬ್ಬ ಪುತ್ರನ ಸುವಾರ್ತೆಯನ್ನು ನೀಡುತ್ತಿದ್ದೇವೆ.
54قَالَ أَبَشَّرْتُمُونِي عَلَىٰ أَن مَّسَّنِيَ الْكِبَرُ فَبِمَ تُبَشِّرُونَ
ಅವರು ಹೇಳಿದರು; ನನಗೆ ವೃದ್ಧಾಪ್ಯ ಬಾಧಿಸಿದ ಮೇಲೆ ನೀವು ಸುವಾರ್ತೆ ನೀಡುತ್ತಿರುವಿರಾ ? ಎಂತಹ ಸುವಾರ್ತೆಯನ್ನು ನೀಡುತ್ತಿರುವಿರಿ ?
55قَالُوا بَشَّرْنَاكَ بِالْحَقِّ فَلَا تَكُن مِّنَ الْقَانِطِينَ
ಅವರು ಉತ್ತರಿಸಿದರು; ನಾವು ನಿಮಗೆ ಸತ್ಯವಾದ ಸುವಾರ್ತೆ ನೀಡುತ್ತೇವೆ ಆದ್ದರಿಂದ ನೀವು ನಿರಾಶೆ ಹೊಂದಿದವರಲ್ಲಿ ಸೇರಬೇಡಿರಿ.
56قَالَ وَمَن يَقْنَطُ مِن رَّحْمَةِ رَبِّهِ إِلَّا الضَّالُّونَ
ಇಬ್ರಾಹೀಮರು; ತನ್ನ ಪ್ರಭುವಿನ ಕಾರುಣ್ಯದಿಂದ ದಾರಿತಪ್ಪಿದವರ ಹೊರತು ಇನ್ನಾರೂ ನಿರಾಶರಾಗುತ್ತಾರೆ? ಎಂದರು.
ಅಲ್-ಹಿಜ್ರ್ಕುರಾನ್ ಸೂಚಿ
99ಆಯತ್
MeccanRevelation
54ಆಯತ್

ಅನುವಾದ — ಅಲ್-ಹಿಜ್ರ್ 54

ಸೂರಾ ಅಲ್-ಹಿಜ್ರ್ ಆಯತ್ 54 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಹೇಳಿದರು; ನನಗೆ ವೃದ್ಧಾಪ್ಯ ಬಾಧಿಸಿದ ಮೇಲೆ ನೀವು ಸುವಾರ್ತೆ ನೀಡುತ್ತಿರುವಿರಾ ?…

ಸೂರಾ ಆಯತ್ 54/99 — ಸೂರಾ ಅಲ್-ಹಿಜ್ರ್ الحجر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಿಜ್ರ್ ಆಲಿಸಿ, ಸೂರಾ ಅಲ್-ಹಿಜ್ರ್ ಅನುವಾದ, ಸೂರಾ ಅಲ್-ಹಿಜ್ರ್ mp3, ಸೂರಾ ಅಲ್-ಹಿಜ್ರ್ pdf. ಆಯತ್ 52–56. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers