ಅಲ್-ಹಿಜ್ರ್ · 56/99
ಅನುವಾದ ಉಚ್ಚಾರಣೆ — ಸೂರಾ ಅಲ್-ಹಿಜ್ರ್
قَالَ وَمَن يَقْنَطُ مِن رَّحْمَةِ رَبِّهِ إِلَّا الضَّالُّونَ ۝٥٦
Qaala wa mai yaqnatu mir rahmati Rabbiheee illad daaaloon
📖 ಕನ್ನಡ ಅರ್ಥ
ಇಬ್ರಾಹೀಮರು; ತನ್ನ ಪ್ರಭುವಿನ ಕಾರುಣ್ಯದಿಂದ ದಾರಿತಪ್ಪಿದವರ ಹೊರತು ಇನ್ನಾರೂ ನಿರಾಶರಾಗುತ್ತಾರೆ? ಎಂದರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 54-58 — ಸೂರಾ ಅಲ್-ಹಿಜ್ರ್

54قَالَ أَبَشَّرْتُمُونِي عَلَىٰ أَن مَّسَّنِيَ الْكِبَرُ فَبِمَ تُبَشِّرُونَ
ಅವರು ಹೇಳಿದರು; ನನಗೆ ವೃದ್ಧಾಪ್ಯ ಬಾಧಿಸಿದ ಮೇಲೆ ನೀವು ಸುವಾರ್ತೆ ನೀಡುತ್ತಿರುವಿರಾ ? ಎಂತಹ ಸುವಾರ್ತೆಯನ್ನು ನೀಡುತ್ತಿರುವಿರಿ ?
55قَالُوا بَشَّرْنَاكَ بِالْحَقِّ فَلَا تَكُن مِّنَ الْقَانِطِينَ
ಅವರು ಉತ್ತರಿಸಿದರು; ನಾವು ನಿಮಗೆ ಸತ್ಯವಾದ ಸುವಾರ್ತೆ ನೀಡುತ್ತೇವೆ ಆದ್ದರಿಂದ ನೀವು ನಿರಾಶೆ ಹೊಂದಿದವರಲ್ಲಿ ಸೇರಬೇಡಿರಿ.
56قَالَ وَمَن يَقْنَطُ مِن رَّحْمَةِ رَبِّهِ إِلَّا الضَّالُّونَ
ಇಬ್ರಾಹೀಮರು; ತನ್ನ ಪ್ರಭುವಿನ ಕಾರುಣ್ಯದಿಂದ ದಾರಿತಪ್ಪಿದವರ ಹೊರತು ಇನ್ನಾರೂ ನಿರಾಶರಾಗುತ್ತಾರೆ? ಎಂದರು.
57قَالَ فَمَا خَطْبُكُمْ أَيُّهَا الْمُرْسَلُونَ
ಮತ್ತು ಹೇಳಿದರು; ಓ ಮಲಕ್‌ಗಳೇ ನೀವು ಯಾವ ಕಾರ್ಯಾಚರಣೆಗಾಗಿ ಬಂದಿರುವಿರಿ?
58قَالُوا إِنَّا أُرْسِلْنَا إِلَىٰ قَوْمٍ مُّجْرِمِينَ
ಅವರು ಉತ್ತರಿಸಿದರು; ನಾವು ಒಂದು ಅಪರಾಧಿ ಜನಾಂಗದಡೆಗೆ ಕಳುಹಿಸಲ್ಪಟ್ಟಿದ್ದೇವೆ.
ಅಲ್-ಹಿಜ್ರ್ಕುರಾನ್ ಸೂಚಿ
99ಆಯತ್
MeccanRevelation
56ಆಯತ್

ಅನುವಾದ — ಅಲ್-ಹಿಜ್ರ್ 56

ಸೂರಾ ಅಲ್-ಹಿಜ್ರ್ ಆಯತ್ 56 - ಓದಿ, ಆಲಿಸಿ, ಅನುವಾದ, ಕನ್ನಡ : ಇಬ್ರಾಹೀಮರು; ತನ್ನ ಪ್ರಭುವಿನ ಕಾರುಣ್ಯದಿಂದ ದಾರಿತಪ್ಪಿದವರ ಹೊರತು ಇನ್ನಾರೂ ನಿರಾಶರಾಗುತ್ತಾರೆ? ಎಂದರು.

ಸೂರಾ ಆಯತ್ 56/99 — ಸೂರಾ ಅಲ್-ಹಿಜ್ರ್ الحجر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಿಜ್ರ್ ಆಲಿಸಿ, ಸೂರಾ ಅಲ್-ಹಿಜ್ರ್ ಅನುವಾದ, ಸೂರಾ ಅಲ್-ಹಿಜ್ರ್ mp3, ಸೂರಾ ಅಲ್-ಹಿಜ್ರ್ pdf. ಆಯತ್ 54–58. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers