ಅಲ್-ಹಿಜ್ರ್ · 58/99
ಅನುವಾದ ಉಚ್ಚಾರಣೆ — ಸೂರಾ ಅಲ್-ಹಿಜ್ರ್
قَالُوا إِنَّا أُرْسِلْنَا إِلَىٰ قَوْمٍ مُّجْرِمِينَ ۝٥٨
Qaaloo innaaa ursilnaaa ilaa qawmim mujrimeen
📖 ಕನ್ನಡ ಅರ್ಥ
ಅವರು ಉತ್ತರಿಸಿದರು; ನಾವು ಒಂದು ಅಪರಾಧಿ ಜನಾಂಗದಡೆಗೆ ಕಳುಹಿಸಲ್ಪಟ್ಟಿದ್ದೇವೆ.

🎧 ಆಲಿಸಿ


📜 ಆಯತ್ 56-60 — ಸೂರಾ ಅಲ್-ಹಿಜ್ರ್

56قَالَ وَمَن يَقْنَطُ مِن رَّحْمَةِ رَبِّهِ إِلَّا الضَّالُّونَ
ಇಬ್ರಾಹೀಮರು; ತನ್ನ ಪ್ರಭುವಿನ ಕಾರುಣ್ಯದಿಂದ ದಾರಿತಪ್ಪಿದವರ ಹೊರತು ಇನ್ನಾರೂ ನಿರಾಶರಾಗುತ್ತಾರೆ? ಎಂದರು.
57قَالَ فَمَا خَطْبُكُمْ أَيُّهَا الْمُرْسَلُونَ
ಮತ್ತು ಹೇಳಿದರು; ಓ ಮಲಕ್‌ಗಳೇ ನೀವು ಯಾವ ಕಾರ್ಯಾಚರಣೆಗಾಗಿ ಬಂದಿರುವಿರಿ?
58قَالُوا إِنَّا أُرْسِلْنَا إِلَىٰ قَوْمٍ مُّجْرِمِينَ
ಅವರು ಉತ್ತರಿಸಿದರು; ನಾವು ಒಂದು ಅಪರಾಧಿ ಜನಾಂಗದಡೆಗೆ ಕಳುಹಿಸಲ್ಪಟ್ಟಿದ್ದೇವೆ.
59إِلَّا آلَ لُوطٍ إِنَّا لَمُنَجُّوهُمْ أَجْمَعِينَ
ಆದರೆ ಲೂತರ ಕುಟುಂಬದ ಹೊರತು, ಅವರ ಕುಟುಂಬವನ್ನು ನಾವು ರಕ್ಷಿಸುವೆವು.
60إِلَّا امْرَأَتَهُ قَدَّرْنَا ۙ إِنَّهَا لَمِنَ الْغَابِرِينَ
ಲೂತರ ಪತ್ನಿಯ ಹೊರತು ನಾವು ಅವಳನ್ನು ಹಿಂದುಳಿದವರಲ್ಲಿ ನಿಶ್ಚಯಿಸಿಬಿಟ್ಟಿರುವೆವು.
ಅಲ್-ಹಿಜ್ರ್ಕುರಾನ್ ಸೂಚಿ
99ಆಯತ್
MeccanRevelation
58ಆಯತ್

ಅನುವಾದ — ಅಲ್-ಹಿಜ್ರ್ 58

ಸೂರಾ ಅಲ್-ಹಿಜ್ರ್ ಆಯತ್ 58 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಉತ್ತರಿಸಿದರು; ನಾವು ಒಂದು ಅಪರಾಧಿ ಜನಾಂಗದಡೆಗೆ ಕಳುಹಿಸಲ್ಪಟ್ಟಿದ್ದೇವೆ.

ಸೂರಾ ಆಯತ್ 58/99 — ಸೂರಾ ಅಲ್-ಹಿಜ್ರ್ الحجر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಿಜ್ರ್ ಆಲಿಸಿ, ಸೂರಾ ಅಲ್-ಹಿಜ್ರ್ ಅನುವಾದ, ಸೂರಾ ಅಲ್-ಹಿಜ್ರ್ mp3, ಸೂರಾ ಅಲ್-ಹಿಜ್ರ್ pdf. ಆಯತ್ 56–60. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers