ಅಲ್-ಹಿಜ್ರ್ · 60/99
ಅನುವಾದ ಉಚ್ಚಾರಣೆ — ಸೂರಾ ಅಲ್-ಹಿಜ್ರ್
إِلَّا امْرَأَتَهُ قَدَّرْنَا ۙ إِنَّهَا لَمِنَ الْغَابِرِينَ ۝٦٠
Illam ra atahoo qaddarnaaa innahaa laminal ghaabireen
📖 ಕನ್ನಡ ಅರ್ಥ
ಲೂತರ ಪತ್ನಿಯ ಹೊರತು ನಾವು ಅವಳನ್ನು ಹಿಂದುಳಿದವರಲ್ಲಿ ನಿಶ್ಚಯಿಸಿಬಿಟ್ಟಿರುವೆವು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 58-62 — ಸೂರಾ ಅಲ್-ಹಿಜ್ರ್

58قَالُوا إِنَّا أُرْسِلْنَا إِلَىٰ قَوْمٍ مُّجْرِمِينَ
ಅವರು ಉತ್ತರಿಸಿದರು; ನಾವು ಒಂದು ಅಪರಾಧಿ ಜನಾಂಗದಡೆಗೆ ಕಳುಹಿಸಲ್ಪಟ್ಟಿದ್ದೇವೆ.
59إِلَّا آلَ لُوطٍ إِنَّا لَمُنَجُّوهُمْ أَجْمَعِينَ
ಆದರೆ ಲೂತರ ಕುಟುಂಬದ ಹೊರತು, ಅವರ ಕುಟುಂಬವನ್ನು ನಾವು ರಕ್ಷಿಸುವೆವು.
60إِلَّا امْرَأَتَهُ قَدَّرْنَا ۙ إِنَّهَا لَمِنَ الْغَابِرِينَ
ಲೂತರ ಪತ್ನಿಯ ಹೊರತು ನಾವು ಅವಳನ್ನು ಹಿಂದುಳಿದವರಲ್ಲಿ ನಿಶ್ಚಯಿಸಿಬಿಟ್ಟಿರುವೆವು.
61فَلَمَّا جَاءَ آلَ لُوطٍ الْمُرْسَلُونَ
ಅನಂತರ ಮಲಕ್‌ಗಳು ಲೂತರ ಕುಟುಂಬದ ಬಳಿಗೆ ತಲುಪಿದಾಗ.
62قَالَ إِنَّكُمْ قَوْمٌ مُّنكَرُونَ
ಲೂತ್ ನೀವು ಅಪರಿಚಿತರಾಗಿ ಕಾಣುತ್ತಿರುವಿರಿ ಎಂದರು.
ಅಲ್-ಹಿಜ್ರ್ಕುರಾನ್ ಸೂಚಿ
99ಆಯತ್
MeccanRevelation
60ಆಯತ್

ಅನುವಾದ — ಅಲ್-ಹಿಜ್ರ್ 60

ಸೂರಾ ಅಲ್-ಹಿಜ್ರ್ ಆಯತ್ 60 - ಓದಿ, ಆಲಿಸಿ, ಅನುವಾದ, ಕನ್ನಡ : ಲೂತರ ಪತ್ನಿಯ ಹೊರತು ನಾವು ಅವಳನ್ನು ಹಿಂದುಳಿದವರಲ್ಲಿ ನಿಶ್ಚಯಿಸಿಬಿಟ್ಟಿರುವೆವು.

ಸೂರಾ ಆಯತ್ 60/99 — ಸೂರಾ ಅಲ್-ಹಿಜ್ರ್ الحجر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಿಜ್ರ್ ಆಲಿಸಿ, ಸೂರಾ ಅಲ್-ಹಿಜ್ರ್ ಅನುವಾದ, ಸೂರಾ ಅಲ್-ಹಿಜ್ರ್ mp3, ಸೂರಾ ಅಲ್-ಹಿಜ್ರ್ pdf. ಆಯತ್ 58–62. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers