ಅಲ್-ಹಿಜ್ರ್ · 64/99
ಅನುವಾದ ಉಚ್ಚಾರಣೆ — ಸೂರಾ ಅಲ್-ಹಿಜ್ರ್
وَأَتَيْنَاكَ بِالْحَقِّ وَإِنَّا لَصَادِقُونَ ۝٦٤
Wa atainaaka bilhaqqi wa innaa lasaadiqoon
📖 ಕನ್ನಡ ಅರ್ಥ
ನಾವು ನಿಮ್ಮ ಬಳಿಗೆ ಸತ್ಯದೊಂದಿಗೆ ಬಂದಿದ್ದೇವೆ ಮತ್ತು ಖಂಡಿತವಾಗಿಯೂ ನಾವು ಸತ್ಯವಂತರಾಗಿದ್ದೇವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 62-66 — ಸೂರಾ ಅಲ್-ಹಿಜ್ರ್

62قَالَ إِنَّكُمْ قَوْمٌ مُّنكَرُونَ
ಲೂತ್ ನೀವು ಅಪರಿಚಿತರಾಗಿ ಕಾಣುತ್ತಿರುವಿರಿ ಎಂದರು.
63قَالُوا بَلْ جِئْنَاكَ بِمَا كَانُوا فِيهِ يَمْتَرُونَ
ಅವರು ಹೇಳಿದರು, ಅಲ್ಲ, ಯಾವುದರ ಬಗ್ಗೆ ಇವರು ಸಂಶಯ ಪಡುತ್ತಿರುವರೋ ಅದನ್ನು ನಾವು ನಿಮ್ಮ ಬಳಿಗೆ ತಂದಿದ್ದೇವೆ
64وَأَتَيْنَاكَ بِالْحَقِّ وَإِنَّا لَصَادِقُونَ
ನಾವು ನಿಮ್ಮ ಬಳಿಗೆ ಸತ್ಯದೊಂದಿಗೆ ಬಂದಿದ್ದೇವೆ ಮತ್ತು ಖಂಡಿತವಾಗಿಯೂ ನಾವು ಸತ್ಯವಂತರಾಗಿದ್ದೇವೆ.
65فَأَسْرِ بِأَهْلِكَ بِقِطْعٍ مِّنَ اللَّيْلِ وَاتَّبِعْ أَدْبَارَهُمْ وَلَا يَلْتَفِتْ مِنكُمْ أَحَدٌ وَامْضُوا حَيْثُ تُؤْمَرُونَ
ಆದ್ದರಿಂದ ನೀವು ರಾತ್ರಿಯ ಸ್ವಲ್ಪಭಾಗ ಉಳಿದಿರುವಾಗ ನಿಮ್ಮ ಪರಿವಾರದೊಂದಿಗೆ ಹೊರಟುಬಿಡಿ, ನೀವು ಅವರ ಬೆನ್ನ ಹಿಂದೆಯೇ ಇರಬೇಕು ಜಾಗೃತೆ! ನಿಮ್ಮ ಪೈಕಿ ಯಾರು ಹಿಂತಿರುಗಿಯೂ ನೋಡದಿರಲಿ ಮತ್ತು ನಿಮಗೆ ಆದೇಶ ನೀಡಲಾಗುತ್ತಿರುವ ಕಡೆಗೆ ಸಾಗಿರಿ.
66وَقَضَيْنَا إِلَيْهِ ذَٰلِكَ الْأَمْرَ أَنَّ دَابِرَ هَٰؤُلَاءِ مَقْطُوعٌ مُّصْبِحِينَ
ಬೆಳಗಾಗುತ್ತಲೇ ಅವರೆಲ್ಲರನ್ನು ಮೂಲೋತ್ಪಾಟನೆ ಗೊಳಿಸಲಾಗುವುದೆಂಬ ಈ ತೀರ್ಮಾನವನ್ನು ನಾವು ಅವರಿಗೆ ನೀಡಿದೆವು.
ಅಲ್-ಹಿಜ್ರ್ಕುರಾನ್ ಸೂಚಿ
99ಆಯತ್
MeccanRevelation
64ಆಯತ್

ಅನುವಾದ — ಅಲ್-ಹಿಜ್ರ್ 64

ಸೂರಾ ಅಲ್-ಹಿಜ್ರ್ ಆಯತ್ 64 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ನಿಮ್ಮ ಬಳಿಗೆ ಸತ್ಯದೊಂದಿಗೆ ಬಂದಿದ್ದೇವೆ ಮತ್ತು ಖಂಡಿತವಾಗಿಯೂ ನಾವು ಸತ್ಯವಂತರಾಗಿದ್ದೇವೆ.

ಸೂರಾ ಆಯತ್ 64/99 — ಸೂರಾ ಅಲ್-ಹಿಜ್ರ್ الحجر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಿಜ್ರ್ ಆಲಿಸಿ, ಸೂರಾ ಅಲ್-ಹಿಜ್ರ್ ಅನುವಾದ, ಸೂರಾ ಅಲ್-ಹಿಜ್ರ್ mp3, ಸೂರಾ ಅಲ್-ಹಿಜ್ರ್ pdf. ಆಯತ್ 62–66. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers