ಅಲ್-ಹಿಜ್ರ್ · 68/99
ಅನುವಾದ ಉಚ್ಚಾರಣೆ — ಸೂರಾ ಅಲ್-ಹಿಜ್ರ್
قَالَ إِنَّ هَٰؤُلَاءِ ضَيْفِي فَلَا تَفْضَحُونِ ۝٦٨
Qaala inna haaa`ulaaa`i daifee falaa tafdahoon
📖 ಕನ್ನಡ ಅರ್ಥ
ಲೂತ್ ಹೇಳಿದರು; ಇವರಂತೂ ನನ್ನ ಅತಿಥಿಗಳು ಆದ್ದರಿಂದ ನೀವು ನನ್ನನ್ನು ಅವಮಾನಿಸದಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 66-70 — ಸೂರಾ ಅಲ್-ಹಿಜ್ರ್

66وَقَضَيْنَا إِلَيْهِ ذَٰلِكَ الْأَمْرَ أَنَّ دَابِرَ هَٰؤُلَاءِ مَقْطُوعٌ مُّصْبِحِينَ
ಬೆಳಗಾಗುತ್ತಲೇ ಅವರೆಲ್ಲರನ್ನು ಮೂಲೋತ್ಪಾಟನೆ ಗೊಳಿಸಲಾಗುವುದೆಂಬ ಈ ತೀರ್ಮಾನವನ್ನು ನಾವು ಅವರಿಗೆ ನೀಡಿದೆವು.
67وَجَاءَ أَهْلُ الْمَدِينَةِ يَسْتَبْشِرُونَ
ಅಷÀ್ಟರಲ್ಲಿ ಪಟ್ಟಣದ ವಾಸಿಗಳು ಹರ್ಷಿತರಾಗಿ ಧಾವಿಸಿದರು.
68قَالَ إِنَّ هَٰؤُلَاءِ ضَيْفِي فَلَا تَفْضَحُونِ
ಲೂತ್ ಹೇಳಿದರು; ಇವರಂತೂ ನನ್ನ ಅತಿಥಿಗಳು ಆದ್ದರಿಂದ ನೀವು ನನ್ನನ್ನು ಅವಮಾನಿಸದಿರಿ.
69وَاتَّقُوا اللَّهَ وَلَا تُخْزُونِ
ನೀವು ಅಲ್ಲಾಹನನ್ನು ಭಯಪಡಿರಿ ಹಾಗೂ ನನ್ನನ್ನು ಅವಮಾನಿಸದಿರಿ.
70قَالُوا أَوَلَمْ نَنْهَكَ عَنِ الْعَالَمِينَ
ಅವರು ಹೇಳಿದರು; ಲೋಕದವರ ವಿಚಾರದಲ್ಲಿ ನಾವು ನಿಮ್ಮನ್ನು ತಡೆದಿರಲಿಲ್ಲವೇ ?
ಅಲ್-ಹಿಜ್ರ್ಕುರಾನ್ ಸೂಚಿ
99ಆಯತ್
MeccanRevelation
68ಆಯತ್

ಅನುವಾದ — ಅಲ್-ಹಿಜ್ರ್ 68

ಸೂರಾ ಅಲ್-ಹಿಜ್ರ್ ಆಯತ್ 68 - ಓದಿ, ಆಲಿಸಿ, ಅನುವಾದ, ಕನ್ನಡ : ಲೂತ್ ಹೇಳಿದರು; ಇವರಂತೂ ನನ್ನ ಅತಿಥಿಗಳು ಆದ್ದರಿಂದ ನೀವು ನನ್ನನ್ನು ಅವಮಾನಿಸದಿರಿ.

ಸೂರಾ ಆಯತ್ 68/99 — ಸೂರಾ ಅಲ್-ಹಿಜ್ರ್ الحجر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಿಜ್ರ್ ಆಲಿಸಿ, ಸೂರಾ ಅಲ್-ಹಿಜ್ರ್ ಅನುವಾದ, ಸೂರಾ ಅಲ್-ಹಿಜ್ರ್ mp3, ಸೂರಾ ಅಲ್-ಹಿಜ್ರ್ pdf. ಆಯತ್ 66–70. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers