ಅಲ್-ಹಿಜ್ರ್ · 7/99
ಅನುವಾದ ಉಚ್ಚಾರಣೆ — ಸೂರಾ ಅಲ್-ಹಿಜ್ರ್
لَّوْ مَا تَأْتِينَا بِالْمَلَائِكَةِ إِن كُنتَ مِنَ الصَّادِقِينَ ۝٧
Law maa taateenaa bil malaaa`ikati in kunta minas saadiqeen
📖 ಕನ್ನಡ ಅರ್ಥ
ನೀನು ಸತ್ಯವಂತನಾಗಿದ್ದರೆ ನಮ್ಮಲ್ಲಿ ಏಕೆ ಮಲಕ್‌ಗಳÀನ್ನು ತರುವುದಿಲ್ಲ ?

🎧 ಆಲಿಸಿ


📜 ಆಯತ್ 5-9 — ಸೂರಾ ಅಲ್-ಹಿಜ್ರ್

5مَّا تَسْبِقُ مِنْ أُمَّةٍ أَجَلَهَا وَمَا يَسْتَأْخِرُونَ
ಯಾವೊಂದು ಜನಾಂಗಕ್ಕೂ ಅದರ ನಿಶ್ಚಿತ ಅವಧಿಯಿಂದ ಮುಂದೆ ಸಾಗಲಿಕ್ಕೂ ಹಿಂದುಳಿಯಲಿಕ್ಕೂ ಸಾಧ್ಯವಾಗದು.
6وَقَالُوا يَا أَيُّهَا الَّذِي نُزِّلَ عَلَيْهِ الذِّكْرُ إِنَّكَ لَمَجْنُونٌ
ಅವರು ಸತ್ಯನಿಷÉÃಧಿಸಿದ (ಖುರೈಶರು) ಹೇಳುತ್ತಾರೆ, ಓ ಉಪದೇಶ ಅವತೀರ್ಣಗೊಳಿಸಲಾದವನೇ ಖಂಡಿತವಾಗಿಯೂ ನೀನೊಬ್ಬ ಹುಚ್ಚನಾಗಿರುವೆ.
7لَّوْ مَا تَأْتِينَا بِالْمَلَائِكَةِ إِن كُنتَ مِنَ الصَّادِقِينَ
ನೀನು ಸತ್ಯವಂತನಾಗಿದ್ದರೆ ನಮ್ಮಲ್ಲಿ ಏಕೆ ಮಲಕ್‌ಗಳÀನ್ನು ತರುವುದಿಲ್ಲ ?
8مَا نُنَزِّلُ الْمَلَائِكَةَ إِلَّا بِالْحَقِّ وَمَا كَانُوا إِذًا مُّنظَرِينَ
ನಾವು ತೀರ್ಮಾನಕ್ಕಲ್ಲದೆ ಮಲಕ್‌ಗಳÀನ್ನು ಇಳಿಸುವುದಿಲ್ಲ ಆಗ ಅವರಿಗೆ ಕಾಲಾವಕಾಶವನ್ನು ನೀಡಲಾಗುವುದಿಲ್ಲ.
9إِنَّا نَحْنُ نَزَّلْنَا الذِّكْرَ وَإِنَّا لَهُ لَحَافِظُونَ
ನಿಸ್ಸಂದೇಹವಾಗಿಯೂ ನಾವೇ ಈ ಉಪದೇಶದ (ಕುರ್‌ಆನನ್ನು) ಅವತೀರ್ಣಗೊಳಿಸಿರುತ್ತೇವೆ ಮತ್ತು ಸ್ವತಃ ನಾವೇ ಇದರ ಸಂರಕ್ಷಕರಾಗಿರುತ್ತೇವೆ.
ಅಲ್-ಹಿಜ್ರ್ಕುರಾನ್ ಸೂಚಿ
99ಆಯತ್
MeccanRevelation
7ಆಯತ್

ಅನುವಾದ — ಅಲ್-ಹಿಜ್ರ್ 7

ಸೂರಾ ಅಲ್-ಹಿಜ್ರ್ ಆಯತ್ 7 - ಓದಿ, ಆಲಿಸಿ, ಅನುವಾದ, ಕನ್ನಡ : ನೀನು ಸತ್ಯವಂತನಾಗಿದ್ದರೆ ನಮ್ಮಲ್ಲಿ ಏಕೆ ಮಲಕ್‌ಗಳÀನ್ನು ತರುವುದಿಲ್ಲ ?

ಸೂರಾ ಆಯತ್ 7/99 — ಸೂರಾ ಅಲ್-ಹಿಜ್ರ್ الحجر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಿಜ್ರ್ ಆಲಿಸಿ, ಸೂರಾ ಅಲ್-ಹಿಜ್ರ್ ಅನುವಾದ, ಸೂರಾ ಅಲ್-ಹಿಜ್ರ್ mp3, ಸೂರಾ ಅಲ್-ಹಿಜ್ರ್ pdf. ಆಯತ್ 5–9. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers