ಅಲ್-ಹಿಜ್ರ್ · 8/99
ಅನುವಾದ ಉಚ್ಚಾರಣೆ — ಸೂರಾ ಅಲ್-ಹಿಜ್ರ್
مَا نُنَزِّلُ الْمَلَائِكَةَ إِلَّا بِالْحَقِّ وَمَا كَانُوا إِذًا مُّنظَرِينَ ۝٨
Maa nunazzilul malaaa`i kata illaa bilhaqqi wa maa kaanooo izam munzareen
📖 ಕನ್ನಡ ಅರ್ಥ
ನಾವು ತೀರ್ಮಾನಕ್ಕಲ್ಲದೆ ಮಲಕ್‌ಗಳÀನ್ನು ಇಳಿಸುವುದಿಲ್ಲ ಆಗ ಅವರಿಗೆ ಕಾಲಾವಕಾಶವನ್ನು ನೀಡಲಾಗುವುದಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 6-10 — ಸೂರಾ ಅಲ್-ಹಿಜ್ರ್

6وَقَالُوا يَا أَيُّهَا الَّذِي نُزِّلَ عَلَيْهِ الذِّكْرُ إِنَّكَ لَمَجْنُونٌ
ಅವರು ಸತ್ಯನಿಷÉÃಧಿಸಿದ (ಖುರೈಶರು) ಹೇಳುತ್ತಾರೆ, ಓ ಉಪದೇಶ ಅವತೀರ್ಣಗೊಳಿಸಲಾದವನೇ ಖಂಡಿತವಾಗಿಯೂ ನೀನೊಬ್ಬ ಹುಚ್ಚನಾಗಿರುವೆ.
7لَّوْ مَا تَأْتِينَا بِالْمَلَائِكَةِ إِن كُنتَ مِنَ الصَّادِقِينَ
ನೀನು ಸತ್ಯವಂತನಾಗಿದ್ದರೆ ನಮ್ಮಲ್ಲಿ ಏಕೆ ಮಲಕ್‌ಗಳÀನ್ನು ತರುವುದಿಲ್ಲ ?
8مَا نُنَزِّلُ الْمَلَائِكَةَ إِلَّا بِالْحَقِّ وَمَا كَانُوا إِذًا مُّنظَرِينَ
ನಾವು ತೀರ್ಮಾನಕ್ಕಲ್ಲದೆ ಮಲಕ್‌ಗಳÀನ್ನು ಇಳಿಸುವುದಿಲ್ಲ ಆಗ ಅವರಿಗೆ ಕಾಲಾವಕಾಶವನ್ನು ನೀಡಲಾಗುವುದಿಲ್ಲ.
9إِنَّا نَحْنُ نَزَّلْنَا الذِّكْرَ وَإِنَّا لَهُ لَحَافِظُونَ
ನಿಸ್ಸಂದೇಹವಾಗಿಯೂ ನಾವೇ ಈ ಉಪದೇಶದ (ಕುರ್‌ಆನನ್ನು) ಅವತೀರ್ಣಗೊಳಿಸಿರುತ್ತೇವೆ ಮತ್ತು ಸ್ವತಃ ನಾವೇ ಇದರ ಸಂರಕ್ಷಕರಾಗಿರುತ್ತೇವೆ.
10وَلَقَدْ أَرْسَلْنَا مِن قَبْلِكَ فِي شِيَعِ الْأَوَّلِينَ
ನಿಶ್ಚಯವಾಗಿಯೂ ನಾವು ನಿಮಗಿಂತ ಮೊದಲು ಗತ ಸಮುದಾಯಗಳಲ್ಲೂ ನಮ್ಮ ಸಂದೇಶವಾಹಕರನ್ನು ಕಳುಹಿಸಿರುತ್ತೇವೆ,
ಅಲ್-ಹಿಜ್ರ್ಕುರಾನ್ ಸೂಚಿ
99ಆಯತ್
MeccanRevelation
8ಆಯತ್

ಅನುವಾದ — ಅಲ್-ಹಿಜ್ರ್ 8

ಸೂರಾ ಅಲ್-ಹಿಜ್ರ್ ಆಯತ್ 8 - ಓದಿ, ಆಲಿಸಿ, ಅನುವಾದ, ಕನ್ನಡ : ನಾವು ತೀರ್ಮಾನಕ್ಕಲ್ಲದೆ ಮಲಕ್‌ಗಳÀನ್ನು ಇಳಿಸುವುದಿಲ್ಲ ಆಗ ಅವರಿಗೆ ಕಾಲಾವಕಾಶವನ್ನು ನೀಡಲಾಗುವುದಿಲ್ಲ.

ಸೂರಾ ಆಯತ್ 8/99 — ಸೂರಾ ಅಲ್-ಹಿಜ್ರ್ الحجر (Meccan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಅಲ್-ಹಿಜ್ರ್ ಆಲಿಸಿ, ಸೂರಾ ಅಲ್-ಹಿಜ್ರ್ ಅನುವಾದ, ಸೂರಾ ಅಲ್-ಹಿಜ್ರ್ mp3, ಸೂರಾ ಅಲ್-ಹಿಜ್ರ್ pdf. ಆಯತ್ 6–10. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers